ಈ ವಿಭಾಗದಲ್ಲಿ ಹೊಸ ಐಸಿಟಿ (ICT)ಯ ಸಾಧನವಾಗಿರುವ ಗಣಕಯಂತ್ರದ ಬಗ್ಗೆ ತಿಳಿದುಕೊಳ್ಳುತ್ತೇವೆ. ಗಣಕಯಂತ್ರವು ನಮೂದಿಸುವ ದತ್ತಾಂಶಗಳನ್ನು ಸ್ವೀಕರಿಸಿ ಅದನ್ನು ಪ್ರಕ್ರಿಯೆಗೊಳಿಸಿ , ಪಡೆಯುವ ದತ್ತಾಂಶವನ್ನಾಗಿ ನೀಡುತ್ತದೆ. ಈ ರೀತಿ ಪಡೆದ ದತ್ತಾಂಶವನ್ನು ಶೇಖರಿಸಿ ಹಂಚಿಕೊಳ್ಳಬಹುದು. | ಈ ವಿಭಾಗದಲ್ಲಿ ಹೊಸ ಐಸಿಟಿ (ICT)ಯ ಸಾಧನವಾಗಿರುವ ಗಣಕಯಂತ್ರದ ಬಗ್ಗೆ ತಿಳಿದುಕೊಳ್ಳುತ್ತೇವೆ. ಗಣಕಯಂತ್ರವು ನಮೂದಿಸುವ ದತ್ತಾಂಶಗಳನ್ನು ಸ್ವೀಕರಿಸಿ ಅದನ್ನು ಪ್ರಕ್ರಿಯೆಗೊಳಿಸಿ , ಪಡೆಯುವ ದತ್ತಾಂಶವನ್ನಾಗಿ ನೀಡುತ್ತದೆ. ಈ ರೀತಿ ಪಡೆದ ದತ್ತಾಂಶವನ್ನು ಶೇಖರಿಸಿ ಹಂಚಿಕೊಳ್ಳಬಹುದು. |