ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೯೯ ನೇ ಸಾಲು: ೯೯ ನೇ ಸಾಲು:  
*ಪ್ರಶ್ನೆಗಳು
 
*ಪ್ರಶ್ನೆಗಳು
 
==ಪರಿಕಲ್ಪನೆ #==
 
==ಪರಿಕಲ್ಪನೆ #==
 +
 +
ಅಮೇರಿಕಾ ಕ್ರಾಂತಿ
 +
 +
ಅಮೇರಿಕಾ ಕ್ರಾಂತಿಯ ಕಾರಣಗಳು
 +
 +
ಅಮೇರಿಕಾ ಕ್ರಾಂತಿಯ ಘಱನೆಗಳು
 +
 +
ಅಮೆರಿಕಾ ಕ್ರಾಂತಿಯಲ್ಲಿ ಜಾರ್ಜ್ ವಾಶಿಂಗ್ಟನ್ ಪಾತ್ರ
 +
 +
ಅಮೇರಿಕಾ ಕ್ರಾಂತಿಯ ಪರಿಣಾಮಗಳು
 +
 +
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
 +
 +
# ರಾಷ್ಟ್ರೀಯ ಪ್ರಭುತ್ವದ ಉದಯ & ಬೆಳವಣಿಗೆ ತಿಳಿಯುವುದು.
 +
# ಕ್ರಾಂತಿಯ ಅರ್ಥ ತಿಳಿಯುವುದು& ಪ್ರಪಂಚದ ವಿವಿಧ ದೇಶಗಳಲ್ಲಾದ ಕ್ರಾಂತಿಯ ಬಗ್ಗೆ ಮಾಹಿತಿ ಸಂಗ್ರಹಿಸುವುದು.
 +
# ಕ್ರಾಂತಿಯ ನಡುವಣ ವ್ಯತ್ಯಾಸಗಳನ್ನು ಗುರುತಿಸುವರು.
 +
# ಅಮೇರಿಕ ಸ್ವಾತಂತ್ರ್ಯ ಸಂಗ್ರಾಮದ ಕಾರಣ & ಅದರ ಪರಿಣಾಮಗಳನ್ನು ಅರಿತುಕೊಳ್ಳುವರು.
 +
# ಉತ್ತರ ಅಮೇರಿಕದ ಇಂಗ್ಲೀಷ್ ವಸಾಹತುಗಳನ್ನು ಹೆಸರಿಸುವರು.
 +
# ಸಪ್ತವಾರ್ಷಿಕ ಯುದ್ಧದ ಬಗ್ಗೆ ಮಾಹಿತಿ ಸಂಗ್ರಹಿಸುವರು
 +
# ಬಾಸ್ಟನ್ ಚಹಾ ಕೂಟ ನಡೆದ ಪ್ರದೇಶವನ್ನು ಉತ್ತರ ಅಮೆರಿಕಾದ ನಕ್ಷೆಯಲ್ಲಿ ಗುರುತಿಸುವರು.
 +
# ಅಮೆರಿಕಾದ ಸ್ವಾತಂತ್ರ್ಯ ಸಂಗ್ರಾಮದ ಪರಿಣಾಗಳು ಗುರುತಿಸುವರು.
 +
# ಜಾರ್ಜ್ ವಾಷಿಂಗ್ಟನ್ ಬಗ್ಗೆ ಮಾಹಿತಿ ಪಡೆಯುವರು.
 +
# ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮ & ಭಾರತದ ಸ್ವಾತಂತ್ರ್ಯ ಸಂಗ್ರಾಮ  ಎರಡನ್ನು ಹೋಲಿಸುವರು.
 +
# ಭಾರತವೂ ಸೇರಿದಂತೆ ಪ್ರಪಂಚದ ಬೇರೆ ದೇಶಗಳಲ್ಲಿ ಆದ ಬದಲಾವಣೆಗಳು,  ನಮ್ಮ ಸಂವಿಧಾನದಲ್ಲಿ ನಮಗೆ ಇರುವ ಅವಕಾಶಗಳು & ಅಮೇರಿಕಾ & ಭಾರತದ ಸಂವಿಧಾನದ ಹೋಲಿಕೆ ಮಾಡುವರು.
 +
 
===ಶಿಕ್ಷಕರ ಟಿಪ್ಪಣಿ===
 
===ಶಿಕ್ಷಕರ ಟಿಪ್ಪಣಿ===
 +
 +
    18&19 ನೇ ಶತಮಾನಗಳು ಪ್ರಂಪಂಚದ ರಾಜಕೀಯ,ಸಾಮಾಜಿಕ ಆರ್ಥಿಕ ಬದಲಾವಣೆಗಳ ಕಾಲ.ಮುಖ್ಯ ವಾಗಿ ,ರಾಷ್ಟ್ರೀಯ ಪ್ರಭುತ್ವಗಳ ಏಳಿಗೆಗೆ ಕಾರಣವಾದ ಅಂಶಗಳನ್ನು ನಮ್ಮ ದೇಶದ ಪರಿಸ್ಥಿತಿಗೆ  (ಅಂದಿನ ಪರಿಸ್ಥಿತಿಗೆ )ಹೋಲಿಸುವ & ಚರ್ಚಿಸುವ  ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು.ಅಮೇರಿಕಾದ ಕ್ರಾಂತಿಯ ಪ್ರಮುಖ ಘಟನೆಗಳು.ಕಾರಣ, ಪರಿಣಾಮಗಳನ್ನು  (ಚರ್ಚಾ ವಿಧಾನದ ಮೂಲಕ ) ತಿಳಿಯುವುದರ ಜೊತೆಗೆ ಭಾರತದ ಸ್ವಾತಂತ್ರ್ಯ ಹೋರಾಟಕ್ಕೂ , ಅಮೆರಿಕಾ ಸ್ವಾತಂತ್ರ್ಯ ಸಂಗ್ರಾಮಕ್ಕೂ ಇರುವ ವ್ಯತ್ಯಾಸವನ್ನು ಗುರುತಿಸುವಂತೆ ಮಾಡುವುದು. ಭಾರತ &ಅಮೇರಿಕಾದ ರಾಜಕೀಯ ಸಾಮಾಜಿಕ ಆರ್ಥಿಕ ಮೊದಲಾದ ಪರಿಸ್ಥಿತಿಗಳ ಬಗ್ಗೆ ಚರ್ಚೆನಡೆಸುವುದು.
 +
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"
೧೦೬ ನೇ ಸಾಲು: ೧೩೪ ನೇ ಸಾಲು:  
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
|}
 
|}
*ಅಂದಾಜು ಸಮಯ  
+
# ಬೋಸ್ಱನ್ ಱಿಪಾರ್ಱಿಯ ಕಿರುನಾಱಕ
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು  
+
*ಅಂದಾಜು ಸಮಯ ೪೦ ನಿಮಿಷ
 +
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು ಸಂಭಾಷಣೆ. ಪಾತ್ರಗಳು. ಪೆಟ್ಟಿಗೆಗ ಳು
 +
ಪಾತ್ರ ಹಂಚಿಕೆ. ನಿರ್ದೇಶ ನ
 
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
 
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
 
*ಬಹುಮಾಧ್ಯಮ ಸಂಪನ್ಮೂಲಗಳು
 
*ಬಹುಮಾಧ್ಯಮ ಸಂಪನ್ಮೂಲಗಳು
 
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
 
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
 
*ಅಂತರ್ಜಾಲದ ಸಹವರ್ತನೆಗಳು
 
*ಅಂತರ್ಜಾಲದ ಸಹವರ್ತನೆಗಳು
*ವಿಧಾನ
+
*ವಿಧಾನ   ನಾಟಕೀಕರಣ
 
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
 
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
+
1.ಬಾಸ್ಟನ್ ಟೀ ಪಾರ್ಟಿ  ಘಟನೆಗೆ ಕಾರಣವೇನು?
*ಪ್ರಶ್ನೆಗಳು
+
2.ಬಾಸ್ಟನ್ ಟೀ  ಪಾರ್ಟಿ ಘಟನೆಯ ಪರಿಣಾಮವೇನು?
 +
3.ಬಾಸ್ಟನ್ ಟೀ  ಪಾರ್ಟಿ ಯು ಇಂಗ್ಲೀಷರ ವಸಾಹತು ನೀತಿಗೆ ಪ್ರತ್ಯುತ್ತರ ಎಂದು ನೀವು ಹೇಗೆ ಹೇಳುವಿರಿ?
 +
 
 +
*ಮೌಲ್ಯ ನಿರ್ಣಯ ಪ್ರಶ್ನೆಗಳು- ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು ಅಭಿನಯ. ವಿಷಯದ ಗ್ರಹಿಕೆ.
 +
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"
೧೨೧ ನೇ ಸಾಲು: ೧೫೫ ನೇ ಸಾಲು:  
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
|}
 
|}
*ಅಂದಾಜು ಸಮಯ  
+
# ಅಮೇರಿಕಾ ಹಾಗೂ  ಭಾರತದ ಸ್ವಾತಂತ್ರ್ಯ  ಸಂಗ್ರಾಮ ದ  ಸಾಮ್ಯತೆ  /ವ್ಯತ್ಯಾಸ  ಕುರಿತು ಗುಂಪು ಚರ್ಚೆ.
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು  
+
*ಅಂದಾಜು ಸಮಯ ಒಂದು ಅವದಿ
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
+
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು ಪೇಪರ್ ,, ಪೆನ್ನು
*ಬಹುಮಾಧ್ಯಮ ಸಂಪನ್ಮೂಲಗಳು
+
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ ಇಲ್ಲ
 +
*ಬಹುಮಾಧ್ಯಮ ಸಂಪನ್ಮೂಲಗಳು ಇಲ್ಲ
 
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
 
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
 
*ಅಂತರ್ಜಾಲದ ಸಹವರ್ತನೆಗಳು
 
*ಅಂತರ್ಜಾಲದ ಸಹವರ್ತನೆಗಳು
*ವಿಧಾನ
+
*ವಿಧಾನ ಚರ್ಚಾ ವಿಧಾನ ತರಗತಿಯನ್ನು  ಎರಡು ಗುಂಪುಗಳನ್ನಾಗಿ ಮಾಡುವುದು. ಆಯ್ಕೆ ಮೂಲಕ ಒಂದು ಗುಂಪಿಗೆ  ಅಮೇರಿಕಾ  ಕ್ರಾಂತಿ  ಮತ್ತು  ಮತ್ತೊಂದು ಗುಂಪಿಗೆ ಭಾರತದ ಸ್ವಾತಂತ್ರ್ಯ  ಸಂಗ್ರಾಮ ವಿಷಯವನ್ನು  ಹಂಚುವುದು. ಹತ್ತು ನಿಮಿಷ ಪಾಠಪುಸ್ತಕ ಓದಿಕೊಳ್ಳಲು ಹೇಳುವುದು.  ನಂತರ  ಒದಗಿಸಲಾಗಿರುವ ಕಾಗದದಲ್ಲಿ  ಕ್ರಾಂತಿಯ ಮಖ್ಯ ಅಂಶಗಳನ್ನು  ಪಟ್ಟಿ ಮಾಡಿಸುವುದು .  ನಂತರ  ಗುಂಪಿಗೆ ತಾವು ಸಂಗ್ರಹಿಸಿರುವ ಮಾಹಿತಿಯನ್ನು    ಪ್ರಸ್ತುತಪಡಿಸಲು  ಹೇಳುವುದು.
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
+
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು? # ಅಮೇರಿಕಾ & ಭಾರತ ಸ್ವಾತಂತ್ರ್ಯ ಸಂಗ್ರಾಮ ಇವುಗಳ ನಡುವಿನ  ವ್ಯತ್ಯಾಸ ವೇನು?
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
+
# ಅಮೇರಿಕಾ  ಸ್ವಾತಂತ್ರ್ಯ ಸಂಗ್ರಾಮ ವು ಭಾರತದ ಸ್ವಾತಂತ್ರ್ಯ  ಸಂಗ್ರಾಮಕ್ಕೆ  ಭಿನ್ನವಾಗಿದೆ  ಎಂದು  ನಿಮಗೆ ಅನಿಸುತ್ತದೆಯೇ?
*ಪ್ರಶ್ನೆಗಳು
+
# ಅಮೇರಿಕಾ & ಭಾರತದ ಸಂವಿಧಾನದಲ್ಲಿ ಇರುವ ವ್ಯತ್ಯಾಸಗಳೇನು?
 +
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು ಗುಂಪಿನಲ್ಲಿ  ಮಕ್ಕಳ  ಭಾಗವಹಿಸುವಿಕೆ.ವಿಷಯದ ಸಂಗ್ರಹ.  ಪ್ರಸ್ತುತಪಡಿಸುವಿಕೆ.
 +
 
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"
೭೮

edits

ಸಂಚರಣೆ ಪಟ್ಟಿ