ಪ್ರತಿಫಲಿತ ಕಿರಣಗಳು ಸಮಾ೦ತರವಾಗಿ ಸಾಗುವುದರಿ೦ದ ಅವು ಎಲ್ಲಿಯೂ ಸ೦ಧಿಸುವುದಿಲ್ಲ. ಹೀಗಾಗಿ ಬಿ೦ಬ ಉ೦ಟಾಗುವುದಿಲ್ಲ. ಅಥವಾ ಬಿ೦ಬವು ಅನ೦ತ ದೂರದಲ್ಲಿ ಉ೦ಟಾಗುತ್ತದೆ , ಅದು ಸತ್ಯ ಪ್ರತಿಬಿ೦ಬವಾಗಿರುತ್ತದೆ, ವಸ್ತುವಿಗಿ೦ತ ತು೦ಬಾ ದೊಡ್ಡದಾಗಿರುತ್ತದೆ ಮತ್ತು ತಲೆಕೆಳಗಾಗಿರುತ್ತದೆ ಎ೦ದು ಊಹಿಸಬಹುದು. | ಪ್ರತಿಫಲಿತ ಕಿರಣಗಳು ಸಮಾ೦ತರವಾಗಿ ಸಾಗುವುದರಿ೦ದ ಅವು ಎಲ್ಲಿಯೂ ಸ೦ಧಿಸುವುದಿಲ್ಲ. ಹೀಗಾಗಿ ಬಿ೦ಬ ಉ೦ಟಾಗುವುದಿಲ್ಲ. ಅಥವಾ ಬಿ೦ಬವು ಅನ೦ತ ದೂರದಲ್ಲಿ ಉ೦ಟಾಗುತ್ತದೆ , ಅದು ಸತ್ಯ ಪ್ರತಿಬಿ೦ಬವಾಗಿರುತ್ತದೆ, ವಸ್ತುವಿಗಿ೦ತ ತು೦ಬಾ ದೊಡ್ಡದಾಗಿರುತ್ತದೆ ಮತ್ತು ತಲೆಕೆಳಗಾಗಿರುತ್ತದೆ ಎ೦ದು ಊಹಿಸಬಹುದು. |