೯೭ ನೇ ಸಾಲು:
೯೭ ನೇ ಸಾಲು:
ಹಳೆಯ ಪಠ್ಯಪುಸ್ತಕದ 'ಮಣ್ಣು ಸಂಪನ್ಮೂ ಲಗಳು ' (ನಮ್ಮ ಸಂಪನ್ಮೂ ಲಗಳು ಅಧ್ಯಾಯ) ವಿಷಯಕ್ಕೆ ಹೊಲಿಸಿದಾಗ ಈ ಅಧ್ಯಾಯದಲ್ಲಿ ವಿಷಯವನ್ನು ಸರಳೀಕರಿಸಲಾಗಿದೆ.

ಜಂಬಿಟ್ಟಿಗೆ ಮಣ್ಣಿನ ಕೆಂಪು ಬಣ್ಣಕ್ಕೆ ಕಾರಣ ಹಾಗೂ ಮಣ್ಣಿನ ಸವೆತದ ಬಗೆಗಿನ ಮಾಹಿತಿ - ಅರ್ಥ, ಕಾರಣಗಳು, ಪರಿಣಾಮಗಳು , ಮಣ್ಣಿನ ಸಂರಕ್ಷಣೆ ಮತ್ತು ನಿರ್ವಹಣೆಯ ಅರ್ಥ, ವಿಧಾನಗಳನ್ನು ಚೆನ್ನಾಗಿ ನಿಡಲಾಗಿದೆ.

−
ಅದರ ಜೊತೆಗೆ ಈ ಕೆಳಗಿನ ಅಂಶಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಸೇರಿಸಬೇಕಾಗಿದೆ ಅಥವಾ ಬದಲಾಯಿಸಬೇಕಅಗಿದೆ .
+
ಅದರ ಜೊತೆಗೆ ಈ ಕೆಳಗಿನ ಅಂಶಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಸೇರಿಸಬೇಕಾಗಿದೆ ಅಥವಾ ಬದಲಾಯಿಸಬೇಕಾಗಿದೆ .
#ಕಪ್ಪು ಮಣ್ಣನ್ನು 'ರೇಗೂರ್ ಮಣ್ಣು' ಹಾಗೂ ಕಪ್ಪು ಮಣ್ಣಿನ ಪ್ರದೇಶವನ್ನು 'ಡೆಕ್ಕನ್ ಟ್ರಾಪ್' ಎಂದು ಕರೆಯಲು ಕಾರಣ

# ಕಪ್ಪು ಮಣ್ಣಿನ ಉತ್ಪತ್ತಿ ಹಾಗೂ ಅದರ ಬಣ್ಣಕ್ಕೆ ಕಾರಣ (೯ನೇ ತರಗತಿ ಪಠ್ಯಪುಸ್ತಕದಲ್ಲಿ ಬಸಾಲ್ಟ್ ಶಿಲೆಗಳ ಶಿಥಲೀಕರಣ ಎಂದಿದ್ದರೆ ಈ ಅಧ್ಯಾಯದಲ್ಲಿ ಅಗ್ನಿ ಶಿಲೆಗಳ ಶಿಥಲೀಕರಣದಿಂದ ಉತ್ಪತ್ತಿಯಾಗಿದೆ ಎಂದು ಹೇಳಲಾಗಿದೆ.)