ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩೬ ನೇ ಸಾಲು: ೩೬ ನೇ ಸಾಲು:     
{{Geogebra|bhwa9wuf}}
 
{{Geogebra|bhwa9wuf}}
 +
 +
* 1,2,3,4.........ಸ್ವಾಭಾವಿಕ ಸಂಖ್ಯೆಗಳ ಗುಂಪಿಗೆ ಸಂಖ್ಯೆ ಸೊನ್ನೆಯನ್ನು ಸೇರಿಸಿದಾಗ, ನಾವು ಪೂರ್ಣ ಸಂಖ್ಯೆಗಳ ಗುಂಪನ್ನು ಪಡೆಯುತ್ತೇವೆ. ಪ್ರತಿಯೊಂದು ಪೂರ್ಣ ಸಂಖ್ಯೆಗೂ ಅದರ ಮುಂದಿನ ಸಂಖ್ಯೆ ಇದೆ. ಸೊನ್ನೆಯನ್ನು ಬಿಟ್ಟು ಉಳಿದೆಲ್ಲ ಪೂರ್ಣ ಸಂಖ್ಯೆಗಳಿಗೆ ಅದರ ಹಿಂದಿನ ಸಂಖ್ಯೆ ಇದೆ.
 +
 
==== ಚರ್ಚಿಸಬೇಕಾದ ಮುಖ್ಯ ಅಂಶಗಳು: ====
 
==== ಚರ್ಚಿಸಬೇಕಾದ ಮುಖ್ಯ ಅಂಶಗಳು: ====
 
* ಸರಳರೇಖೆ ಮೇಲೆ ಗುರುತಿಸಿರುವ ಸಂಖ್ಯೆಗಳ ನಡುವಿನ ಅಂತರ ಸಮವಿರಬೇಕೆಂಬ ಅರ್ಥೈಸುವಿಕೆ - ಸರಳರೇಖೆಯ ಮೇಲಿರುವ ೦ ಮತ್ತು 1 ರ ನಡುವಿನ ದೂರವನ್ನು ಏಕಮಾನ ದೂರ ಎನ್ನುತ್ತಾರೆ.  
 
* ಸರಳರೇಖೆ ಮೇಲೆ ಗುರುತಿಸಿರುವ ಸಂಖ್ಯೆಗಳ ನಡುವಿನ ಅಂತರ ಸಮವಿರಬೇಕೆಂಬ ಅರ್ಥೈಸುವಿಕೆ - ಸರಳರೇಖೆಯ ಮೇಲಿರುವ ೦ ಮತ್ತು 1 ರ ನಡುವಿನ ದೂರವನ್ನು ಏಕಮಾನ ದೂರ ಎನ್ನುತ್ತಾರೆ.