ಭಾರತದ ಜನಸಾಂದ್ರತೆ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

ಚಿತ್ರ:Bharatadajanasandrate.mm

ಮತ್ತಷ್ಟು ಮಾಹಿತಿ

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಪರಿಕಲ್ಪನೆ #1ಜನಸಾಂದ್ರತೆಯ_ಅರ್ಥ_ಲಕ್ಷಣಗಳು

ಕಲಿಕೆಯ ಉದ್ದೇಶಗಳು

  1. ಜನಸಾಂದ್ರತೆಯನ್ನು ಅರ್ಥೈಸುವುದು.
  2. ಜನಸಾಂದ್ರತೆಯ ಲಕ್ಷಣಗಳನ್ನು ಅರಿಯುವುದು.

ಶಿಕ್ಷಕರಿಗೆ ಟಿಪ್ಪಣಿ

ನಮಗೆ ಜನಸಂಖ್ಯಾ ಹಂಚಿಕೆಯನ್ನು ಕುರಿತು ಸ್ಪಷ್ಟವಾಗಿ ತಿಳಿಯಬೇಕಾದರೆ ಜನಸಾಂದ್ರತೆಯನ್ನು ಕುರಿತ ಅಧ್ಯಯನ ಅವಶ್ಯಕವಾಗಿದೆ. ನಮ್ಮ ದೇಶ ಅಪಾರವಾದ ಜನಸಂಖ್ಯೆಯನ್ನು ಹೊಂದಿರುವುದರ ಜೊತೆಗೆ ಅದರ ಹಂಚಿಕೆಯಲ್ಲಿಯು ಸಹ ಅಸಮಾನವಾಗಿದೆ.ಜನಸಾಂದ್ರತೆ ಯ ಕುರಿತಾಗಿ ಮಕ್ಕಳಿಗೆ ತಿಳಿಸುವ ಮೂಲಕ ಅದರ ಲಕ್ಷಣಗಳನ್ನು . ಮನವರಿಕೆ ಮಾಡಬೇಕಾಗಿದೆ. ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಪರಿಕಲ್ಪನೆ #2ಭಾರತದ ಜನಸಾಂದ್ರತೆಯ ವಲಯಗಳು

ಕಲಿಕೆಯ ಉದ್ದೇಶಗಳು

  1. ಭಾರತದ ಜನಸಾಂದ್ರತೆಯ ವಲಯಗಳನ್ನು ವಿಂಗಡಿಸುವುದು.
  2. ಜನಸಾಂದ್ರತೆಯ ವಲಯಗಳನ್ನು ಗುರುತಿಸುವುದು.

ಶಿಕ್ಷಕರಿಗೆ ಟಿಪ್ಪಣಿ

'ನಮ್ಮ ದೇಶದಲ್ಲಿ ಜನಸಾಂದ್ರತೆಯು ನಿರ್ದಿಷ್ಟವಾಗಿ ಯಾವುದೇ ಒಂದು ಪ್ರದೇಶದಲ್ಲಿ ಕೇಂದ್ರೀಕೃತವಾಗಿಲ್ಲ.ನಮ್ಮ ದೇಶದ ವಿವಿಧ ಭಾಗಗಳಲ್ಲಿ ಹಂಚಿಹೋಗಿದೆ .ಇದಕ್ಕೆ ಹಲವಾರು ಕಾರಣಗಳಿವೆ ಎಂಬುದನ್ನು ಮಕ್ಕಳಿಗೆ ತಿಳಿಯಪಡಿಸಿ ,ಅವರು ಈ ರೀತಿಯ ಹಂಚಿಕೆಗೆ ಕಾರಣಗಳೇನೆಂಬು ದನ್ನು ವಿಶ್ಲೇಷಣೆ ಮಾಡುವಂತೆ ಮಾಡಿ ಅವರಿಂದಲೇ ಇದಕ್ಕೆ ಸಮಂಜಸವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಮಾರ್ಗದರ್ಶನ ಮಾಡಬೇಕು

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು