ಬದಲಾವಣೆಗಳು

Jump to navigation Jump to search
೩೧ ನೇ ಸಾಲು: ೩೧ ನೇ ಸಾಲು:  
ಒಂದು ಜಾನಪದ ಕಥೆ  
 
ಒಂದು ಜಾನಪದ ಕಥೆ  
 
ಜೋಕುಮಾರನು ಕಾಮದ ಸ್ವಭಾವದವನಿಂಲೇರುವದರಿಂದ ಅವನು ಹುಟ್ಟಿದ ಕೂಡಲೇ ತನ್ನ ತಾಯಿ ಮಾರಿಯನ್ನೇ ಮೋಹಿಸಲು ಹೋದಾಗ ಆಕೆ ಕೋಪಗೊಂಡು ಮಗನ ತಲೆಯನ್ನು ಕಡಿದಳೆಂದು ಜಾನಪದ ಕಥೆಯು ಉಂಟು. ಕೆಲವು ಜಾನಪದ ಗೀತೆಗಳ ಪ್ರಕಾರ :
 
ಜೋಕುಮಾರನು ಕಾಮದ ಸ್ವಭಾವದವನಿಂಲೇರುವದರಿಂದ ಅವನು ಹುಟ್ಟಿದ ಕೂಡಲೇ ತನ್ನ ತಾಯಿ ಮಾರಿಯನ್ನೇ ಮೋಹಿಸಲು ಹೋದಾಗ ಆಕೆ ಕೋಪಗೊಂಡು ಮಗನ ತಲೆಯನ್ನು ಕಡಿದಳೆಂದು ಜಾನಪದ ಕಥೆಯು ಉಂಟು. ಕೆಲವು ಜಾನಪದ ಗೀತೆಗಳ ಪ್ರಕಾರ :
=ಹುಟ್ಟಿದೇಳು ದಿವಸಕೆ ಪಟ್ನಾನ ತಿರುಗ್ಯಾನ |
+
ಹುಟ್ಟಿದೇಳು ದಿವಸಕೆ ಪಟ್ನಾನ ತಿರುಗ್ಯಾನ |
=ದಿಟ್ಯಾದೇವಿ ನಿನಮಗನ | ಕೋಮರಾಯ
+
ದಿಟ್ಯಾದೇವಿ ನಿನಮಗನ | ಕೋಮರಾಯ
=ಕೊಟ್ಟಾ ಏಳು ದಿನಗಳನು ||
+
ಕೊಟ್ಟಾ ಏಳು ದಿನಗಳನು ||
=ದಿಷ್ಟಾ ದೇವಿಯ ಮಗನೆಂದು ಕರೆಯುವರೆಂದು ಉಕ್ತವಾಗುತ್ತದೆ. ಕೆಲವು ಹಾಡುಗಳ ಪ್ರಕಾರ ಚೇಷ್ಟಾದೇವಿಯ ಮಗನೆಂದು ಹೇಳುವ ಜಾನಪದ ಹಾಡುಗಳಿಂದ ಉಕ್ತವಾಗುತ್ತದೆ.
+
ದಿಷ್ಟಾ ದೇವಿಯ ಮಗನೆಂದು ಕರೆಯುವರೆಂದು ಉಕ್ತವಾಗುತ್ತದೆ. ಕೆಲವು ಹಾಡುಗಳ ಪ್ರಕಾರ ಚೇಷ್ಟಾದೇವಿಯ ಮಗನೆಂದು ಹೇಳುವ ಜಾನಪದ ಹಾಡುಗಳಿಂದ ಉಕ್ತವಾಗುತ್ತದೆ.
=ಹುಟ್ಟಿದೇಳು ದಿನಕೆ ತಿರಿಗ್ಯಾನೇ ನಿನ್ನ ಮಗ |
+
ಹುಟ್ಟಿದೇಳು ದಿನಕೆ ತಿರಿಗ್ಯಾನೇ ನಿನ್ನ ಮಗ |
=ಜೇಷ್ಟಾದೇವಿ ನಿನ್ನ ಮಗ ಕೊಮರಾಗೆ |
+
ಜೇಷ್ಟಾದೇವಿ ನಿನ್ನ ಮಗ ಕೊಮರಾಗೆ |
=ಕೊಟ್ಟಾರೆ ಏಳು ದಿನಗಳ |
+
ಕೊಟ್ಟಾರೆ ಏಳು ದಿನಗಳ |
=ಆರೇಳು ದಿನಕೆ ಅಳಿದಾನೆ ರಾಜ್ಯವ |
+
ಆರೇಳು ದಿನಕೆ ಅಳಿದಾನೆ ರಾಜ್ಯವ |
=ಜೇಷ್ಟದೇವಿ ನಿನ್ನ ಮಗ ಕೊಮರಾಗೆ
+
ಜೇಷ್ಟದೇವಿ ನಿನ್ನ ಮಗ ಕೊಮರಾಗೆ
=ಕೊಟ್ಟಾರೆ ಏಳು ದಿನಗಳ ||
+
ಕೊಟ್ಟಾರೆ ಏಳು ದಿನಗಳ ||
=ಇಲ್ಲಿ ಜೇಷ್ಠದೇವಿಯೇ ಉತ್ತರ ಕರ್ನಾಟಕದ ’ಶಟವಿ’ ಶೆಟಗೆವ್ವಾ ’ಶೆಟಗಿ ಎಂಬ ಗ್ರಾಮ ದೇವತೆ ಎಂದು ಇರಬಹುದೆಂದೆನಿಸುತ್ತದೆ.
+
ಇಲ್ಲಿ ಜೇಷ್ಠದೇವಿಯೇ ಉತ್ತರ ಕರ್ನಾಟಕದ ’ಶಟವಿ’ ಶೆಟಗೆವ್ವಾ ’ಶೆಟಗಿ ಎಂಬ ಗ್ರಾಮ ದೇವತೆ ಎಂದು ಇರಬಹುದೆಂದೆನಿಸುತ್ತದೆ.
 
#[https://www.youtube.com/watch?v=bsbrFg4idUM ಎಲ್ಲಾ ರಾಜ್ಯಗಳ ಜನಪದ ಹಾಡುಗಳು ]
 
#[https://www.youtube.com/watch?v=bsbrFg4idUM ಎಲ್ಲಾ ರಾಜ್ಯಗಳ ಜನಪದ ಹಾಡುಗಳು ]
 
#[https://www.youtube.com/watch?v=l6SsDv_7KKE ಬುಡಕಟ್ಟು ಜನಾಂಗಗಳ ಜನಪದ ಹಾಡು ]
 
#[https://www.youtube.com/watch?v=l6SsDv_7KKE ಬುಡಕಟ್ಟು ಜನಾಂಗಗಳ ಜನಪದ ಹಾಡು ]
೧೭೯

edits

ಸಂಚರಣೆ ಪಟ್ಟಿ