ಕಲಿಕೆಯ ಸಂಪನ್ಮೂಲಗಳನ್ನು ಹಂಚಿಕೊಳ್ಳಲು ಹೆಚ್ಚಿನ ಶಾಲೆಗಳು ವಿದ್ಯಾರ್ಥಿಗಳಿಗೆ ವಾಟ್ಸಾಪ್ ಗುಂಪುಗಳನ್ನು ರಚಿಸಿವೆ. ಅನೇಕ ಶಾಲೆಗಳಲ್ಲಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುತ್ತಿದ್ದಾರೆ. ಕೆಲವು ಶಿಕ್ಷಕರಿಗೆ ಆನ್‌ಲೈನ್ ತರಗತಿಗಳನ್ನು ನೆಡೆಸಲು ಮಾರ್ಗದರ್ಶನ ಮತ್ತು ಬೆಂಬಲ ನೀಡಿದರೆ ಅವರು ಕೂಡ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಬಹುದು. | ಕಲಿಕೆಯ ಸಂಪನ್ಮೂಲಗಳನ್ನು ಹಂಚಿಕೊಳ್ಳಲು ಹೆಚ್ಚಿನ ಶಾಲೆಗಳು ವಿದ್ಯಾರ್ಥಿಗಳಿಗೆ ವಾಟ್ಸಾಪ್ ಗುಂಪುಗಳನ್ನು ರಚಿಸಿವೆ. ಅನೇಕ ಶಾಲೆಗಳಲ್ಲಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುತ್ತಿದ್ದಾರೆ. ಕೆಲವು ಶಿಕ್ಷಕರಿಗೆ ಆನ್‌ಲೈನ್ ತರಗತಿಗಳನ್ನು ನೆಡೆಸಲು ಮಾರ್ಗದರ್ಶನ ಮತ್ತು ಬೆಂಬಲ ನೀಡಿದರೆ ಅವರು ಕೂಡ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಬಹುದು. |