| + | #ಪು.ತಿ.ನರಸಿಂಹಾಚಾರ್ ಅವರದು ಕನ್ನಡ ಸಾಹಿತ್ಯದಲ್ಲಿ ಬಲು ದೊಡ್ಡ ಹೆಸರು. ಜೀವನ ಹಾಗೂ ಸಾಹಿತ್ಯದಲ್ಲಿ ತುಂಬೊಲವನ್ನು ಹರಿಸಿದ, ಬದುಕು ಭಗವಂತನ ಕೃಪೆಯಿಂದ ಆದುದು ಎಂದು ಭಾವಿಸಿದ ಕವಿ. ನವೋದಯ ಸಾಹಿತ್ಯದ ಮೊದಲ ತಲೆಮಾರು ಕಂಡ ಹಲವು ಹಿರಿಯ ಕವಿಗಳ ಸಾಲಿಗೆ ಸೇರಿದ ಹಿರಿದಾದ ಚೇತನ. ಬಿ.ಎಂ.ಶ್ರೀ, ಬೇಂದ್ರೆ, ಕುವೆಂಪು, ಕೆ.ಎಸ್. ನರಸಿಂಹಸ್ವಾಮಿಯಂತಹ ಹಿರಿಯ ಕವಿಗಳ ಗುಂಪಿನಲ್ಲಿ ಇದ್ದವರು. |