ಕಾಲ ಬದಲಾದಂತೆ ಮಾನವನ ಆಹಾರ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳನ್ನು ನಾವು ಕಾಣುತ್ತಿದ್ದೇವೆ ,ಹಿಂದೆ ಮಾನವ ಪೌಷ್ಠಿಕ ಆಹಾರದ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿದ್ದರು,ಈಗ ಆಧುನಿಕ ಕಾಲದಲ್ಲಿ ಆಹಾರ ಪದ್ಧತಿಯಲ್ಲಿ ಅನೇಕ ಬದಲಾವಣೆಗಳನ್ನು ಕಾಣುತ್ತಿದ್ದೇವೆ.
+
+
'''ಪರಿಸರಕ್ಕೆ ಸಂಬಂಧಿಸಿದಂತೆ ಕೆಲವು ಪದಗಳನ್ನು ನೀಡುವುದು ಅದಕ್ಕೆ ಸಂಬಂಧಿಸಿದಂತೆ ಮಕ್ಕಳು ೫ ನಿಮಿಷ ತಮ್ಮ ಅಭಿಪ್ರಾಯವನ್ನು ತಿಳಿಸುವುದು'''