ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. | ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. |