# ಶಿಕ್ಷಕರು ಪ್ರಾರಂಭದಲ್ಲಿ ಕೆಲವು ವಿದ್ಯಾರ್ಥಿಗಳ ಗುಂಪುಗಳನ್ನು ಮಾಡಿಕೊಂಡು ಅವರಿಗೆ ಗುಂಪು ಚಟುವಟಿಕೆ ಮಾಡಬೇಕಾದ ಪಠ್ಯವನ್ನು ಹಂಚಿಕೆ ಮಾಡುವುದು.
+
# ಶಿಕ್ಷಕರು ಗುಂಪು ಚಟುವಟಿಕೆಗೆ ಸಂಬಂದಿಸಿದ ಪಠ್ಯಕ್ಕೆ ವಿಡಿಯೋಗಳನ್ನು , ಚಿತ್ರಗಳನ್ನು ತೋರಿಸಿ ಸಂಕ್ಷಿಪ್ತ ಚರ್ಚೆಯನ್ನು ಮಾಡಿ , ವಿದ್ಯಾರ್ಥಿಗಳು ಸ್ವ ಕಲಿಕೆಗೆ ಅನುಕೂಲ ಮಾಡಿಕೊಡುವುದು.
+
# ನಂತರ ವಿದ್ಯಾರ್ಥಿಗಳು ಗುಂಪುಗಳಲ್ಲಿ ಕುಳಿತು ತಮಗೆ ಕೊಟ್ಟಿರುವ ಪಠ್ಯಕ್ಕೆ ಸಂಬಂದಿಸಿದಂತೆ ಲೈಬ್ರೇರಿ ಸಹಾಯದಿಂದ ಮಾಹಿತಿಯನ್ನು ಸಂಗ್ರಹಿಸುವುದು.
+
# ಶಿಕ್ಷಕರು ಪಠ್ಯಕ್ಕೆ ಸಂಬಂದಿಸಿದ ಲೈಬ್ರೇರಿಗಳನ್ನು ಮೊದಲೇ ವಿದ್ಯಾರ್ಥಿಗಳಿಗೆ ನೀಡುವುದು.