ಶಬ್ದಮಾಲಿನ್ಯ ಚಟುವಟಿಕೆ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಚಟುವಟಿಕೆ - ಚಟುವಟಿಕೆಯ ಹೆಸರು

ಪ್ರಶ್ನಾವಳಿ

ಅಂದಾಜು ಸಮಯ

20 ನಿಮಿಷಗಳು

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಕಾಗದ ,ಪೆನ್ನು

ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ

ಬಹುಮಾಧ್ಯಮ ಸಂಪನ್ಮೂಲಗಳ

ಪ್ರಸಕ್ತ ಸ್ಥಳೀಯ ಸಂಪರ್ಕಗಳು

ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು

ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)

ವಿದ್ಯಾರ್ಥಿಗಳಿಗೆ ದಿನಿತ್ಯದ ಅನುಭವಿಸುವ ಘಟನೆಗಳ ಆಧಾರದ ಮೇಲೆ ಪ್ರಶ್ನಾವಳಿಗಳನ್ನು ಕೇಳಿ ವಿದ್ಯಾರ್ಥಿಗಳಿಂದ ಉತ್ತರಗಳನ್ನು ಪಡೆಯುವುದು

ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)

  1. ನಿಮ್ಮ ದಿನ ನಿತ್ಯ ಜೀವನದಲ್ಲಿ ಆಲಿಸುವ ಶಬ್ದಗಳ್ನು ಪಟ್ಟಿ ಮಾಡಿ
  2. ನೀವು ಆಲಿಸುವ ಶಬ್ದಗಳ ಆಕರಗಳು ಯಾವುವು ?
  3. ನೀವು ಆಲಿಸುವ ಶಬ್ದಗಳಲ್ಲಿ ನಿಮಗೆ ಹಿತವೆನಿಸುವ ಹಾಗೂ ಅಹಿತವೆನಿಸುವ ಶಬ್ದಗಳಾಗಿ ವಿಂಗಡಿಸಿ ಬರೆಯಿರಿ .
  4. ಶಬ್ದ ಎಂದರೇನು ? ಅದು ಹೇಗೆ ಉಂಟಾಗುತ್ತದೆ ?
  5. ಯಾವ ಶಬ್ದವನ್ನು ಆಲಿಸುವುದರಿಂದ ಮಾನವನ ಆರೋಗ್ಯಕ್ಕೆ ಹಾನಿಕರ ಪರಿಣಾಮವುಂಟು ಮಾಡುತ್ತವೆ. ?
  6. ಅಹಿತವೆನಿಸುವ ಶಬ್ದಗಳ ನಿಯಂತ್ರಣ ಬಗೆ ಹೇಗೆ ? ತಿಳಿಸಿ

ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)

  1. ಶಬ್ದ ಮಾಲಿನ್ಯದ ಬಗ್ಗೆ ಪ್ರಬಂಧ ಬರೆಯಿರಿ
  2. ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಉಪಕರಣಗಳ ಚಿತ್ರಗಳನ್ನು ಸಂಗ್ರಹಿಸಿ
  3. ಶಬ್ದ ಮಾಲಿನ್ಯದಿಂದ ಪರಿಸರ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ
  4. ಅಗಲ ಎಲೆಯ ಸಸ್ಯಗಳಾವುವು ? ಅವು ಹೇಗೆ ಶಬ್ದ ಮಾಲಿನ್ಯ ಕಡಿಮೆ ಮಾಡುವ ಬಗೆ ಹೇಗೆ ? ಅಂತರ್ಜಾಲ ಸಹಾಯದಿಂದ ಮಾಹಿತಿ ಸಂಗ್ರಹಿಸಿ

ಪ್ರಶ್ನೆಗಳು

ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ವಿಷಯ ಪುಟದ ಲಿಂಕ್