ಬದಲಾವಣೆಗಳು

Jump to navigation Jump to search
೩೩ ನೇ ಸಾಲು: ೩೩ ನೇ ಸಾಲು:  
= ಭೋಧನೆಯ ರೂಪರೇಶಗಳು =
 
= ಭೋಧನೆಯ ರೂಪರೇಶಗಳು =
   −
==ಪರಿಕಲ್ಪನೆ #==
+
==ಪರಿಕಲ್ಪನೆ ==
ಜೀವಿಗಳ ಉಗಮ
+
 
 +
== ಜೀವಿಗಳ ಉಗಮ ==
 +
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
   ೪೧ ನೇ ಸಾಲು: ೪೩ ನೇ ಸಾಲು:  
ವಿಕಾಸವು ಒಂದು ನಿಧಾನವಾದ,  ಅನುಕ್ರಮವಾದ ಹಾಗೂ ನಿರಂತರ ಪ್ರಕ್ರಿಯೆ.  
 
ವಿಕಾಸವು ಜೀವಿಗಳ ವೈವಿಧ್ಯತೆಯಲ್ಲಿ ಪರಿಣಾಮ ಬೀರುತ್ತದೆ. ಇದು ಪರಿಸರ  ಆಯ್ಕೆಯಿಂದ ಪ್ರಭಾವಿಸುತ್ತದೆ. <br>
 
=='''೧. ನಿರರ್ಗಳ ಸೃಷ್ಠಿ''' :==  
 
=='''೧. ನಿರರ್ಗಳ ಸೃಷ್ಠಿ''' :==  
 
ಎಲ್ಲಾ ಧರ್ಮವೂ ತನ್ನ ಕುಲವನ್ನು ಮತ್ತು ಜನಾಂಗ ವ್ಯವಸ್ಥೆಯನ್ನು ತನ್ನದೇ ಶೈಲಿಯಲ್ಲಿ ಮಂತ್ರಮುಗ್ಧವಾಗಿ ಹಿಡಿದುಕೊಂಡಿತ್ತು. ಆ ಎಲ್ಲಾ ಧರ್ಮಗ್ರಂಥಗಳೂ ಮಾನವನ ಸೃಷ್ಠಿಯ ಕಥೆಯನ್ನ ತನ್ನದೇ ಶೈಲಿಯಲ್ಲಿ ವಿವರಣೆ ನೀಡಿ ನಂಬಿಸಿದ್ದವು. `ಅದಂ ಮತ್ತು ಈವ್- ಕ್ರೈಸ್ತ ಮತ್ತು ಇಸ್ಲಾಂ ಧರ್ಮ, ವಿಷ್ಣುವಿನ ತಲೆಯಿಂದ ಬ್ರಾಹ್ಮಣ, ತೋಳಿನಿಂದ ಕ್ಷತ್ರಿಯ, ಹೊಟ್ಟೆಯಿಂದ ವೈಶ್ಯ, ಕಾಲಿನಿಂದ ಶೂದ್ರ‘ ಆದರೂ ಒಂದು ಅಂಶದಲ್ಲಿ ಮಾತ್ರ ಸಮಾನತೆ ಸಾಧಿಸಿದ್ದವು. ಅದೆಂದರೆ `ಜಗತ್ತಿನ ಅಣುರೇಣು ತೃಣಕಾಷ್ಟವನ್ನ ದೇವರು ಪ್ರತ್ಯಕ್ಷವಾಗಿ ಸೃಷ್ಟಿಸಿದ‘ ಎಂಬ ಬಗ್ಗೆ ಎಲ್ಲ ಧರ್ಮಗಳೂ ನಂಬಿದ್ದವು. ಈ ನಂಬಿಕೆಯನ್ನು ಜನ ಪ್ರಶ್ನಾತೀತವಾಗಿ ಒಪ್ಪಿಕೊಂಡಿದ್ದರು. ಇವರ ಮಧ್ಯೆಯೆ ಈ ಜೀವಿಗಳು ದೇವರಿಂದ ಸೃಷ್ಠಿಯಾಗಿಲ್ಲ ಎಂದು ವಾದಿಸುತ್ತಿದ್ದ ಧೂರ್ತರೂ ಇದ್ದರು.  ಹಾಗೆಯೇ ತರ್ಕ ಒಂದನ್ನು ಹೊರತು ಪಡಿಸಿ ದೈವ ನಿಯಮವನ್ನು ನಿರಾಕರಿಸಲು ಇವರಿಗೆ ಯಾವುದೇ ಪುರಾವೆಗಳಿರಲಿಲ್ಲ. ಆದ್ದರಿಂದ ಈ ರಹಸ್ಯ ರಹಸ್ಯವಾಗೇ ಉಳಿಯಿತು. ಆದರೂ ಇಡೀ ವಿಶ್ವ ದೈವವಾದ ಮತ್ತು ವಸ್ತು ವಾದಗಳ ಸಂಘರ್ಷದಲ್ಲಿಯೇ ವಿಕಾಸವಾಯಿತು.<br>
 
೬೦

edits

ಸಂಚರಣೆ ಪಟ್ಟಿ