ಬದಲಾವಣೆಗಳು

Jump to navigation Jump to search
೧೩೨ ನೇ ಸಾಲು: ೧೩೨ ನೇ ಸಾಲು:  
ವಾಸ್ತುಶಿಲ್ಪ ಮತ್ತು ಕಲೆ ಚಾಲುಕ್ಯ ಸಾಮ್ರಾಜ್ಯದ ಶಾಶ್ವತ ಕೊಡುಗೆಗಳು. ಪಟ್ಟದಕಲ್ಲು , ಬಾದಾಮಿ,ಐಹೊಳೆಗಳಲ್ಲಿನ ಬಂಡೆಗಳಲ್ಲಿ ಕಡೆದ ದೇವಾಲಯಗಳು, ಅಜಂತಾ, ಎಲ್ಲೋರಾಗಳಲ್ಲಿನ ಸುಪ್ರಸಿದ್ಧ ಶಿಲ್ಪಕೃತಿಗಳು ಮತ್ತು ಭಿತ್ತಿಚಿತ್ರಗಳು ಚಾಲುಕ್ಯರ ಕಲಾಭಿರುಚಿಗೆ ಸಾಕ್ಷಿಯಾಗಿವೆ. ಈ ಕಾಲವನ್ನು ಚಾಲುಕ್ಯ ಶೈಲಿಯ ವಾಸ್ತುಶಿಲ್ಪದ ಆರಂಭಕಾಲವನ್ನಾಗಿ ಪರಿಗಣಿಸಲಾಗಿದೆ. ಕ್ರಿ.ಶ. ೪೫೦ - ೭೫೦ ರ ನಡುವೆ ಬರಿಯ ಐಹೊಳೆ ಒಂದರಲ್ಲಿಯೇ ನೂರೈವತ್ತಕ್ಕೂ ಹೆಚ್ಚು ದೇವಾಲಯಗಳನ್ನು ಬಾದಾಮಿ ಚಾಲುಕ್ಯರು ಕಟ್ಟಿಸಿದರು. ಈ ಆರಂಭ ಕಾಲದ ಕಲೆಯ ಉದಾಹರಣೆಯಾಗಿ ಐಹೊಳೆಯ ದುರ್ಗಾ (ಕ್ರಿ.ಶ.೬ ನೆಯ ಶತಮಾನ),ಲಾಡ್ ಖಾನ್ (ಕ್ರಿ.ಶ. ೪೫೦),ಮೇಗುತಿ (ಕ್ರಿ.ಶ.೬೩೪),ಹುಚ್ಚಿಮಲ್ಲಿ ಮತ್ತು ಹುಚ್ಚಪ್ಪಯ್ಯ (ಕ್ರಿ.ಶ. ೫ನೆಯ ಶತಮಾನ) ದೇವಾಲಯಗಳು, ಬಾದಾಮಿಯ ಗುಹಾ ದೇವಾಲಯಗಳನ್ನು ನೋಡಬಹುದು.ಪಟ್ಟದಕಲ್ಲಿನ ಅದ್ಭುತ ದೇವಾಲಯಗಳನ್ನು ಕಟ್ಟಿಸಿದವನು ಎರಡನೆಯ ವಿಕ್ರಮಾದಿತ್ಯ. (ಕ್ರಿ.ಶ.೭೪೦) ಇಲ್ಲಿನ ವಿರೂಪಾಕ್ಷ,ಮಲ್ಲಿಕಾರ್ಜುನ,ಸಂಗಮೇಶ್ವರ ಮತ್ತು ಒಂದು ಜೈನ ದೇವಾಲಯ ದ್ರಾವಿಡ ಶೈಲಿಯಲ್ಲಿದ್ದರೆ, ಜಂಬುಲಿಂಗ,ಕಾಶಿವಿಶ್ವೇಶ್ವರ ಮತ್ತು ಗಳಗನಾಥ ದೇವಾಲಯಗಳು ಉತ್ತರ ಭಾರತೀಯ ನಾಗರ ಶೈಲಿಯಲ್ಲಿವೆ .ಪಾಪನಾಥ ದೇವಾಲಯದಲ್ಲಿ ದಕ್ಷಿಣ ಮತ್ತು ಉತ್ತರದ ಶೈಲಿಗಳ ಸಮ್ಮಿಶ್ರಣದ( ವೇಸರ ಶೈಲಿ) ಪ್ರಯತ್ನ ಕಾಣುತ್ತದೆ.
 
   −
===ಚಟುವಟಿಕೆಗಳು #===
+
===ಚಟುವಟಿಕೆಗಳು #=== 1 '''ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡ ದೇವಾಲಯಗಳು ನಿಮ್ಮ ಊರಿನ ಸಮೀಪದಲ್ಲಿದ್ದರೆ ಬೇಟಿ ನೀಡಿ ಅದರ ಲಕ್ಷಣಗಳನ್ನು ಪಟ್ಟಿ ಮಾಡಿ'''
 +
 
{| style="height:10px; float:right; align:center;"
 
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
 
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
|}
 
|}
*ಅಂದಾಜು ಸಮಯ  
+
*ಅಂದಾಜು ಸಮಯ - ೩ ಗಂ
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು  
+
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು - ನೋಟ್ ಬುಕ್,ಪೆನ್ನು
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
+
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ - ವಿದ್ಯಾರ್ಥಿಗಳಿಗೆ ತಮ್ಮ ಊರಿನ ದೇವಾಲಯಗಳು ಯಾವ ರಾಜರ ಕಾಲದಲ್ಲಿ ನಿರ್ಮಾಣಗೊಂಡಿವೆ ಎಂಬುದನ್ನು ಊರಿನ ಹಿರಿಯರನ್ನು ಕೇಳಿ ತಿಳಿಯಲು ಹೇಳುವುದು 
 
*ಬಹುಮಾಧ್ಯಮ ಸಂಪನ್ಮೂಲಗಳು
 
*ಬಹುಮಾಧ್ಯಮ ಸಂಪನ್ಮೂಲಗಳು
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
+
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು,ಶಾಲಾ ಗ್ರಂಥಾಲಯ
*ಅಂತರ್ಜಾಲದ ಸಹವರ್ತನೆಗಳು
+
*ಅಂತರ್ಜಾಲದ ಸಹವರ್ತನೆಗಳು,
 
*ವಿಧಾನ
 
*ವಿಧಾನ
 
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
 
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
 
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಪ್ರಶ್ನೆಗಳು
 
*ಪ್ರಶ್ನೆಗಳು
 +
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"
೧,೩೨೨

edits

ಸಂಚರಣೆ ಪಟ್ಟಿ