9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದೆ. ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಟಲಿಯ ಏಕೀಕರಣದ ಕಾರಣ & ಘಟನೆ , ಪರಿಣಾಮಗಳ ಜೊತೆಗೆ ಇಟಲಿ ಏಕೀಕರಣಕ್ಕಾಗಿ ಶ್ರಮಿಸಿದ ಪ್ರಮುಖ ದೇಶಭಕ್ತರ ಬಗ್ಗೆ ತಿಳಿಸುವುದು ಇದರ ಉದ್ದೇಶವಾಗಿದೆ. ಅಷ್ಟೇ ಅಲ್ಲದೇ ತಮ್ಮ ದೇಶದಲ್ಲಿಯೂ , ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ನಾಯಕರ ಜೀವನ ಚರಿತ್ರೆಯನ್ನು ಓದುವಂತೆ ಮಾಡುವುದು ಹಾಗೂ ಉನ್ನತ ರಾಷ್ಟ್ರೀಯ ಭಾವನೆ ಬೆಳೆಸುವುದು ಪ್ರಮುಖ ಉದ್ಧೇಶವಾಗಿದೆ. | 9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದೆ. ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಟಲಿಯ ಏಕೀಕರಣದ ಕಾರಣ & ಘಟನೆ , ಪರಿಣಾಮಗಳ ಜೊತೆಗೆ ಇಟಲಿ ಏಕೀಕರಣಕ್ಕಾಗಿ ಶ್ರಮಿಸಿದ ಪ್ರಮುಖ ದೇಶಭಕ್ತರ ಬಗ್ಗೆ ತಿಳಿಸುವುದು ಇದರ ಉದ್ದೇಶವಾಗಿದೆ. ಅಷ್ಟೇ ಅಲ್ಲದೇ ತಮ್ಮ ದೇಶದಲ್ಲಿಯೂ , ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ನಾಯಕರ ಜೀವನ ಚರಿತ್ರೆಯನ್ನು ಓದುವಂತೆ ಮಾಡುವುದು ಹಾಗೂ ಉನ್ನತ ರಾಷ್ಟ್ರೀಯ ಭಾವನೆ ಬೆಳೆಸುವುದು ಪ್ರಮುಖ ಉದ್ಧೇಶವಾಗಿದೆ. |