ಬದಲಾವಣೆಗಳು

Jump to navigation Jump to search
೧೩೬ ನೇ ಸಾಲು: ೧೩೬ ನೇ ಸಾಲು:
=2 ಅರ್ಥಾಲಂಕಾರಗಳು:=

=2 ಅರ್ಥಾಲಂಕಾರಗಳು:=

ಕಾವ್ಯದ ಆಂತರಿಕ ಸೌಂದರ್ಯವನ್ನು ಹೆಚ್ಚಿಸುವುದು / ಅರ್ಥ ಚಮತ್ಕಾರದ ಮೂಲಕ ಕಾವ್ಯದ ಸೊಬಗನ್ನು ಹೆಚ್ಚಿಸುವುದು

ಇದರಲ್ಲಿ ಸುಮಾರು 120 ಬಗೆಗಳಿದ್ದರು ಮುಖ್ಯವಾಗಿ ಗುರುತಿಸಿಕೊಳ್ಳುವುದು 6 ಮಾತ್ರ

1. ಉಪಮಾ ಅಲಂಕಾರ

1. ಉಪಮಾ ಅಲಂಕಾರ

2. ರೂಪಕ ಅಲಂಕಾರ

2. ರೂಪಕ ಅಲಂಕಾರ

೧೪೩ ನೇ ಸಾಲು: ೧೪೩ ನೇ ಸಾಲು:
5. ದೀಪಕ ಅಲಂಕಾರ

5. ದೀಪಕ ಅಲಂಕಾರ

6.ಉತ್ಪ್ರೇಕ್ಷಾಲಂಕಾರ

6.ಉತ್ಪ್ರೇಕ್ಷಾಲಂಕಾರ

1. ಉಪಮಾ ಅಲಂಕಾರ :

===1. ಉಪಮಾ ಅಲಂಕಾರ :===

ಎರಡು ವಸ್ತು/ವ್ಯಕ್ತಿಗಳ ಮದ್ಯೆ ಇರುವ ಸದೃಶ ಹೋಲಿಕೆ ಸಂಪತ್ತನು ವರ್ಣಿಸುವುದು

ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ

೧೭೬ ನೇ ಸಾಲು: ೧೭೬ ನೇ ಸಾಲು:
ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ :

ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಇಲ್ಲ

2. ರೂಪಕ ಅಲಂಕಾರ:

===2. ರೂಪಕ ಅಲಂಕಾರ:===

ಉಪಮಾನ(ಹೋಲಿಸಿಕೊಳ್ಳುವುದು) ಉಪಮಾನ(ಹೋಲಿಸಲ್ಪಡುವುದು) ಒಂದೆ ಎಂದು ವರ್ಣಿತವಾಗುವುದು

ಉದಾ: ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಸವೈಯ್ಯಾ

3. ದೃಷ್ಠಾಂತ ಅಲಂಕಾರ:

===3. ದೃಷ್ಠಾಂತ ಅಲಂಕಾರ:===

ಬಳಕೆಗೊಳ್ಳುವ ಎರಡು ವಾಕ್ಯಗಳು ಪ್ರತಿಬಿಂಬದಂತೆ ವರ್ಣಿತವಾಗುವುದು ಸಾಮಾನ್ಯವಾಗಿ ಇದರಲ್ಲಿ ಬರುವುದು ಗಾದೆ ಮಾತುಗಳು

ಉದಾ:

ಉದಾ:

ಊರ ಉಪಕಾರ ಅರಿಯದು ಹೆಣ ಶೃಂಗಾರ ಅರಿಯದು

ಊರ ಉಪಕಾರ ಅರಿಯದು ಹೆಣ ಶೃಂಗಾರ ಅರಿಯದು

ಮಾತು ಬಲ್ಲವನಿಗೆ ಜಗಳವಿಲ್ಲ, ಊಟಬಲ್ಲವನಿಗೆ ರೋಗವಿಲ್ಲ

4.ಶ್ಲೇಷಾಲಂಕಾರ: ಒಂದೇ ಶಬ್ದದಲ್ಲಿ ನಾನ ಅರ್ಥಗಳು ಬರುವಂತೆ ವರ್ಣಿಸುವುದು.

===4.ಶ್ಲೇಷಾಲಂಕಾರ:===

ಒಂದೇ ಶಬ್ದದಲ್ಲಿ ನಾನ ಅರ್ಥಗಳು ಬರುವಂತೆ ವರ್ಣಿಸುವುದು.

ಉದಾ: ಶ್ರೀಯುವತಿ ಪ್ರಿಯಂ ಬಲವಿತಂ ಬಲಿದರ್ಪ ಹರಂ.

ಇಲ್ಲಿ: ಶ್ರೀಯುವತಿ ಪ್ರಿಯಂ ಎಂದರೆ ಒಂದೇ ಅರ್ಥ ವಿಷ್ಣು ಇನ್ನೊಂದು ಅರ್ಥದಲ್ಲಿ ಸಂಪತ್ತಿನ ಒಡೆಯ ರಾಜ

5. ದೀಪಕ ಅಲಂಕಾರ: ಪ್ರಸ್ತುತ ಮತ್ತು ಅಪ್ರಸ್ತುತ ವಸ್ತುಗಳ ವ್ಯಕ್ತಿಗಳಿಗೆ ಒಂದೆ ಧರ್ಮವಿದೆ ಎಂದು ವರ್ಣಿಸುವುದು

===5. ದೀಪಕ ಅಲಂಕಾರ:===

ಪ್ರಸ್ತುತ ಮತ್ತು ಅಪ್ರಸ್ತುತ ವಸ್ತುಗಳ ವ್ಯಕ್ತಿಗಳಿಗೆ ಒಂದೆ ಧರ್ಮವಿದೆ ಎಂದು ವರ್ಣಿಸುವುದು

ಉದಾ: ಗಿಳಿಮರಿ ನೆರೆಯದ ನಂದನ ವಳಿಸಿಸು ವಿಹರಿಸು ಪೂಗಳ ಕಳವರದಿಂ

ದೆಳೆಯಂಚೆಡಿಯಿಡದ ತಣ್ಬುಳ್ಳಿ ಬರ್ಬರ ನಾಡದ ದಂಗಳಂ ಮಂಜುಳ ಮಲ್ಲಿ

೧೯೪ ನೇ ಸಾಲು: ೧೯೬ ನೇ ಸಾಲು:
ಇವೆಲ್ಲವೂ ಅಪ್ರಸ್ತುತ

ಇವೆಲ್ಲವೂ ಅಪ್ರಸ್ತುತ

ಮಕ್ಕಳಾಡದ ಅಂಗಳ ಅಂಗಳವಲ್ಲ ಎನ್ನುವುದು ಪ್ರಸ್ತುತ

6.ಉತ್ಪ್ರೇಕ್ಷಾಲಂಕಾರ: ಉಪಮಾನ ಅಥವಾ ಉಪಮೇಯ ಕವಿ ಕಲ್ಪಿತವಾಗಿರುವುದು

===6.ಉತ್ಪ್ರೇಕ್ಷಾಲಂಕಾರ:===

ಉಪಮಾನ ಅಥವಾ ಉಪಮೇಯ ಕವಿ ಕಲ್ಪಿತವಾಗಿರುವುದು

ಉದಾ;ನೀ ಉಟ್ಟ ರೇಷ್ಮೆಗಿಂತ ನಿನ್ನ ಮೈ ನುಣುಪ

ಉದಾ;ನೀ ಉಟ್ಟ ರೇಷ್ಮೆಗಿಂತ ನಿನ್ನ ಮೈ ನುಣುಪ

ಬೆಟ್ಟದ ಅರಿಗಿಳಿಗಿಂತ ನಿನ್ನ ನುಡಿ ಇಂಪು

ಬೆಟ್ಟದ ಅರಿಗಿಳಿಗಿಂತ ನಿನ್ನ ನುಡಿ ಇಂಪು

ಸಂಚರಣೆ ಪಟ್ಟಿ