ಬಹುಭಾಷಿಕತೆಯು ಹೆಚ್ಚಿನ ಜ್ಞಾನಾತ್ಮಕ ನಮ್ಯತೆ ಮತ್ತು ಸಾಮಾಜಿಕ ಸಹಿಷ್ಣುತೆಗಳನ್ನು ಸಾಧ್ಯವಾಗಿಸುತ್ತದೆ ಎನ್ನುವುದನ್ನೂ ಅವು ತೋರಿಸಿವೆ. ನಾವು ಆತಂಕರಹಿತ ಸಂದರ್ಭಗಳಲ್ಲಿ ಗ್ರಹಿಸಿಕೊಳ್ಳಬಹುದಾದ ಅನುಭವಗಳನ್ನು ನೀಡಬೇಕಾಗಿದೆ ಮತ್ತು ಜಾತಿ, ಬಣ್ಣ ಹಾಗು ಲಿಂಗ ತಾರತಮ್ಯಗಳನ್ನು ನಿವಾರಿಸಲು ಎಲ್ಲ ಪ್ರಯತ್ನ ಮಾಡಬೇಕಾಗಿದೆ. ಶೈಕ್ಷಣಿಕ ಯೋಜನೆ ತಯಾರಿಸುವವರು ಪಠ್ಯಕ್ರಮದ ಎಲ್ಲಾ ಆಯಾಮಗಳನ್ನು ಒಳಗೊಳ್ಳುವ ಭಾಷೆಗೆ ಗಮನ ನೀಡದಿದ್ದಲ್ಲಿ ಸಮತೆ, ನ್ಯಾಯ, ಪ್ರಜಾಸತ್ತೀಯ ಗುರಿಗಳು ದೂರದ ಕನಸುಗಳಾಗಿಯೇ ಉಳಿದಾವು.<br> | ಬಹುಭಾಷಿಕತೆಯು ಹೆಚ್ಚಿನ ಜ್ಞಾನಾತ್ಮಕ ನಮ್ಯತೆ ಮತ್ತು ಸಾಮಾಜಿಕ ಸಹಿಷ್ಣುತೆಗಳನ್ನು ಸಾಧ್ಯವಾಗಿಸುತ್ತದೆ ಎನ್ನುವುದನ್ನೂ ಅವು ತೋರಿಸಿವೆ. ನಾವು ಆತಂಕರಹಿತ ಸಂದರ್ಭಗಳಲ್ಲಿ ಗ್ರಹಿಸಿಕೊಳ್ಳಬಹುದಾದ ಅನುಭವಗಳನ್ನು ನೀಡಬೇಕಾಗಿದೆ ಮತ್ತು ಜಾತಿ, ಬಣ್ಣ ಹಾಗು ಲಿಂಗ ತಾರತಮ್ಯಗಳನ್ನು ನಿವಾರಿಸಲು ಎಲ್ಲ ಪ್ರಯತ್ನ ಮಾಡಬೇಕಾಗಿದೆ. ಶೈಕ್ಷಣಿಕ ಯೋಜನೆ ತಯಾರಿಸುವವರು ಪಠ್ಯಕ್ರಮದ ಎಲ್ಲಾ ಆಯಾಮಗಳನ್ನು ಒಳಗೊಳ್ಳುವ ಭಾಷೆಗೆ ಗಮನ ನೀಡದಿದ್ದಲ್ಲಿ ಸಮತೆ, ನ್ಯಾಯ, ಪ್ರಜಾಸತ್ತೀಯ ಗುರಿಗಳು ದೂರದ ಕನಸುಗಳಾಗಿಯೇ ಉಳಿದಾವು.<br> |