ಸಮಾಂತರ ರೇಖೆಗಳು ಯಾವಾಗಲೂ ಒಂದೇ ಅಂತರದಲ್ಲಿ ಇರುವ ರೇಖೆಗಳು. ಏಕೆಂದರೆ ಸಮಾಂತರ ರೇಖೆಗಳ ಮೇಲಿನ ಬೇರೆ ಬೇರೆ ಬಿಂದುಗಳ ನಡುವಿನ ಲಂಬದೂರವು ಸಮವಾಗಿರುತ್ತದೆ ಆದ್ದರಿಂದ ಸಮಾಂತರ ರೇಖೆಗಳು ಎಂದಿಗೂ ಛೇದಿಸುವುದಿಲ್ಲ. | ಸಮಾಂತರ ರೇಖೆಗಳು ಯಾವಾಗಲೂ ಒಂದೇ ಅಂತರದಲ್ಲಿ ಇರುವ ರೇಖೆಗಳು. ಏಕೆಂದರೆ ಸಮಾಂತರ ರೇಖೆಗಳ ಮೇಲಿನ ಬೇರೆ ಬೇರೆ ಬಿಂದುಗಳ ನಡುವಿನ ಲಂಬದೂರವು ಸಮವಾಗಿರುತ್ತದೆ ಆದ್ದರಿಂದ ಸಮಾಂತರ ರೇಖೆಗಳು ಎಂದಿಗೂ ಛೇದಿಸುವುದಿಲ್ಲ. |