ಒಂದು ರಾಷ್ಟ್ರವನ್ನು ಮನುಷ್ಯನ ದೇಹಕ್ಕೆ ಹೋಲಿಸಿದರೆ, ಕೃಷಿ ಮತ್ತು ಕೈಗಾರಿಕೆಗಳು ಅದರ ಮೌಂಸಖಂಡಗಳೆಂದೂ, ಸಾರಿಗೆಯು ಅದರ ನರಮಂಡಲವೆಂದು ಹೇಳಬಹುದು . ಇಂದು ಮಕ್ಕಳಿಗೆ ಸಾರಿಗೆ ಇಲ್ಲದ ಜೀವನ , ವಾಹನಗಳಿಲ್ಲದ ಜೀವನ ಹೇಗಿರುತ್ತೆ ಎಂದು ಕಲ್ಪಿಸಿಕೊಳ್ಳುವ ,ಇಂದು ಸಾರಿಗೆಯು ಎಷ್ಟು ಮಹತ್ವವನ್ನು ಪಡೆದುಕೊಂಡಿದೆ ಎಂದು ತಿಳಿಸಬೇಕಾಗಿದೆ. | ಒಂದು ರಾಷ್ಟ್ರವನ್ನು ಮನುಷ್ಯನ ದೇಹಕ್ಕೆ ಹೋಲಿಸಿದರೆ, ಕೃಷಿ ಮತ್ತು ಕೈಗಾರಿಕೆಗಳು ಅದರ ಮೌಂಸಖಂಡಗಳೆಂದೂ, ಸಾರಿಗೆಯು ಅದರ ನರಮಂಡಲವೆಂದು ಹೇಳಬಹುದು . ಇಂದು ಮಕ್ಕಳಿಗೆ ಸಾರಿಗೆ ಇಲ್ಲದ ಜೀವನ , ವಾಹನಗಳಿಲ್ಲದ ಜೀವನ ಹೇಗಿರುತ್ತೆ ಎಂದು ಕಲ್ಪಿಸಿಕೊಳ್ಳುವ ,ಇಂದು ಸಾರಿಗೆಯು ಎಷ್ಟು ಮಹತ್ವವನ್ನು ಪಡೆದುಕೊಂಡಿದೆ ಎಂದು ತಿಳಿಸಬೇಕಾಗಿದೆ. |