SWOT ವಿಶ್ಲೇಷಣೆಯ ನಾಲ್ಕು ಪ್ರಮುಖ ಅಂಶಗಳೆಂದರೆ ಸಾಮರ್ಥ್ಯ/ಬಲ, ದೌರ್ಬಲ್ಯ, ಅವಕಾಶಗಳು ಮತ್ತು ಅಪಾಯಗಳು. ಸಾಮರ್ಥ್ಯಗಳು ಮತ್ತು ದೌರ್ಬಲ್ಯಗಳು ಆಂತರಿಕ ಅಂಶಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ಅವಕಾಶಗಳು ಮತ್ತು ಅಪಾಯಗಳು ಬಾಹ್ಯ ಅಂಶಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. | SWOT ವಿಶ್ಲೇಷಣೆಯ ನಾಲ್ಕು ಪ್ರಮುಖ ಅಂಶಗಳೆಂದರೆ ಸಾಮರ್ಥ್ಯ/ಬಲ, ದೌರ್ಬಲ್ಯ, ಅವಕಾಶಗಳು ಮತ್ತು ಅಪಾಯಗಳು. ಸಾಮರ್ಥ್ಯಗಳು ಮತ್ತು ದೌರ್ಬಲ್ಯಗಳು ಆಂತರಿಕ ಅಂಶಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ಅವಕಾಶಗಳು ಮತ್ತು ಅಪಾಯಗಳು ಬಾಹ್ಯ ಅಂಶಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. |