ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು:  +
=== ಸಂಪನ್ಮೂಲಗಳು: ===
    +
=== ಮೌಲ್ಯಮಾಪನಗಳು: ===
 +
 +
=== '''ಚಟುವಟಿಕೆ ೧''' ===
 +
 +
=== '''ಚಟುವಟಿಕೆ ೨''' ===
 +
'''ಈ ಕೆಳಗಿನ ವಾಕ್ಯಗಳನ್ನು ಕ್ರಮವಾಗಿ ಜೋಡಿಸಿ:'''
 +
 +
# ಬೇಳೆ ಮತ್ತು ತರಕಾರಿಗಳನ್ನು ತೊಳೆಯಿರಿ.
 +
# ಹುಣಸೇ ಹುಳಿ,  ಮಸಾಲಾಭರಿತ ಸಾಂಬಾರ್ ಪುಡಿ ಹಾಕಿರಿ.
 +
# ಅವುಗಳನ್ನು ಪಾತ್ರೆಯಲ್ಲಿ ಹಾಕಿ.
 +
# ಕಾಮನಬಿಲ್ಲಿನ ಸಾಂಬಾರ್ ಸಿದ್ಧವಾಗಿದೆ.
 +
# ನೀಲಿ ಚಾಕುವಿನಿಂದ ಕತ್ತರಿಸು.
 +
# ಅವುಗಳನ್ನು ಫ್ರೈ ಮಾಡಿ ನೀರು ಸೇರಿಸಿ ಚೆನ್ನಾಗಿ ಬೆರೆಸಿ.
 +
# ಅದು ಚೆನ್ನಾಗಿ ಚರಚರನೆ ಬಿಸಿಯಾಗಲಿ ಮತ್ತು ಕುದಿಯಲಿ.
 +
 +
=== ಚಟುವಟಿಕೆ ೩ ===
 +
'''ಕೊಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ಬರೆಯಿರಿ:'''
 +
 +
# ಈ ಕಥೆಯಲ್ಲಿ ಉಪಯೇಗಿಸಿದ ಗುಂಡಗಿನ ಹಳದಿ ಬಣ್ಣದ ಬೇಳೆ ___________.
 +
# ರಸವತ್ತಾದ ಕೆಂಪು ಬಣ್ಣದ ಹಣ್ಣು ಯಾವುದು?
 +
# ಭವ್ಯ ಅಜ್ಜಿಗೆ ಏನನ್ನು ಮಾಡೋಣ ಎಂದು ಹೇಳಿದಳು?
 +
# ನುಗ್ಗೇಕಾಯಿಗಳು ನೀಲಿ ಬಣ್ಣದಾಗಿರುತ್ತದೆ.  ಸರಿ              ತಪ್ಪು
 +
# ಭವ್ಯ ತರಕಾರಿಗಳನ್ನು ಕೆಂಪು ಬಣ್ಣದ ಚಾಕುವಿನಿಂದ ಕತ್ತರಿಸಿದಳು.  ಸರಿ              ತಪ್ಪು
 +
# ಭವ್ಯ ಸಾಂಬಾರು ಮಧ್ಯಾಹ್ನ ಊಟಕ್ಕೆ ಮಾಡಿದಳು.  ಸರಿ              ತಪ್ಪು
೪೪

edits

ಸಂಚರಣೆ ಪಟ್ಟಿ