ವಾಯು ಸಾರಿಗೆಯು ಅತ್ಯಂತ ವೇಗದ ಸಾರಿಗೆಯಾಗಿದ್ದು.ಇದು ಪ್ರಯಾಣಿಕರು,ಅಂಚೆ ಮತ್ತು ಬೆಲೆಬಾಳುವ,ಹಗುರವಾದ ವಸ್ತುಗಳನ್ನು ದೂರದ ಸ್ಥಳಗಳಿಗೆ ಬೇಗ ಸಾಗಿಸುವುದಕ್ಕೆ ಬಹಳ ಉಪಯುಕ್ತವಾಗಿದೆ.ವಾಯುಸಾರಿಗೆಯು ದುಬಾರಿ ವೆಚ್ಚದ ಮೂಲವಾಗಿದ್ದು ಇದರಲ್ಲಿ ಭಾರವಾದ ಸರಕುಗಳ ಸಾಗಾಟ ಅಸಾಧ್ಯ.ಆದರೆ ಈ ಸಾರಿಗೆಯಿಂದ ಜಗತ್ತು ಚಿಕ್ಕದಾಗಿದೆ.ದೇಶರಕ್ಷಣೆಯಲ್ಲಿ ಈ ಸಾರಿಗೆಗೆ ಅಗ್ರಸ್ಥಾನವಿದೆ.ಭಾರತದಲ್ಲಿ ವಾಯುಸಾರಿಗೆಯು ಕ್ರಿ.ಶ.1911ರಲ್ಲಿ ಅಲಹಾಬಾದಿನಿಂದ ನೈನಿತಾಲವರೆಗೆ ಕೇವಲ 10 ಕಿಮೀ.ಅಂತರದ ವೈಮಾನಿಕ ಹಾರಾಟವನ್ನು ಪರೀಕ್ಷಾರ್ಥವಾಗಿ ಅಂಚೆ ಸಾಗಿಸುವುದರ ಮೂಲಕ ನಡೆಸಲಾಯಿತು. | ವಾಯು ಸಾರಿಗೆಯು ಅತ್ಯಂತ ವೇಗದ ಸಾರಿಗೆಯಾಗಿದ್ದು.ಇದು ಪ್ರಯಾಣಿಕರು,ಅಂಚೆ ಮತ್ತು ಬೆಲೆಬಾಳುವ,ಹಗುರವಾದ ವಸ್ತುಗಳನ್ನು ದೂರದ ಸ್ಥಳಗಳಿಗೆ ಬೇಗ ಸಾಗಿಸುವುದಕ್ಕೆ ಬಹಳ ಉಪಯುಕ್ತವಾಗಿದೆ.ವಾಯುಸಾರಿಗೆಯು ದುಬಾರಿ ವೆಚ್ಚದ ಮೂಲವಾಗಿದ್ದು ಇದರಲ್ಲಿ ಭಾರವಾದ ಸರಕುಗಳ ಸಾಗಾಟ ಅಸಾಧ್ಯ.ಆದರೆ ಈ ಸಾರಿಗೆಯಿಂದ ಜಗತ್ತು ಚಿಕ್ಕದಾಗಿದೆ.ದೇಶರಕ್ಷಣೆಯಲ್ಲಿ ಈ ಸಾರಿಗೆಗೆ ಅಗ್ರಸ್ಥಾನವಿದೆ.ಭಾರತದಲ್ಲಿ ವಾಯುಸಾರಿಗೆಯು ಕ್ರಿ.ಶ.1911ರಲ್ಲಿ ಅಲಹಾಬಾದಿನಿಂದ ನೈನಿತಾಲವರೆಗೆ ಕೇವಲ 10 ಕಿಮೀ.ಅಂತರದ ವೈಮಾನಿಕ ಹಾರಾಟವನ್ನು ಪರೀಕ್ಷಾರ್ಥವಾಗಿ ಅಂಚೆ ಸಾಗಿಸುವುದರ ಮೂಲಕ ನಡೆಸಲಾಯಿತು. |