ನೈಜ ಮೌಲ್ಯಗಳ ಕುರಿತಾದ ತಾತ್ಸಾರ ಅಥವಾ ಅಜ್ಞಾನ, ಬೇಜವಾಬ್ದಾರಿತನ, ಅರಣ್ಯ ನಿರ್ವಹಣೆಯಲ್ಲಿ ಅಜಾಗರೂಕತೆ ಹಾಗೂ ಪರಿಸರ ಕಾನೂನುಗಳಲ್ಲಿರುವ ಸಡಿಲ ನೀತಿಗಳು ದೊಡ್ಡಪ್ರಮಾಣದಲ್ಲಿ ಅರಣ್ಯನಾಶವಾಗಲು ಪ್ರಮುಖ ಕಾರಣಗಳಾಗಿವೆ. ಹಲವಾರು ದೇಶಗಳಲ್ಲಿ, ಅರಣ್ಯನಾಶ ನಿರಂತರ ಪ್ರಕ್ರಿಯೆಯಾಗಿದ್ದು, ಅಳಿವು, ಹವಾಮಾನ ಬದಲಾವಣೆ, ಮರುಭೂಮೀಕರಣ ಗೊಳ್ಳುವಿಕೆಯಿಂದ ಸ್ಥಳಿಯ ಜನರ ಸ್ಥಳಾಂತರಕ್ಕೆ ಕೂಡ ಕಾರಣವಾಗಿವೆ. | ನೈಜ ಮೌಲ್ಯಗಳ ಕುರಿತಾದ ತಾತ್ಸಾರ ಅಥವಾ ಅಜ್ಞಾನ, ಬೇಜವಾಬ್ದಾರಿತನ, ಅರಣ್ಯ ನಿರ್ವಹಣೆಯಲ್ಲಿ ಅಜಾಗರೂಕತೆ ಹಾಗೂ ಪರಿಸರ ಕಾನೂನುಗಳಲ್ಲಿರುವ ಸಡಿಲ ನೀತಿಗಳು ದೊಡ್ಡಪ್ರಮಾಣದಲ್ಲಿ ಅರಣ್ಯನಾಶವಾಗಲು ಪ್ರಮುಖ ಕಾರಣಗಳಾಗಿವೆ. ಹಲವಾರು ದೇಶಗಳಲ್ಲಿ, ಅರಣ್ಯನಾಶ ನಿರಂತರ ಪ್ರಕ್ರಿಯೆಯಾಗಿದ್ದು, ಅಳಿವು, ಹವಾಮಾನ ಬದಲಾವಣೆ, ಮರುಭೂಮೀಕರಣ ಗೊಳ್ಳುವಿಕೆಯಿಂದ ಸ್ಥಳಿಯ ಜನರ ಸ್ಥಳಾಂತರಕ್ಕೆ ಕೂಡ ಕಾರಣವಾಗಿವೆ. |