ಬದಲಾವಣೆಗಳು

Jump to navigation Jump to search
೪೯ ನೇ ಸಾಲು: ೪೯ ನೇ ಸಾಲು:     
===ಶಿಕ್ಷಕರಿಗೆ ಟಿಪ್ಪಣಿ===
 
===ಶಿಕ್ಷಕರಿಗೆ ಟಿಪ್ಪಣಿ===
 +
 +
ಪ್ರಾಣಿಗಳಂತೆ ಸಸ್ಯಗಳಲ್ಲಿ ಕೂಡ ಆಹಾರ ನೀರು ಮತ್ತು ಲವಣಗಳನ್ನು ಸಾಗಿಸುವ ಒಂದು ಪ್ರತ್ಯೇಕ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನು ಸಾಗಾಣಿಕಾ ವ್ಯವಸ್ಥೆ  ಎನ್ನುವರು . ಕ್ಸೈಲಂ ಮತ್ತು ಫ್ಲೋಯಂಗಳನ್ನು ವಾಹಕ ಅಂಗಾಂಶ ಎನ್ನುವರು.ಇವು ಸಾಗಾಣಿಕ ವ್ಯವಸ್ಥೆಯ ಮುಖ್ಯ ಭಾಗಗಳು . ಸಸ್ಯದ ಬೇರುಗಳು  ನೀರು ಮತ್ತು ಲವಣಗಳನ್ನು  ಹೀರಿಕೊಂಡು ಸಸ್ಯದ ಎಲ್ಲಾ ಭಾಗಗಳಿಗೆ ಕ್ಸೈಲಂ ಮೂಲಕ ಸಾಗಣೆಯಾಗುತ್ತದೆ.. ಈ ಪ್ರಕ್ರಿಯೆಯನ್ನು  "ಗಿಡರಸದ ಮೇಲೇರಿಕೆ " ಎನ್ನುವರು.ಆದ್ದರಿಂದ ಕ್ಸೈಲಂ ಅನ್ನು ಜಲವಾಹಕ ಅಂಗಾಂಶ ಎನ್ನುವರು.
 +
 +
ಎಲೆಯಲ್ಲಿ ತಯಾರಾದ ಆಹಾರವನ್ನು  ಸಸ್ಯದ ಇತರ ಭಾಗಗಳಿಗೆ ಫ್ಲೋಯಂ ಅಂಗಾಂಶದ ಮೂಲಕ ಸರಬರಾಜು ಆಗುವುದರಿಂದ ಇದನ್ನು  ಆಹಾರ ವಾಹಕ ಅಂಗಾಂಶ ಎನ್ನುವರು.ಈ ಪ್ರಕ್ರಿಯೆಯನ್ನು  "ಸಾವಯವ ಪದಾರ್ಥಗಳ ಸಾಗಾಣಿಕೆ" ಎನ್ನುವರು.
 +
ಬಾಷ್ಪ ವಿಸರ್ಜನೆ :
 +
ಸಸ್ಯಗಳು ತಮ್ಮ ಲ್ಲಿರುವ  ( ಹೆಚ್ಚಿನ )ನೀರನ್ನು ಆವಿರೂಪದಲ್ಲಿ  ನಿರಂತರವಾಗಿ ಹೊರಹಾಕುವ ಕ್ರಿಯೆಗೆ ಬಾಷ್ಪ ವಿಸರ್ಜನೆ ಎನ್ನುವರು. ಇದರಲ್ಲಿ ಮೂರು  ವಿಧಗಳಿವೆ . ಅವುಗಳು
 +
೧)ಕ್ಯೂಟಿಕ್ಯೂಲಾರ ಬಾಷ್ಪ ವಿಸರ್ಜನೆ
 +
೨)ಲೆಂಟಿಕ್ಯೂಲಾರ ಬಾಷ್ಪ ವಿಸರ್ಜನೆ
 +
೩) ಸ್ಟೋಮ್ಯಾಟಲ್ ಬಾಷ್ಪ ವಿಸರ್ಜನೆ
 +
 +
ಕ್ಯೂಟಿಕ್ಯೂಲಾರ ಬಾಷ್ಪ ವಿಸರ್ಜನೆ
 +
      ಬಾಷ್ಪ ವಿಸರ್ಜನೆ ಯು ಕ್ಯೂಟಿಕಲ್ ಮೂಲಕ ನಡೆದರೆ ಅದನ್ನು ಕ್ಯೂಟಿಕ್ಯೂಲಾರ ಬಾಷ್ಪ ವಿಸರ್ಜನೆ ಎನ್ನುವರು .
 +
 +
ಲೆಂಟಿಕ್ಯೂಲಾರ ಬಾಷ್ಪ ವಿಸರ್ಜನೆ
 +
      ಬಾಷ್ಪ ವಿಸರ್ಜನೆ ಯು ತೊಗಟೆಯ  ಮೂಲಕ ನಡೆದರೆ ಅದನ್ನು ಲೆಂಟಿಕ್ಯೂಲಾರ ಬಾಷ್ಪ ವಿಸರ್ಜನೆ  ಎನ್ನುವರು .
 +
 +
ಸ್ಟೋಮ್ಯಾಟಲ್ ಬಾಷ್ಪ ವಿಸರ್ಜನೆ
 +
 +
      ಬಾಷ್ಪ ವಿಸರ್ಜನೆ ಯು ಪತ್ರ ರಂದ್ರ ಗಳ  ಮೂಲಕ ನಡೆದರೆ ಅದನ್ನು ಸ್ಟೋಮ್ಯಾಟಲ್ ಬಾಷ್ಪ ವಿಸರ್ಜನೆ ಎನ್ನುವರು.
    
===ಚಟುವಟಿಕೆ ಸಂಖ್ಯೆ ===
 
===ಚಟುವಟಿಕೆ ಸಂಖ್ಯೆ ===
೪೯

edits

ಸಂಚರಣೆ ಪಟ್ಟಿ