೨೨ ನೇ ಸಾಲು: |
೨೨ ನೇ ಸಾಲು: |
| # ಭಯಾನಕದ ಸ್ಥಾಯಿಭಾವ ಭಯ | | # ಭಯಾನಕದ ಸ್ಥಾಯಿಭಾವ ಭಯ |
| # ಶಾಂತದ ಸ್ಥಾಯಿಭಾವ ಶಮ | | # ಶಾಂತದ ಸ್ಥಾಯಿಭಾವ ಶಮ |
| + | ಅಲಂಕಾರಗಳು |
| + | ಆರಂಭದಲ್ಲ ಭರತನು ಗುರಿತಿಸಿದ ಅಲಂಕಾರಗಳು ನಾಲ್ಕು (4) |
| + | 1. ಉಪಮಾ ಅಲಂಕಾರ |
| + | 2. ರೂಪಕ ಅಲಂಕಾರ |
| + | 3. ದೀಪಕ ಅಲಂಕಾರ ಮತ್ತು 4. ಯಮಕ ಅಲಂಕಾರ |
| + | ನಂತರ ಇವುಗಳ ಸಂಖ್ಯ ಬೆಳೆದರೂ ಸಹ ಮುಖ್ಯವಾಗಿ ಗುರಿತಿಸಿಕ್ಕೊಂಡಿದ್ದು ಮಾತ್ರ ಎರಡೆ ಮುಖ್ಯವಾಗಿ ಅಲಂಕಾರಗಳು 2 ವಿಧಗಳು |
| + | 1. ಶಬ್ದಾಲಂಕಾರಗಳು : ಕಾವ್ಯದ ಸೌಂದರ್ಯವನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರಗಳೆ ಅಲಂಕಾರಗಳು. |
| + | 2 ಅರ್ಥಾಲಂಕಾರಗಳು : ಕಾವ್ಯದ ಆಂತರಿಕ ಸೌಂದರ್ಯವನ್ನು ಹೆಚ್ಚಿಸುವುದು |
| + | |
| + | 1. ಶಬ್ದಾಲಂಕಾರಗಳು : |
| + | ಕಾವ್ಯದ ಸೌಂದರ್ಯವನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರಗಳೆ ಅಲಂಕಾರಗಳು / ಶಬ್ದ ಅಥವಾ ವರ್ಣಗಳ ಚಮತ್ಕಾರಗಳಿಂದ ಕಾವ್ಯದ |
| + | ಸೌಂದರ್ಯವನ್ನು ಉಂಟುಮಾಡುವುದು |
| + | ಉದಾ: 1. ಎಲ್ಲೋ ಹೂವಿನ ಸಿರಿ ಬೆಳ್ಳಿ ಕಾಲುಂಗರ |
| + | ಹಳ್ಳದ ನೀರು ತರುತಾಳ ನನ್ನ ಗೆಳತಿ |
| + | ಹಳ್ಳಿ ಗೌಡರ ಕಿರಿಮಗಳು |
| + | 2. ಮಾರಯರು ಬೈದಾರು ಬಾರವೋ ಕಣ್ಣೀರು |
| + | ಮಾರಯರ ತಮ್ಮ ಮೈದುನ ಬೈದಾರ |
| + | ಮಾಡಿಲ್ಲದ ಮಳೆ ಸುರಿದಾಂಗ |
| + | ಶಬ್ದಾಲಂಕಾರಗಳಲ್ಲಿ ಮುಖ್ಯವಾಗಿ 3 ವಿಧ |
| + | 1. ಅನುಪ್ರಾಸ |
| + | 2.ಯಮಕ |
| + | 3 ಚಿತ್ರಕವಿತ್ವ |
| + | 1. ಅನುಪ್ರಾಸ: |
| + | ಶಬ್ದ ಅಥವಾ ವರ್ಣ ಚಮತ್ಕಾರಗಳ ಮೂಲಕ ಕಾವ್ಯಕ್ಕೆ ಸೊಬಗನ್ನು ತಂದು ಕೊಡುವ ಅಲಂಕಾರ |
| + | ಉದಾ: ಕಾಡಿಗೆ ಹಚ್ಚಿದ ಕಣ್ಣು ತೀಡಿ ಮಾಡಿದ ಹುಬ್ಬು |
| + | ಅನುಪ್ರಾಸದಲ್ಲಿ 2 ವಿಧ 1. ವೃತ್ತಾನುಪ್ರಾಸ ಮತ್ತು 2. ಛೇಕಾನುಪ್ರಾಸ |
| + | ವೃತ್ತಾನುಪ್ರಾಸ : ಒಂದು ವ್ಯಂಜನ ಪದ್ಯದ ಒಂದು ಚರಣದಲ್ಲಿ ಅಥವಾ ಸಂಪೂರ್ಣ ಪದ್ಯದಲ್ಲಿ ಪುನರಾವರ್ತನೆಯಾಗುವುದು |
| + | ಉದಾ: ಕರಮಿಶದತ್ತ ಕಾಮುದಿಯ ಚಿತ್ತ |
| + | ಚಕೋರಿಯ ತುತ್ತ ನೀರತೋತದ ವಿಪತ್ತು ತಾರೆಗಳ ತುತ್ತು |
| + | ಛೇಕಾನುಪ್ರಾಸ: ಎರಡು ವ್ಯಂಜನ ಪದ್ಯದ ಒಂದು ಚರಣದಲ್ಲಿ ಅಥವಾ ಸಂಪೂರ್ಣ ಪದ್ಯದಲ್ಲಿ ಪುನರಾವರ್ತನೆಯಾಗುವುದು |
| + | ಉದಾ: ನೀಡಿ ನೀಡಿ ಕೆಟ್ಟರು ನಿಜವಿಲ್ಲದೇ |
| + | ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ |
| + | 2.ಯಮಕಾಲಂಕಾರ: |
| + | ಮೂರು ಅಥವಾ ಅದಕಿಂತ ಹೆಚ್ಚು ವ್ಯಂಜನ ಪದ್ಯದ ಒಂದು ಚರಣದಲ್ಲು ಅಥವಾ ಸಂಪೂರ್ಣ ಪದ್ಯದಲ್ಲು ಪುನರಾವರ್ತನೆ ಯಾಗುವುದು |
| + | ಉದಾ: ಬರಹೇಳ್ ನಿಕುಂಭನಂ ಶುಂಭನಂ ಜಂಭನಂ |
| + | ಬರಹೇಳ್ ಸಬಲನಂ ಪ್ರಬಲನಂ ಸುಬಲನಂ |
| + | ಬರಹೇಳ್ ಮಾಹ ನಂಭನಂ |
| + | 3. ಚಿತ್ರಕವಿತ್ವ : |
| + | ಅಕ್ಷರಗಳನ್ನು ಕುಶಲತೆಯಿಂದ ಆರಿಸಿ ಜೋಡಿಸಿ ಕವಿಗಳು ಉಂಟುಮಾಡುವ ವೈಚಿತ್ರ್ಯ |
| + | ಉದಾ: ನನ್ದನ ನನ್ದನ ನುನ್ನೊನ್ದನ |
| + | ಮೈ ಮುನ್ದೆ ನಿನ್ದೆದೆನ್ದೆನೆ ಮುದದಿ |
| + | 2 ಅರ್ಥಾಲಂಕಾರಗಳು: ಕಾವ್ಯದ ಆಂತರಿಕ ಸೌಂದರ್ಯವನ್ನು ಹೆಚ್ಚಿಸುವುದು / ಅರ್ಥ ಚಮತ್ಕಾರದ ಮೂಲಕ ಕಾವ್ಯದ ಸೊಬಗನ್ನು ಹೆಚ್ಚಿಸುವುದು |
| + | ಇದರಲ್ಲಿ ಸುಮಾರು 120 ಬಗೆಗಳಿದ್ದರು ಮುಖ್ಯವಾಗಿ ಗುರುತಿಸಿಕೊಳ್ಳುವುದು 6 ಮಾತ್ರ |
| + | 1. ಉಪಮಾ ಅಲಂಕಾರ |
| + | 2. ರೂಪಕ ಅಲಂಕಾರ |
| + | 3. ದೃಷ್ಠಾಂತ ಅಲಂಕಾರ |
| + | 4.ಶ್ಲೇಷಾಲಂಕಾರ |
| + | 5. ದೀಪಕ ಅಲಂಕಾರ |
| + | 6.ಉತ್ಪ್ರೇಕ್ಷಾಲಂಕಾರ |
| + | 1. ಉಪಮಾ ಅಲಂಕಾರ : |
| + | ಎರಡು ವಸ್ತು/ವ್ಯಕ್ತಿಗಳ ಮದ್ಯೆ ಇರುವ ಸದೃಶ ಹೋಲಿಕೆ ಸಂಪತ್ತನು ವರ್ಣಿಸುವುದು |
| + | ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ |
| + | ಗಳನ್ನೊಳಗೊಂಡಿರುತ್ತದೆ. |
| + | ಉದಾ: |
| + | 1. ಪೀತಾಂಬರವನ್ನುಟ್ಟ ಶ್ರೀ ಕೃಷ್ಣ ಕುಂದಣದಲ್ಲಿಟ್ಟ ರತ್ನದಂತೆ ಹೊಳೆಯುತಿದ್ದ |
| + | ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ರತ್ನ |
| + | ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಶ್ರೀ ಕೃಷ್ಣ |
| + | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ |
| + | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಹೊಳೆಯುವುದು |
| + | |
| + | ಉದಾ: |
| + | 2. ದಸರಾ ಕಾಲದ ಮೈಸೂರು ಇಂದ್ರನ ಅಮರಾವತಿಯಂತೆ ಝಗ ಝಗಸುತ್ತದೆ |
| + | ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಅಮರಾವತಿ |
| + | ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮೈಸೂರು |
| + | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : |
| + | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಝಗ ಝಗಸುತ್ತದೆ |
| + | ಉಪಮಾಲಂಕಾರಗಳಲ್ಲಿ ಪ್ರಮುಖವಾಗಿ ಎರಡು ವಿಧ |
| + | 1. ಪೂರ್ಣೋಪಮೇ ಅಲಂಕಾರ ಮತ್ತು 2. ಲುಪ್ತೋಪಮೇ ಅಲಂಕಾರ |
| + | 1. ಪೂರ್ಣೋಪಮೇ ಅಲಂಕಾರ : ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ |
| + | ಗಳನ್ನೊಳಗೊಂಡಿರುತ್ತದೆ |
| + | ಉದಾ: ದಸರಾ ಕಾಲದ ಮೈಸೂರು ಇಂದ್ರನ ಅಮರಾವತಿಯಂತೆ ಝಗ ಝಗಸುತ್ತದೆ |
| + | ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಅಮರಾವತಿ |
| + | ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮೈಸೂರು |
| + | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : |
| + | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಝಗ ಝಗಸುತ್ತದೆ |
| + | |
| + | 2.ಲುಪ್ತೋಪಮೇ ಅಲಂಕಾರ : ಇದರಲ್ಲಿ ನಾಲ್ಕು(4) ಅಂಶಗಳಲ್ಲಿ ಯಾವುದಾದರೊಂದು ಅಂಶ ಇಲ್ಲವಾಗಿರುತ್ತದೆ |
| + | ಉದಾ: ಅವಳ ಮುಖವು ಚಂದ್ರನಂತಿದೆ |
| + | ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಚಂದ್ರ |
| + | ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮುಖ |
| + | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : |
| + | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಇಲ್ಲ |
| + | 2. ರೂಪಕ ಅಲಂಕಾರ: |
| + | ಉಪಮಾನ(ಹೋಲಿಸಿಕೊಳ್ಳುವುದು) ಉಪಮಾನ(ಹೋಲಿಸಲ್ಪಡುವುದು) ಒಂದೆ ಎಂದು ವರ್ಣಿತವಾಗುವುದು |
| + | ಉದಾ: ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಸವೈಯ್ಯಾ |
| + | |
| + | 3. ದೃಷ್ಠಾಂತ ಅಲಂಕಾರ: |
| + | ಬಳಕೆಗೊಳ್ಳುವ ಎರಡು ವಾಕ್ಯಗಳು ಪ್ರತಿಬಿಂಬದಂತೆ ವರ್ಣಿತವಾಗುವುದು ಸಾಮಾನ್ಯವಾಗಿ ಇದರಲ್ಲಿ ಬರುವುದು ಗಾದೆ ಮಾತುಗಳು |
| + | ಉದಾ: |
| + | ಊರ ಉಪಕಾರ ಅರಿಯದು ಹೆಣ ಶೃಂಗಾರ ಅರಿಯದು |
| + | ಮಾತು ಬಲ್ಲವನಿಗೆ ಜಗಳವಿಲ್ಲ, ಊಟಬಲ್ಲವನಿಗೆ ರೋಗವಿಲ್ಲ |
| + | 4.ಶ್ಲೇಷಾಲಂಕಾರ: ಒಂದೇ ಶಬ್ದದಲ್ಲಿ ನಾನ ಅರ್ಥಗಳು ಬರುವಂತೆ ವರ್ಣಿಸುವುದು. |
| + | ಉದಾ: ಶ್ರೀಯುವತಿ ಪ್ರಿಯಂ ಬಲವಿತಂ ಬಲಿದರ್ಪ ಹರಂ. |
| + | ಇಲ್ಲಿ: ಶ್ರೀಯುವತಿ ಪ್ರಿಯಂ ಎಂದರೆ ಒಂದೇ ಅರ್ಥ ವಿಷ್ಣು ಇನ್ನೊಂದು ಅರ್ಥದಲ್ಲಿ ಸಂಪತ್ತಿನ ಒಡೆಯ ರಾಜ |
| + | 5. ದೀಪಕ ಅಲಂಕಾರ: ಪ್ರಸ್ತುತ ಮತ್ತು ಅಪ್ರಸ್ತುತ ವಸ್ತುಗಳ ವ್ಯಕ್ತಿಗಳಿಗೆ ಒಂದೆ ಧರ್ಮವಿದೆ ಎಂದು ವರ್ಣಿಸುವುದು |
| + | ಉದಾ: ಗಿಳಿಮರಿ ನೆರೆಯದ ನಂದನ ವಳಿಸಿಸು ವಿಹರಿಸು ಪೂಗಳ ಕಳವರದಿಂ |
| + | ದೆಳೆಯಂಚೆಡಿಯಿಡದ ತಣ್ಬುಳ್ಳಿ ಬರ್ಬರ ನಾಡದ ದಂಗಳಂ ಮಂಜುಳ ಮಲ್ಲಿ |
| + | ಮೇಲಿನ ಉದಾಹರಣೆಯಲ್ಲಿ ::ಗಿರಿಮರಿಯಿಲ್ಲದ ತೋಟ, ಮರಿದುಂಬಿಯಿಲ್ಲದ ತೋಟ, ಹಂಸಗಳಿಲ್ಲದ ಸರೋವರ |
| + | ಇವೆಲ್ಲವೂ ಅಪ್ರಸ್ತುತ |
| + | ಮಕ್ಕಳಾಡದ ಅಂಗಳ ಅಂಗಳವಲ್ಲ ಎನ್ನುವುದು ಪ್ರಸ್ತುತ |
| + | 6.ಉತ್ಪ್ರೇಕ್ಷಾಲಂಕಾರ: ಉಪಮಾನ ಅಥವಾ ಉಪಮೇಯ ಕವಿ ಕಲ್ಪಿತವಾಗಿರುವುದು |
| + | ಉದಾ;ನೀ ಉಟ್ಟ ರೇಷ್ಮೆಗಿಂತ ನಿನ್ನ ಮೈ ನುಣುಪ |
| + | ಬೆಟ್ಟದ ಅರಿಗಿಳಿಗಿಂತ ನಿನ್ನ ನುಡಿ ಇಂಪು |
| + | |
| + | |
| + | |
| + | |
| + | |
| + | |
| + | |
| + | |
| + | |
| + | ರಸಗಳು |
| + | ಅಭಿನವ ಗುಪ್ತನ ಪ್ರಕಾರ ರಸಗಳು 9 ಪ್ರಕಾರಗಳು |
| + | |
| + | |
| + | |
| + | ಕ್ರ. ಸಂ |
| + | ರಸ |
| + | ಸ್ಥಾಯಿ ಭಾವ |
| + | ಬಣ್ಣ |
| + | ಅಧಿ ದೇವತೆ |
| + | 1 |
| + | ಶೃಂಗಾರ |
| + | |
| + | |
| + | ರತಿ |
| + | ನೀಲಿ |
| + | ವಿಷ್ಣು |
| + | 2 |
| + | ಹಾಸ್ಯ |
| + | |
| + | |
| + | |
| + | ಹಾಸ |
| + | ಬಿಳಿ |
| + | ಗಣಪತಿ |
| + | 3 |
| + | ಕರುಣೆ |
| + | |
| + | |
| + | |
| + | ಶೋಕ |
| + | ಕಪೋತ |
| + | ಯಮ |
| + | 4 |
| + | ರೌದ್ರ |
| + | |
| + | |
| + | |
| + | ಕ್ರೋದ |
| + | ರಕ್ತ |
| + | ಈಶ್ವರ |
| + | 5 |
| + | ವೀರ |
| + | |
| + | |
| + | |
| + | ಉತ್ಸಾಹ |
| + | ಹೇಮ |
| + | ಇಲ್ಲ |
| + | 6 |
| + | ಭಯಾನಕ |
| + | |
| + | |
| + | |
| + | ಭಯ |
| + | ಕಪ್ಪು |
| + | ಕಾಲದೇವತೆ |
| + | 7 |
| + | ಭೀಬತ್ಸ |
| + | |
| + | |
| + | |
| + | ಜುಗುಪ್ಸೆ |
| + | ನೀಲಿ |
| + | ಮಹಾಕಾಲ |
| + | 8 |
| + | ಅದ್ಭುತ |
| + | |
| + | |
| + | |
| + | ವಿಸ್ಮಯ |
| + | ಹಳದಿ |
| + | ಇಲ್ಲ |
| + | 9 |
| + | ಶಾಂತ ರಸ |
| + | |
| + | |
| + | |
| + | ಕ್ಷಮೆ |
| + | ಇಲ್ಲ |
| + | ಇಲ್ಲ |