2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಬೆಂಗಳೂರು ದಕ್ಷಿಣ-3 ಬ್ಲಾಕ್‌ನಲ್ಲಿರುವ ಉನ್ನತ ಪ್ರಾಥಮಿಕ ಶಾಲೆಗಳ (HPS) ವಿದ್ಯಾರ್ಥಿಗಳಲ್ಲಿ ಸಮನ್ವಯ ಕಲಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಐಟಿ ಫಾರ್ ಚಾಂಜ್ ಸಂಸ್ಥೆಯು "'''''ಶಿಕ್ಷಣ ಸಮತೆಗಾಗಿ ತಂತ್ರಜ್ಞಾನದ ಅಳವಡಿಕೆ'''''<nowiki/>' (TIEE - Technology integration for equitable education) ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿತು. ವಿದ್ಯಾರ್ಥಿಗಳ ಕಲಿಕೆಯನ್ನು ಬೆಂಬಲಿಸಲು ಹಾಗೂ ಬೋಧನಾ ಅಭ್ಯಾಸಗಳಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಶಿಕ್ಷಕರನ್ನು ಸಬಲೀಕರಣಗೊಳಿಸುವುದಕ್ಕೆ ಈ ಯೋಜನೆಯು ಸಮನ್ವಯ ಶಿಕ್ಷಣದ ವಿಧಾನಗಳೆಡೆಗೆ ಗಮನಹರಿಸುತ್ತದೆ. TIEE ಕಾರ್ಯಕ್ರಮವು ಒಂದು ವರ್ಷದ ಪ್ರಾಯೋಗಿಕ ಯೋಜನೆಯಿಂದ ಪ್ರಾರಂಭವಾಗಿ ಎರಡು ವರ್ಷಗಳ ವಿಸ್ತರಣೆಯೊಂದಿಗೆ ಮೂರು ವರ್ಷಗಳ ಪ್ರಯತ್ನದಿಂದ ವಿನ್ಯಾಸಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ-3 ಬ್ಲಾಕ್ ನ ಆಯ್ದ HPS ಶಾಲೆಗಳಲ್ಲಿ ಪ್ರಾಯೋಗಿಕ ಹಂತವನ್ನು ಅಳವಡಿಸಲಾಗಿದ್ದು, ಶಾಲಾ ಹಂತದಲ್ಲಿ ಸಮನ್ವಯ ಶಿಕ್ಷಣಕ್ಕಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಮತ್ತು ಅಭ್ಯಾಸಗಾರರ ಸಮುದಾಯಗಳನ್ನು ನಿರ್ಮಿಸುವುದರ ಜೊತೆಗೆ ಯೋಜನೆಯ ಬೋಧನಾ-ಕಲಿಕಾ ಸಾಮಗ್ರಿಗಳನ್ನು '''ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳ (KOER)''' ಭಂಡಾರದಲ್ಲಿ ಕರ್ನಾಟಕದಾದ್ಯಂತ ಶಿಕ್ಷಕರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಪ್ರಕಟಿಸಲಾಗಿದೆ. | 2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಬೆಂಗಳೂರು ದಕ್ಷಿಣ-3 ಬ್ಲಾಕ್‌ನಲ್ಲಿರುವ ಉನ್ನತ ಪ್ರಾಥಮಿಕ ಶಾಲೆಗಳ (HPS) ವಿದ್ಯಾರ್ಥಿಗಳಲ್ಲಿ ಸಮನ್ವಯ ಕಲಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಐಟಿ ಫಾರ್ ಚಾಂಜ್ ಸಂಸ್ಥೆಯು "'''''ಶಿಕ್ಷಣ ಸಮತೆಗಾಗಿ ತಂತ್ರಜ್ಞಾನದ ಅಳವಡಿಕೆ'''''<nowiki/>' (TIEE - Technology integration for equitable education) ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿತು. ವಿದ್ಯಾರ್ಥಿಗಳ ಕಲಿಕೆಯನ್ನು ಬೆಂಬಲಿಸಲು ಹಾಗೂ ಬೋಧನಾ ಅಭ್ಯಾಸಗಳಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಶಿಕ್ಷಕರನ್ನು ಸಬಲೀಕರಣಗೊಳಿಸುವುದಕ್ಕೆ ಈ ಯೋಜನೆಯು ಸಮನ್ವಯ ಶಿಕ್ಷಣದ ವಿಧಾನಗಳೆಡೆಗೆ ಗಮನಹರಿಸುತ್ತದೆ. TIEE ಕಾರ್ಯಕ್ರಮವು ಒಂದು ವರ್ಷದ ಪ್ರಾಯೋಗಿಕ ಯೋಜನೆಯಿಂದ ಪ್ರಾರಂಭವಾಗಿ ಎರಡು ವರ್ಷಗಳ ವಿಸ್ತರಣೆಯೊಂದಿಗೆ ಮೂರು ವರ್ಷಗಳ ಪ್ರಯತ್ನದಿಂದ ವಿನ್ಯಾಸಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ-3 ಬ್ಲಾಕ್ ನ ಆಯ್ದ HPS ಶಾಲೆಗಳಲ್ಲಿ ಪ್ರಾಯೋಗಿಕ ಹಂತವನ್ನು ಅಳವಡಿಸಲಾಗಿದ್ದು, ಶಾಲಾ ಹಂತದಲ್ಲಿ ಸಮನ್ವಯ ಶಿಕ್ಷಣಕ್ಕಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಮತ್ತು ಅಭ್ಯಾಸಗಾರರ ಸಮುದಾಯಗಳನ್ನು ನಿರ್ಮಿಸುವುದರ ಜೊತೆಗೆ ಯೋಜನೆಯ ಬೋಧನಾ-ಕಲಿಕಾ ಸಾಮಗ್ರಿಗಳನ್ನು '''ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳ (KOER)''' ಭಂಡಾರದಲ್ಲಿ ಕರ್ನಾಟಕದಾದ್ಯಂತ ಶಿಕ್ಷಕರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಪ್ರಕಟಿಸಲಾಗಿದೆ. |