ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧೦ ನೇ ಸಾಲು: ೧೦ ನೇ ಸಾಲು:  
== ಕಿಶೋರಿ ಕ್ಲಬ್‌ಗಳ ವಿವರಗಳು ಇಂತಿವೆ, ==
 
== ಕಿಶೋರಿ ಕ್ಲಬ್‌ಗಳ ವಿವರಗಳು ಇಂತಿವೆ, ==
   −
* ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಪ್ರತೀ ಜಿಲ್ಲೆಯಲ್ಲಿ 60 ಪ್ರೌಢಶಾಲೆಗಳಲ್ಲಿ “ಕಿಶೋರಿ ಕ್ಲಬ್‌”ಗಳನ್ನು ಆರಂಭಿಸುವುದು. 8ನೇ ತರಗತಿಯಿಂದ 10ನೇ ತರಗತಿಯ ಹೆಣ್ಣುಮಕ್ಕಳು ಇದರಲ್ಲಿ ಭಾಗವಹಿಸಿ ತಮ್ಮ ಸಶಕ್ತತೆಗೆ ಇಂಬು ಕೊಡುವ ವೇದಿಕೆಯನ್ನು ಶಿಕ್ಷಕರ ಸಹಭಾಗಿತ್ವದಲ್ಲಿ ರಚಿಸಬೇಕೆಂಬ ಮಹದಾಶಯ ಇದರ ಹಿಂದಿದೆ.    
+
* ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರೌಢಶಾಲೆಗಳಲ್ಲಿ “ಕಿಶೋರಿ ಕ್ಲಬ್‌”ಗಳು ನಡೆಯಬಹುದು. 8ನೇ ತರಗತಿಯಿಂದ 10ನೇ ತರಗತಿಯ ಹೆಣ್ಣುಮಕ್ಕಳು ಇದರಲ್ಲಿ ಭಾಗವಹಿಸಿ ತಮ್ಮ ಸಶಕ್ತತೆಗೆ ಇಂಬು ಕೊಡುವ ವೇದಿಕೆಗಳಾಗಿ ಶಿಕ್ಷಕರ ಸಹಭಾಗಿತ್ವದಲ್ಲಿ ಭಾಗವಹಿಸುವುದು.  
* ಶಾಲೆಯಲ್ಲಿ ಕಿಶೋರಿಯರಿಗೆ ಪ್ರತಿದಿನವೂ ಲಭ್ಯವಿರುವ ಮಹಿಳಾ ಶಿಕ್ಷಕರೇ ಈ ಕ್ಲಬ್‌ಗಳ ನೇತೃತ್ವ ವಹಿಸಿ ನಡೆಸುವುದು. ಈ ನಿಟ್ಟಿನಲ್ಲಿ ಕಿಶೋರಾವಸ್ಥೆಯ ಅನೇಕ ಮಜಲುಗಳು ಮತ್ತು ಅದರೊಟ್ಟಿಗೆ ಬರುವ ಅನೇಕ ಸಂಕಷ್ಟಗಳ ಬಗ್ಗೆ ತಿಳಿಸುವ ಕಾರ್ಯಾಗಾರಗಳು ಶಿಕ್ಷಕರಿಗೆ ಬೆಂಬಲ ನೀಡಲಿವೆ.
+
* ಶಾಲೆಯಲ್ಲಿ ಕಿಶೋರಿಯರಿಗೆ ಪ್ರತಿದಿನವೂ ಲಭ್ಯವಿರುವ, ಅವರಿಗೆ ಚೆನ್ನಾಗಿ ಸ್ಪಂದಿಸುವ ಮಹಿಳಾ ಶಿಕ್ಷಕಿಯರೇ ಈ ಕ್ಲಬ್‌ಗಳ ನೇತೃತ್ವ ವಹಿಸಿ ನಡೆಸುವುದು. ಈ ನಿಟ್ಟಿನಲ್ಲಿ ಕಿಶೋರಾವಸ್ಥೆಯ ಅನೇಕ ಮಜಲುಗಳು ಮತ್ತು ಅದರೊಟ್ಟಿಗೆ ಬರುವ ಅನೇಕ ಸಂಕಷ್ಟಗಳ ಬಗ್ಗೆ ತಿಳಿಸುವ ಕಾರ್ಯಾಗಾರಗಳು ಶಿಕ್ಷಕಿಯರಿಗೆ ಬೆಂಬಲ ನೀಡುತ್ತವೆ.
* ಶಾಲೆಯಲ್ಲಿ ಪ್ರತೀ 15 ದಿನಗಳಿಗೊಮ್ಮೆ ಕಿಶೋರಿ ಕ್ಲಬ್‌ ಸಭೆಗಳನ್ನು ನಡೆಸುವುದು. ಶಿಕ್ಷಕರೇ ಈ ಸೆಶನ್‌ಗಳನ್ನು ನಡೆಸುವುದರಿಂದ ಪ್ರತೀ ಶಾಲೆಯೂ ಶೈಕ್ಷಣಿಕ ವರ್ಷದ ಮೊದಲಿನಿಂದಲೇ ಕಿಶೋರಿ ಕ್ಲಬ್‌ಗಳಿಗೆ 40 ರಿಂದ 60 ನಿಮಿಷಗಳ ಅವಧಿಯನ್ನು ಯೋಜಿಸಬಹುದಾಗಿದೆ. ಇದನ್ನು ಶಾಲಾ ಮುಖ್ಯಸ್ಥರು ಹಾಗು ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವ ಆಸಕ್ತ ಶಿಕ್ಷಕರೊಡನೆ ಚರ್ಚಿಸಿ ತೀರ್ಮಾನಿಸಲಾಗುವುದು.
+
* ಶಾಲೆಯಲ್ಲಿ ಪ್ರತೀ 15 ದಿನಗಳಿಗೊಮ್ಮೆ ಕಿಶೋರಿ ಕ್ಲಬ್‌ ಸಭೆಗಳನ್ನು ನಡೆಸುವುದು. ಶಿಕ್ಷಕಿಯರೇ ಈ ಸೆಶನ್‌ಗಳನ್ನು ನಡೆಸುವುದರಿಂದ ಪ್ರತೀ ಶಾಲೆಯೂ ಶೈಕ್ಷಣಿಕ ವರ್ಷದ ಮೊದಲಿನಿಂದಲೇ ಕಿಶೋರಿ ಕ್ಲಬ್‌ಗಳಿಗೆ 40 ರಿಂದ 60 ನಿಮಿಷಗಳ ಅವಧಿಯನ್ನು ಯೋಜಿಸಬಹುದಾಗಿದೆ.
* ಈ ಸಭೆಗಳಿಗೆ ಬೇಕಿರುವ ಸಂಪನ್ಮೂಲಗಳನ್ನು ಪ್ರತೀ ಜಿಲ್ಲೆಗಳ ಸ್ಥಳೀಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಧರ್ಭಗಳಿಗೆ ಅನುಸಾರವಾಗಿ ಹಾಗು ಅಲ್ಲಿನ ಇತರ ಅಗತ್ಯತೆಗಳಿಗೆ ಅನುಸಾರವಾಗಿ ಶಿಕ್ಷಕರೊಟ್ಟಿಗೆ ಸೇರಿ ನಿರ್ಮಿಸಲಾಗುತ್ತದೆ ಅಥವಾ ಅವರಿಗೆ ನೀಡುವ ಕಲಿಕಾ ಕಿಟ್‌ಗಳಲ್ಲಿರುವ ಆಡಿಯೋ, ವೀಡಿಯೋ ಹಾಗು ಪಠ್ಯ ಸೇರಿದಂತೆ ವಿವಿಧ ಕಲಿಕಾ ಸಂಪನ್ಮೂಲಗಳನ್ನು ಬಳಸಬಹುದು.
+
* ಈ ಸಭೆಗಳಿಗೆ ಬೇಕಿರುವ ಸಂಪನ್ಮೂಲಗಳನ್ನು ವಿವಿಧ ಜಿಲ್ಲೆಗಳ ಸ್ಥಳೀಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಧರ್ಭಗಳಿಗೆ ಅನುಸಾರವಾಗಿ ಹಾಗು ಅಲ್ಲಿನ ಇತರ ಅಗತ್ಯತೆಗಳಿಗೆ ಅನುಸಾರವಾಗಿ ಶಿಕ್ಷಕಿಯರೊಟ್ಟಿಗೆ ಸೇರಿ ನಿರ್ಮಿಸಲಾಗಿದೆ. ಅವರು ಇಲ್ಲಿರುವ ಆಡಿಯೋ, ವೀಡಿಯೋ ಹಾಗು ಪಠ್ಯ ಸೇರಿದಂತೆ ವಿವಿಧ ಕಲಿಕಾ ಸಂಪನ್ಮೂಲಗಳನ್ನು ಬಳಸಬಹುದು.
* ಕಿಶೋರಿಯರ ಸಮಸ್ಯೆಗಳು ಹಾಗು ಸವಾಲುಗಳನ್ನು ಮುಕ್ತವಾಗಿ ಚರ್ಚಿಸುವುದು. ಜೊತೆಗೆ ಅವರಿಗೆ ಬೇಕಿರುವ ವಿವಿಧ ರೀತಿಯ ಮಾಹಿತಿಗಳನ್ನು ನೀಡುವುದು. ಕಿಶೋರಿಯರಿಗೆ ನೆರವಾಗುವಂತಹ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳುವುದು ಎನ್ನುವುದನ್ನು ಯೋಜಿಸುವುದು.
+
* ಕಿಶೋರಿಯರ ಸಮಸ್ಯೆಗಳು ಹಾಗು ಸವಾಲುಗಳನ್ನು ಮುಕ್ತವಾಗಿ ಚರ್ಚಿಸಬೇಕು. ಜೊತೆಗೆ ಅವರಿಗೆ ಬೇಕಿರುವ ವಿವಿಧ ರೀತಿಯ ಮಾಹಿತಿಗಳನ್ನು ನೀಡಬೇಕು. ಕಿಶೋರಿಯರಿಗೆ ನೆರವಾಗುವಂತಹ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳುವುದು ಎನ್ನುವುದನ್ನು ಯೋಜಿಸಬೇಕು.
 
* ಕಿಶೋರಿ ಕ್ಲಬ್ ಚಟುವಟಿಕೆಗಳ ಭಾಗವಾಗಿ ಕಿಶೋರಿಯರಿಗಾಗಿ ಹಲವು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಇವುಗಳ ಮೂಲಕ ಹೆಣ್ಣುಮಕ್ಕಳಿಗೆ ಬೇಕಿರುವ ಹಲವು ರೀತಿಯ ಕೌಶಲಗಳನ್ನು ಕಲಿಸುವುದು ಉದಾಹರಣೆಗೆ ಕಂಪ್ಯೂಟರ್ ಕಲಿಕೆ, ಆಡಿಯೋ ವೀಡಿಯೋ ತಯಾರಿಸುವ ಕಲಿಕೆ ಮತ್ತು ಜೀವನ ಕೌಶಲಗಳ ಕಲಿಕೆ.
 
* ಕಿಶೋರಿ ಕ್ಲಬ್ ಚಟುವಟಿಕೆಗಳ ಭಾಗವಾಗಿ ಕಿಶೋರಿಯರಿಗಾಗಿ ಹಲವು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಇವುಗಳ ಮೂಲಕ ಹೆಣ್ಣುಮಕ್ಕಳಿಗೆ ಬೇಕಿರುವ ಹಲವು ರೀತಿಯ ಕೌಶಲಗಳನ್ನು ಕಲಿಸುವುದು ಉದಾಹರಣೆಗೆ ಕಂಪ್ಯೂಟರ್ ಕಲಿಕೆ, ಆಡಿಯೋ ವೀಡಿಯೋ ತಯಾರಿಸುವ ಕಲಿಕೆ ಮತ್ತು ಜೀವನ ಕೌಶಲಗಳ ಕಲಿಕೆ.
* ಶಾಲೆಯ ನಂತರ ಅವರಿಗಿರುವ ವಿವಿಧ ವೃತ್ತಿಗಳ ಆಯ್ಕೆಗಳಿಗೆ ಅವರನ್ನು ಪರಿಚಯಿಸುವುದು.
+
* ಶಾಲೆಯ ನಂತರ ಅವರಿಗಿರುವ ವಿವಿಧ ವೃತ್ತಿಗಳ ಆಯ್ಕೆಗಳಿಗೆ ಅವರನ್ನು ಪರಿಚಯಿಸುವುದು. ಬೇಕಿರುವ ಮಾರ್ಗದರ್ಶನ ನೀಡುವುದು.  
    
== ಕಿಶೋರಿ ಕ್ಲಬ್‌ನ ಪಠ್ಯಕ್ರಮ ಇಂತಿದೆ ==
 
== ಕಿಶೋರಿ ಕ್ಲಬ್‌ನ ಪಠ್ಯಕ್ರಮ ಇಂತಿದೆ ==
೬೯ ನೇ ಸಾಲು: ೬೯ ನೇ ಸಾಲು:  
|}
 
|}
   −
== ಬೇಸ್‌ಲೈನ್‌ ಸಮೀಕ್ಷೆ (ಸರ್ವೆ) ==
+
== ಬೇಸ್‌ಲೈನ್‌ ಸಮೀಕ್ಷೆ ==
 
ಕಿಶೋರಿ ಕ್ಲಬ್‌ನಲ್ಲಿ ಪಾಲ್ಗೊಳ್ಳುವ ಹದಿಹರೆಯದ ಹೆಣ್ಣುಮಕ್ಕಳ ಬಗ್ಗೆ ತಿಳಿದುಕೊಳ್ಳಲು ಹಾಗು ಅದರಿಂದ ಅವರಿಗೆ ಬೇಕಿರುವ ಹಾಗೆ ವಿಷಯಗಳ ಹಂಚಿಕೆಯ ಬಗ್ಗೆ ಯೋಜನೆಗಳನ್ನು ಮಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ಬೇಸ್‌ಲೈನ್‌ ಸಮೀಕ್ಷೆ ನಡೆಸುವುದು ಬಹುಮುಖ್ಯ ಚಟುವಟಿಕೆಯಾಗಿರುತ್ತದೆ. ಇದರಿಂದ ಒಂದು ವರ್ಷದಲ್ಲಿ ಕಿಶೋರಿಯರಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಕೂಲಂಕುಶವಾಗಿ ನೋಡಬಹುದಾಗಿದೆ.  
 
ಕಿಶೋರಿ ಕ್ಲಬ್‌ನಲ್ಲಿ ಪಾಲ್ಗೊಳ್ಳುವ ಹದಿಹರೆಯದ ಹೆಣ್ಣುಮಕ್ಕಳ ಬಗ್ಗೆ ತಿಳಿದುಕೊಳ್ಳಲು ಹಾಗು ಅದರಿಂದ ಅವರಿಗೆ ಬೇಕಿರುವ ಹಾಗೆ ವಿಷಯಗಳ ಹಂಚಿಕೆಯ ಬಗ್ಗೆ ಯೋಜನೆಗಳನ್ನು ಮಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ಬೇಸ್‌ಲೈನ್‌ ಸಮೀಕ್ಷೆ ನಡೆಸುವುದು ಬಹುಮುಖ್ಯ ಚಟುವಟಿಕೆಯಾಗಿರುತ್ತದೆ. ಇದರಿಂದ ಒಂದು ವರ್ಷದಲ್ಲಿ ಕಿಶೋರಿಯರಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಕೂಲಂಕುಶವಾಗಿ ನೋಡಬಹುದಾಗಿದೆ.  
  

ಸಂಚರಣೆ ಪಟ್ಟಿ