| + | ಈ ಯೋಜನೆಯನ್ನು ಮಾಡುವ ಮೊದಲು ಏನನ್ನು ಬರೆಯಬೇಕು , ಹೇಗೆ ಬರೆಯಬೇಕು, ಎಷ್ಟು ಬರೆಯಬೇಕು , ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಸೂಚನೆಯನ್ನು ಕೊಡಿ .ವಿದ್ಯಾರ್ಥಿಗಳು ವಾಸ ಮಾಡುವ ಊರಿನ ಸಾರಿಗೆಯ ಸ್ಥಿತಿಗತಿಗಳನ್ನು ಬರೆಯಲು ತಿಳಿಸುವುದು . ಸಾರಿಗೆಯ ಸಮಸ್ಯೆಗಳನ್ನು ಬರೆಯಲು ಹೇಳುವುದು .ಶಿಕ್ಷಕರು ಸ್ಥಳೀಯ ಪರಿಸ್ಥಿತಿಗೆ ಸರಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಕೊಡಿ . |