೪೦ ನೇ ಸಾಲು: |
೪೦ ನೇ ಸಾಲು: |
| | | |
| =ಬೋಧನೆಯ ರೂಪರೇಶಗಳು = | | =ಬೋಧನೆಯ ರೂಪರೇಶಗಳು = |
− | | + | ಈ ಘಟಕದಲ್ಲಿ ಮುಖ್ಯವಾಗಿ ಸಮುದಾಯ ಎಂಬ ಪರಿಕಲ್ಪನೆಯನ್ನು ಆಧಾರವಾಗಿಟ್ಟುಕೊಂಡು ವಿವಿಧ ಸಮುದಾಯಗಳ ಲಕ್ಷಣಗಳನ್ನು ಚರ್ಚಿಸಲಾಗಿದೆ. ಇದರಲ್ಲಿ ನಗರ,ಗ್ರಾಮ ಮತ್ತು ಬುಡಕಟ್ಟು ಸಮುದಾಯಗಳ ಲಕ್ಷಣಗಳು, ಸಮಸ್ಯೆಗಳು ಮತ್ತು ಹೋಲಿಕೆಯನ್ನು ಮಾಡಲಾಗಿದೆ. 2011 ರ ಜನಗಣತಿ ನಿಗದಿಪಡಿಸುವ ಅಂಶಗಳನ್ನು ಆಧಾರವಾಗಿಟ್ಟುಕೊಂಡು ನಗರ ಪರಿಕಲ್ಪನೆ ಅರ್ಥೈಸುವುದು ಹಾಗೂ ಗ್ರಾಮ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃಧ್ದಿಗೆ ಸರ್ಕಾರದ ಕ್ರಮಗಳನ್ನು ಚರ್ಚಿಸಿ ಆ ಮೂಲಕ ಪ್ರಬಲ ಭಾರತದ ಕಲ್ಪನೆಯನ್ನು ಮಕ್ಕಳಲ್ಲಿ ಮೂಡಿಸುವುದು. |
− | ==ಪ್ರಮುಖ ಪರಿಕಲ್ಪನೆಗಳು #== | + | ==ಪ್ರಮುಖ ಪರಿಕಲ್ಪನೆಗಳು #==ನಗರ ಸಮುದಾಯ |
| ===ಕಲಿಕೆಯ ಉದ್ದೇಶಗಳು=== | | ===ಕಲಿಕೆಯ ಉದ್ದೇಶಗಳು=== |
− | ===ಶಿಕ್ಷಕರ ಟಿಪ್ಪಣಿ=== | + | #ನಗರ ಸಮುದಾಯವನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳುವರು. |
− | ===ಚಟುವಟಿಕೆಗಳು #=== | + | #ಆರ್ಥಿಕ ಚಟುವಟಿಕೆಯಲ್ಲಿ ನಗರ ಸಮುದಾಯದ ಪಾತ್ರವನ್ನು ಗುರುತಿಸುತ್ತಾರೆ |
| + | #ನಗರದಲ್ಲಿ ದೊರೆಯುವ ಸೌಲಭ್ಯಗಳನ್ನು ಚರ್ಚಿಸಿ ಗ್ರಾಮೀಣ ಬದುಕಿನೊಂದಿಗೆ ಹೋಲಿಸುವುದು. |
| + | #ನಗರಗಳ ಬೆಳವಣಿಗೆಯ ಇತಿಹಾಸವನ್ನು ತಿಳಿಯುವುದು. |
| + | ===ಶಿಕ್ಷಕರ ಟಿಪ್ಪಣಿ===ನಗರಗಳು ಆರ್ಥಿಕ ಚಟುವಟಿಕೆಗಳ ಕೇಂದ್ರಗಳು. ಪ್ರಾಚೀನ ಯುರೋಪ್ ಕಾಲದಲ್ಲಿ ಒಂದೊಂದು ನಗರಗಳೇ ಒಂದೊಂದು ರಾಜ್ಯಗಳಾಗಿ ಹೊರಹೊಮ್ಮಿದ್ದವು.ಈಗ ನಗರಗಳು ಬಂಡವಾಳದ ಕೇಂದ್ರಗಳೆಂದು ಹೇಳಬಹುದು. ಸಾಮಾನ್ಯವಾಗಿ ಆಡಳಿತ ಅಧಿಕಾರವೂ ಕೂಡಾ ನಗರಗಳ ಪ್ರಭಾವಕ್ಕೆ ಒಳಗಾಗಿ ಅವು ಸರ್ಕಾರವನ್ನು ನಿಯಂತ್ರಿಸುವ ಕೇಂದ್ರಗಳಾಗಿವೆ. |
| + | ===ಚಟುವಟಿಕೆಗಳು #===ನಗರ ಪ್ರದೇಶದ ಸಾಮಾನ್ಯ ಲಕ್ಷಣಗಳ ಕುರಿತು ಚರ್ಚೆ ಏರ್ಪಡಿಸುವುದು. |
| {| style="height:10px; float:right; align:center;" | | {| style="height:10px; float:right; align:center;" |
| |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | | |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> |
| ''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> | | ''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> |
| |} | | |} |
− | *ಅಂದಾಜು ಸಮಯ | + | *ಅಂದಾಜು ಸಮಯ 45 ನಿಮಿಷಗಳು |
− | *ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು | + | *ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು ನೋಟ್ ಪುಸ್ತಕ, ಪೆನ್ನು , ಪ್ರಶ್ನಾವಳಿಗಳು. |
| *ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ | | *ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ |
| *ಬಹುಮಾಧ್ಯಮ ಸಂಪನ್ಮೂಲಗಳು | | *ಬಹುಮಾಧ್ಯಮ ಸಂಪನ್ಮೂಲಗಳು |
| *ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು | | *ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು |
| *ಅಂತರ್ಜಾಲದ ಸಹವರ್ತನೆಗಳು | | *ಅಂತರ್ಜಾಲದ ಸಹವರ್ತನೆಗಳು |
− | *ವಿಧಾನ | + | # https://www.google.co.in/search?q=city+life&client=ubuntu&hs=S&channel=fs&tbm=isch&tbo=u&source=univ&sa=X&ei=YTn2UtnsJIqfiQf52YDoCA&ved=0CCkQsAQ&biw=1024&bih=603 ನಗರ ಜೀವನಕ್ಕೆ ಸಂಬಂಧಿಸಿದ ಚಿತ್ರಗಳನ್ನು ಇಲ್ಲಿ ವೀಕ್ಷಿಸಿ (ಕೃಪೆ google.com) |
| + | # http://kn.wikipedia.org/wiki/%E0%B2%A8%E0%B2%97%E0%B2%B0 (ನಗರಗಳ ಬಗ್ಗೆ ವಿವರಣೆ ಇದೆ) |
| + | # http://environment.yale.edu/news/article/rapid-urban-expansion-threatens-biodiversity/ (ಇದರಲ್ಲಿ ನಗರಗಳ ವಿಸ್ತರಣೆ ಮತ್ತು ಸವಾಲುಗಳ ಕುರಿತು ಮಾಹಿತಿ ಇದೆ) |
| + | # http://www.lincolninst.edu/subcenters/atlas-urban-expansion/key-attributes.aspx (Here we can see Four Key Attributes of Urban Expansion) |
| + | *ವಿಧಾನ:-ವಿದ್ಯಾರ್ಥಿಗಳನ್ನು ಗುಂಪುಗಳಲ್ಲಿ ವಿಂಗಡಿಸಿ ವಿವಿಧ ಪ್ರಶ್ನೆಗಳ ಮೂಲಕ ಚರ್ಚೆ ನೆಡೆಸುವುದು. |
| *ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು? | | *ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು? |
| + | #ನಗರ ಪ್ರದೇಶಗಳಲ್ಲಿ ಕಂಡುಬರುವ ವಿವಿಧ ವೃತ್ತಿಗಳಾವುವು? |
| + | #ನಗರ ಪ್ರದೇಶದಲ್ಲಿ ಇರುವ ಸೌಲಭ್ಯಗಳೇನು? |
| + | #ನಗರಗಳಲ್ಲಿ ನೆರೆಹೊರೆಯ ಸಂಬಂಧಗಳು ಹೇಗಿರುತ್ತದೆ? |
| *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು |
− | *ಪ್ರಶ್ನೆಗಳು | + | *ಪ್ರಶ್ನೆಗಳು |
− | ===ಚಟುವಟಿಕೆಗಳು #=== | + | #ನಗರಗಳಲ್ಲಿ ಹೆಚ್ಚು ಜನಸಂಖ್ಯೆ ಕೇಂದ್ರೀಕೃತವಾಗಲು ಕಾರಣಗಳೇನು? |
| + | |
| + | ===ಚಟುವಟಿಕೆಗಳು #===ನಗರ ಪ್ರದೇಶದ ವಿವಿಧ ವೃತ್ತಿಗಳ ಜನರನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಮಾಹಿತಿ ಸಂಗ್ರಹಿಸುವುದು. |
| {| style="height:10px; float:right; align:center;" | | {| style="height:10px; float:right; align:center;" |
| |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | | |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> |
| ''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> | | ''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> |
| |} | | |} |
− | *ಅಂದಾಜು ಸಮಯ | + | *ಅಂದಾಜು ಸಮಯ:- ½ ದಿನ |
− | *ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು | + | *ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು:- ನೋಟ್ ಪುಸ್ತಕ, ಪೆನ್ನು , ಪ್ರಶ್ನಾವಳಿಗಳು. |
| *ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ | | *ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ |
− | *ಬಹುಮಾಧ್ಯಮ ಸಂಪನ್ಮೂಲಗಳು | + | #ನಗರದಲ್ಲಿ ರಸ್ತೆಯ ಎಡಬದಿ ಮಾತ್ರ ಎಚ್ಚರಿಕೆಯಿಂದ ಸಂಚರಿಸುವಂತೆ ಮಕ್ಕಳಿಗೆ ತಿಳಿಸುವುದು. |
− | *ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು | + | #ತೆರಳುವ ಮುನ್ನ ಪೋಷಕರ ಗಮನಕ್ಕೆ ತರುವುದು. |
| + | *ಬಹುಮಾಧ್ಯಮ ಸಂಪನ್ಮೂಲಗಳು:-ಕ್ಯಾಮರಾ |
| + | *ಪ್ರಸಕ್ತ ಸ್ಥಳೀಯ ಸಂಪರ್ಕಗಳು - ನಗರದ ಪ್ರದೇಶದ ವ್ಯಾಪಾರಿಗಳು, ನಗರದ ವಾಸಿಗಳು |
| *ಅಂತರ್ಜಾಲದ ಸಹವರ್ತನೆಗಳು | | *ಅಂತರ್ಜಾಲದ ಸಹವರ್ತನೆಗಳು |
− | *ವಿಧಾನ | + | *ವಿಧಾನ:-ನಗರ ಪ್ರದೇಶದ ಜನರನ್ನು ಸಂಪರ್ಕಿಸಿ ಅಲ್ಲಿನ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಪಟ್ಟಿ ಮಾಡುವಂತೆ ಮಕ್ಕಳಿಗೆ ಸೂಚಿಸುವುದು. |
| *ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು? | | *ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು? |
| *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು |
| *ಪ್ರಶ್ನೆಗಳು | | *ಪ್ರಶ್ನೆಗಳು |
| + | #ನಗರದ ವಿವಿಧ ವೃತ್ತಿಗಳನ್ನು ಪಟ್ಟಿ ಮಾಡಿ. |
| + | #ಬೀದಿಬದಿಯ ವ್ಯಾಪಾರಿಗಳ ಸಮಸ್ಯೆಗಳೇನು? |
| + | #ಬೀದಿ ಬದಿಯ ವ್ಯಾಪಾರಿಗಳ ಜೀವನ ಕ್ರಮ ಹೇಗಿರುತ್ತದೆ ? |
| ==ಪರಿಕಲ್ಪನೆ #== | | ==ಪರಿಕಲ್ಪನೆ #== |
| ===ಕಲಿಕೆಯ ಉದ್ದೇಶಗಳು=== | | ===ಕಲಿಕೆಯ ಉದ್ದೇಶಗಳು=== |