Cascade District Workshops for Kannada 2014-15
Jump to navigation
Jump to search
ಪ್ರಮುಖ ಲಿಂಕ್‌ಗಳು
- ಕನ್ನಡ ಭಾಷಾ ಶಿಕ್ಷಕರ ವೇದಿಕೆ ಕಾರ್ಯಕ್ರಮದ ಜಿಲ್ಲಾವಾರು ಮಾಹಿತಿ ಮತ್ತು ಸಂಪನ್ಮೂಲ ವ್ತಕ್ತಿಗಳ ಮಾಹಿತಿ
- ಡಯಟ್ ನೋಡಲ್ ಅಧಿಕಾರಿಗಳು ಕಾರ್ಯಗಾರದ ಮೊದಲನೇ ದಿನ ಕಾರ್ಯಗಾರದ ಮಾಹಿತಿ ತುಂಬಲು ಇಲ್ಲಿ ಕ್ಲಿಕ್ ಮಾಡಿ
- ಡಯಟ್ ನೋಡಲ್ ಅಧಿಕಾರಿಗಳು ಕಾರ್ಯಗಾರದ ಐದನೇ ದಿನ ಅಭಿಪ್ರಾಯ ತುಂಬಲು ಇಲ್ಲಿ ಕ್ಲಿಕ್ ಮಾಡಿ
- ಕಲಿಕಾರ್ಥಿಗಳು ಐದನೇ ದಿನ ಕಾರ್ಯಗಾರದ ಬಗೆಗಿನ ಅಭಿಪ್ರಾಯ ದಾಖಲಿಸಲು ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾ ಪಟ್ಟಿ
- ಈ ಕೆಳಗಿನ ಕೋಷ್ಟಕದಲ್ಲಿನ ಜಿಲ್ಲೆಯ ಮೇಲೆ ಕ್ಲಿಕ್ ಮಾಡುವ ಮೂಲಕ ಜಿಲ್ಲಾ ಹಂತದ ಕನ್ನಡ ವಿಷಯ ಶಿಕ್ಷಕರ ವೇದಿಕೆ ಅನುಕ್ರಮ ಕಾರ್ಯಾಗಾರದ ಮಾಹಿತಿ ಪಡೆಯಬಹುದು
ಬೆಂಗಳೂರ ವಿಭಾಗ | ಬೆಂಗಳೂರ ನಗರ | ಚಿಕ್ಕಬಳ್ಳಾಪೂರ | ಚಿತ್ರದುರ್ಗಾ | |
ಬೆಳಗಾವ ವಿಭಾಗ | ಬೆಳಗಾಂ | ಧಾರವಾಡ | ||
ಕಲ್ಬುರ್ಗಿ ವಿಭಾಗ | ಕೊಪ್ಪಳ | ರಾಯಚೂರ | ಯಾದಗಿರಿ | |
ಮೈಸೂರು ವಿಭಾಗ | ದಕ್ಷಿಣ ಕನ್ನಡ | ಉಡುಪಿ |
ಕಾರ್ಯಸೂಚಿ
ಕನ್ನಡ ವಿಷಯ ಶಿಕ್ಷಕರ ವೇದಿಕೆ ಜಿಲ್ಲಾ ಅನುಕ್ರಮ ಕಾರ್ಯಗಾರದಲ್ಲಿ ಗಮನವಹಿಸಬೇಕಾದ ಅಂಶಗಳು
ಈ ವರ್ಷದ ಕನ್ನಡ ವಿಷಯ ಶಿಕ್ಷಕರ ಜಿಲ್ಲಾ ಅನುಕ್ರಮ ಕಾರ್ಯಾಗಾರದಲ್ಲಿ ಈ ಕೆಳಕಂಡ ಅಂಶಗಳ ಮೇಲೆ ಗಮನವಹಿಸಲಾಗುವುದು.
- ಕನ್ನಡ ವಿಷಯ ಶಿಕ್ಷಕರಲ್ಲಿ ಕಂಪ್ಯೂಟರ್ ಕೌಶಲ ಅಭಿವೃದ್ದಿಪಡಿಸುವುದು.
- ಸ್ವಕಲಿಕೆಗೆ ಮತ್ತು ತರಗತಿ ಉಪಯೋಗಕ್ಕಾಗಿ ಸಂಪನ್ಮೂಲ ರಚನೆಯ ಕಲಿಕಾ ಸಂಪನ್ಮೂಲವಾಗಿ ಅಂತರ್ಜಾಲದ ಬಳಕೆಯ ಬಗ್ಗೆ ತಿಳಿಯುವುದು
- ವಿದ್ಯುನ್ಮಾನ ಸಂಪನ್ಮೂಲ ಸಂಗ್ರಹಾಲಯ ರಚನೆ
- ಸಂವಹನಕ್ಕಾಗಿ ಇಮೇಲ್ ಬಳಕೆ ಬೋಧಕ ಶಿಕ್ಷಕರ ವೇದಿಕೆ ಇಮೇಲ್ ಗ್ರೂಪ್
- ಕೊಯರ್ ಬಳಕೆ ಮತ್ತು ಕೊಯರ್ ಗೆ ಸಂಪನ್ಮೂಲ ನೆರವು ನೀಡುವುದು.
- ಕೊಯರ್ ಬಳಕೆ ಮತ್ತು ಕೊಯರ್ ಗೆ ಸಂಪನ್ಮೂಲ ನೆರವು ನೀಡುವುದು.
- ಕೊಯರ್‌ನಲ್ಲಿ ಸಂಪನ್ಮೂಲ ನಿರ್ವಹಣೆಯನ್ನು ಅರ್ಥೈಸಿಕೊಳ್ಳುವರು ಮತ್ತು ಹೊಸ ಚಟುವಟಿಕೆಗಳನ್ನು ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುವರು.
- ವಿದ್ಯುನ್ಮಾನ ಕೌಶಲಗಳನ್ನು ಅಭಿವೃದ್ದಿ ಪಡಿಸಿಕೊಳ್ಳುವರು - ಇಮೆಲ್, ಅಂತರ್ಜಾಲ ಶೋಧನೆ ಮತ್ತ ಡೌನ್‌ಲೋಡ್, ಪಠ್ಯ ರಚನೆ, ಸಂಕಲನ.
ಕಾರ್ಯಾಗಾರಕ್ಕೆ ಪೂರ್ವ ಸಿದ್ದತಾ ಚಟುವಟಿಕೆಗಳು
- ನೋಡಲ್ ಅಧಿಕಾರಿಗಳು ಕಾರ್ಯಗಾರಕ್ಕೆ ಮುಂಚೆ ಮಾರ್ಗಸೂಚಿ ಯನ್ನು ಓದಬೇಕು
- ಈ ಕಾರ್ಯಾಗಾರಗಳಿಗೆ ಇಂಟರ್‌ನೆಟ್ ಅತ್ಯವಶಕವಾಗಿರುವುದರಿಂದ , ನೋಡಲ್ ಅಧಿಕಾರಿಗಳು ಇಂಟರ್‌ನೆಟ್ ಲಭ್ಯತೆಯನ್ನು ನಿಗದಿಪಡಿಸುವುದು .000
- ಕಾರ್ಯಗಾರ ನಡೆಯುವ ಐ.ಸಿ.ಟಿ ಲ್ಯಾಬ್‌ನಲ್ಲಿ ಉಬುಂಟು ತಂತ್ರಾಂಶ ಅನುಸ್ಥಾಪನೆ ಗೊಂಡಿರಬೇಕು . ಉಬುಂಟು ಇನ್‌ಸ್ಟಾಲ್ ಮಾಡುವ ಬಗೆಯನನ್ಉ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
- ಕಂಪ್ಯೂಟರ್ ಗಳ ಲಭ್ಯತೆ ಮತ್ತು ಉತ್ತಮ ಇಂಟರ್ ನೆಟ್ ಸಂಪರ್ಕ ತುಂಬಾ ಮುಖ್ಯವಾದದ್ದು . ಸಂಪನ್ಮೂಲ ವ್ಯಕ್ತಿಗಳು ಮತ್ತು ಡಯಟ್ ಜಿಲ್ಲಾ ನೋಡಲ್ ಅಧಿಕಾರಿಗಳು ಒಬ್ಬ ಶಿಕ್ಷಕರಿಗೆ ಒಂದು ಕಂಪ್ಯೂಟರ್ ಅನುಪಾತದಲ್ಲಿ ಕಂಪ್ಯೂಟರ್ ಗಳು ಲಭ್ಯತೆ ಮತ್ತು ಕನಿಷ್ಟ 3mbps ಇಂಟರ್ ನೆಟ್ ಸಂಪರ್ಕ ಸುಸ್ಥಿತಿಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು .
- ಸಮಪರ್ಕ ಕಲಿಕೆಗೆ ಅವಕಾಶವಾಗುವಂತೆ ತಂಡಗಳಲ್ಲಿನ ಕಲಿಕಾರ್ಥಿಗಳ ಸಂಖ್ಯೆ ಯನ್ನು 20 ಕ್ಕೆ ಮಿತಿಗೊಳಿಸಿಕೊಳ್ಳುವುದು ಉತ್ತಮ . ತರಭೇತಿ ಪಡೆಯಬೇಕಿರುವ
- ಶಿಕ್ಷಕರ ಸಂಖ್ಯೆ ಮತ್ತು ತಂಡಗಳ ಸಂಖ್ಯೆ ಈ ವಿಳಾಸದಲ್ಲಿ ನೋಡಬಹುದು.
- 2014-15 ನೇ ಸಾಲಿನ ಜಿಲ್ಲಾ ಅನುಕ್ರಮ ಕಾರ್ಯಾಗಾರಗಳ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಾರ್ಯಾಗಾರದ ಸಮಯದಲ್ಲಿನ ಮತ್ತು ನಂತರದ ಚಟುವಟಿಕೆಗಳು
- ಡಯಟ್ ನೋಡಲ್ ಕಾರ್ಯಾಗಾರದ ಮೊದಲನೇ ದಿನ ತಂಡಗಳ ಮಾಹಿತಿ ದಾಖಲಿಸಲು ಇಲ್ಲಿ ಕ್ಲಿಕ್ ಮಾಡಿ ಈ ಮಾಹಿತಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
- ಡಯಟ್ ನೋಡಲ್ ಕಾರ್ಯಾಗಾರದ ಐದನೇ ದಿನ ಅಭಿಪ್ರಾಯ ದಾಖಲಿಸಲು ಇಲ್ಲಿ ಕ್ಲಿಕ್ ಮಾಡಿ ಈ ಮಾಹಿತಿಯನ್ನು ನೋಡಲು this link
- ಹೆಚ್ಚಿನ ಮಾಹಿತಿಗಾಗಿ koer@karnatakaeducation.org.in ವಿಳಾಸಕ್ಕೆ ಇಮೇಲ್ ಕಳುಹಿಸಬಹುದು . ಅಥವಾ ಐ.ಟಿ.ಫಾರ್ ಚೇ ಜ್ ತಂಡದ ಅಶೋಕ್ ಸರ್ (Cell 9972562108), ಸೀಮಾ ಮೇಡಮ್ (Cell 9900416630)ಅಥವಾ ವೆಂಕಟೇಶ್ ಸರ್ (9945147359) ಅವರನ್ನು ಸಂಪರ್ಕಿಸಬಹುದು.
- ಎಲ್ಲಾ ಕಲಿಕಾರ್ಥಿಗಳು ತಪ್ಪದೇ ಕಲಿಕಾರ್ಥಿಗಳ ಮಾಹಿತಿಯನ್ನು ದಾಖಲಿಸುವುದು.
- ಎಲ್ಲಾ ಕಲಿಕಾರ್ಥಿಗಳು ಇಮೇಲ್ ಬಳಕೆ ಮಾಡುತ್ತಿರುವುದನ್ನು ಹಾಗು ವಿಷಯ ಶಿಕ್ಷಕರ ವೇದಿಕೆಗೆ ಇಮೇಲ್ ಕಳುಹಿಸುತ್ತಿರುವ ಬಗ್ಗೆ ಗಮನವಹಿಸುವುದು .
- ಪಿಕಾಸ ಬಳಸಿ ಪೋಟೋಗಳನ್ನು ಅಪ್‌ಲೋಡ್ ಮಾಡುವುದು
ಜಿಲ್ಲಾ ಹಂತದ ತರಬೇತಿ ಸಂಪನ್ಮೂಲಗಳು
- ಕಾರ್ಯಸೂಚಿ
ಸಂಪನ್ಮೂಲಗಳಯ ಮತ್ತು ಕೈಪಿಡಿಗಳು
ದಿನ 1
ದಿನ 2
- ಪಠ್ಯ ಸಂಪಾದನೆ ಬಗೆಗಿನ ಸಾಹಿತ್ಯ
- ಬೇಸಿಕ್ Libre office ಮತ್ತು ಕನ್ನಡ ಟೈಪಿಂಗ್ ಕೈಪಿಡಿ ಡೌನ್ ಲೊಡ್ ಮಾಡಲುಇಲ್ಲಿ ಒತ್ತಿ
- E-mail ಕೈಪಿಡಿಗಾಗಿ ಇಲ್ಲಿ ಒತ್ತಿ
- ವಿದ್ಯನ್ಮಾನ ವೈಯುಕ್ತಿಕ ಸಂಪನ್ಮೂಲ
- ಓದಲು ಲೇಖನಗಳು
ದಿನ 3
ದಿನ 4
ದಿನ 5
ಕಾರ್ಯಾಗಾರದ ನಂತರದ ಚಟುವಟಿಕೆ
- ಕನ್ನಡ ಭಾಷಾ ಶಿಕ್ಷಕರ ವೇದಿಕೆಗಳು
- ಕೊಯರ್‌ಗೆ ನಿರಂತರವಾಗಿ ಭೇಟಿಕೊಡಿ ಹಾಗೂ ಸಂಪನ್ಮೂಲ ನೆರವು ನೀಡಿ