* ಭಿನ್ನರಾಶಿಯ ಛೇದ ಸಂಖ್ಯೆಯನ್ನು ಮಾತ್ರ ಹೆಚ್ಚಿಸುತ್ತಾ, ಮಕ್ಕಳಿಗೆ ಚಿತ್ರದಲ್ಲಿ ಏನಾಗುತ್ತಿದೇ ಎಂದು ಗಮನಿಸಲು ಹೇಳಿ (ಚಿತ್ರವನ್ನು ಸಮಭಾಗಗಳಾಗಿ ಮಾಡಲು ಹಾಕುವ ಗುರುತುಗಳು ಕಡಿಮೆಯಾಗುತ್ತಿದೆ ಹಾಗು ಬುಟ್ಟಿಯಲ್ಲಿರುವ ತುಂಡುಗಳ ಗಾತ್ರ ಕಡಿಮೆಯಾಗುತ್ತಿದೆ)

* ಮೇಲಿರುವ ಇತರ ಆಕಾರಗಳ ಬಟನ್ ಗಳನ್ನು ಸಹ ಒತ್ತಿ ಬೇರೆ ಬೇರೆ ಆಕಾರಗಳನ್ನು ಭಾಗ ಮಾಡುವ ವಿಧಾನಗಳನ್ನು ತೋರಿಸಿ