ಬದಲಾವಣೆಗಳು

Jump to navigation Jump to search
ಹೊಸ ಪುಟ: '''ಕಾರ್ಯಕ್ರಮದ ಉದ್ದೇಶಗಳು:''' # ಶಾಲೆಯಲ್ಲಿ ಕಲಿಸುವ ಭಾಷೆಗಳಲ್ಲಿ ವಿದ್ಯಾರ್ಥ...
'''ಕಾರ್ಯಕ್ರಮದ ಉದ್ದೇಶಗಳು:'''

# ಶಾಲೆಯಲ್ಲಿ ಕಲಿಸುವ ಭಾಷೆಗಳಲ್ಲಿ ವಿದ್ಯಾರ್ಥಿಗಳು ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ಭಾಷಾ ಬೋಧನೆಯಲ್ಲಿ ಬಹುಭಾಷಾ, ಸಮನ್ವಯ ಮತ್ತು ನವೀನ ಬೋಧನ ವಿಧಾನಗಳನ್ನು ಬಳಸಲು ಶಿಕ್ಷಕರ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವುದು
# ತರಗತಿಯಲ್ಲಿ ಮಕ್ಕಳ ಭಾಷಾ ಕಲಿಕೆಯ ಅಗತ್ಯತೆಗಳನ್ನು ಪೂರೈಸಲು ಸಂದರ್ಭೋಚಿತ ಡಿಜಿಟಲ್ ಸಂಪನ್ಮೂಲಗಳನ್ನು ಬಳಸಲು ಮತ್ತು ರಚಿಸಲು ಭಾಷಾ ಶಿಕ್ಷಕರ ಸಾಮರ್ಥ್ಯವನ್ನು ಬಲಪಡಿಸುವುದು
# ಶಿಕ್ಷಕರು ಬೋಧನ ಪ್ರಕ್ರಿಯೆಯಲ್ಲಿ ತಂತ್ರಜ್ಞಾನದ ಅಳವಡಿಕೆಯನ್ನು ಅನುಭವಿಸಲು ಮತ್ತು ಆಂತರಿಕಗೊಳಿಸಲು ಅವಕಾಶ ಮೂಡಿಸುವುದರ ಮೂಲಕ ಅವರ ತಂತ್ರಜ್ಞಾನ, ಬೋಧನ ವಿಧಾನ ಮತ್ತು ವಿಷಯ ತಿಳುವಳಿಕೆಯ ಸಂಯೋಗವನ್ನು (TPCK) ಬಲಪಡಿಸುವುದು
# ಶಿಕ್ಷಕರ ಕಲಿಕಾ ಸಮುದಾಯಗಳನ್ನು(communities of practice, CoPs) ಸ್ಥಾಪಿಸಿ ಸಹೋದ್ಯೋಗಿಗಳ ಸಹಯೋಗದಿಂದ ಕಲಿಯಲು ಮತ್ತು ಮಾರ್ಗದರ್ಶನ ಪಡೆಯಲು ಉತ್ತೇಜಿಸುವ ಮೂಲಕ ನಿರಂತರ ವೃತ್ತಿಪರ ಅಭಿವೃದ್ಧಿಯನ್ನು (CPD) ಸಕ್ರಿಯಗೊಳಿಸುವುದು
# ಸಾರ್ವತ್ರಿಕ ಮತ್ತು ಸುಲಭವಾಗಿ ಸಂಪನ್ಮೂಲಗಳನ್ನು ಪಡೆಯಲು ಸ್ವತಂತ್ರ ಮತ್ತು ಮುಕ್ತ ಸಂಪನ್ಮೂಲ ಭಂಡಾರ(OER) ದಲ್ಲಿ ಶಿಕ್ಷಕರು ರಚಿಸಿದ ಎಲ್ಲಾ ಸಂಪನ್ಮೂಲಗಳನ್ನು ಲಭ್ಯವಾಗುವಂತೆ ಮಾಡುವುದು

ಸಂಚರಣೆ ಪಟ್ಟಿ