೧ ನೇ ಸಾಲು: |
೧ ನೇ ಸಾಲು: |
| =ಅಲಂಕಾರಗಳು= | | =ಅಲಂಕಾರಗಳು= |
− | ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು. | + | ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು.

− | | + | ಅರ್ಥವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಅದು ಅರ್ಥಾಲಂಕಾರ. ಶಬ್ದ ವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಶಬ್ದಾಲಂಕಾರ.

− | ಅರ್ಥವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಅದು ಅರ್ಥಾಲಂಕಾರ. ಶಬ್ದ ವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಶಬ್ದಾಲಂಕಾರ. | + | ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ‍್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ.

− | ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ‍್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ. | |

| [http://kanaja.in/archives/8485 ಅಲಂಕಾರದ ಬಗೆಗಿನ ವಿವರವಾದ ಮಾಹಿತಿಯನ್ನಜು ]ಕಣಜ ಅಂತರ್ಜಾಲ ಪುಟದಲ್ಲಿ ನೋಡಬಹುದು. | | [http://kanaja.in/archives/8485 ಅಲಂಕಾರದ ಬಗೆಗಿನ ವಿವರವಾದ ಮಾಹಿತಿಯನ್ನಜು ]ಕಣಜ ಅಂತರ್ಜಾಲ ಪುಟದಲ್ಲಿ ನೋಡಬಹುದು. |

೮೬ ನೇ ಸಾಲು: |
೮೩ ನೇ ಸಾಲು: |
| # ಶಾಂತದ ಸ್ಥಾಯಿಭಾವ ಶಮ | | # ಶಾಂತದ ಸ್ಥಾಯಿಭಾವ ಶಮ |
| ಅಲಂಕಾರಗಳು | | ಅಲಂಕಾರಗಳು |
− | ಆರಂಭದಲ್ಲ ಭರತನು ಗುರಿತಿಸಿದ ಅಲಂಕಾರಗಳು ನಾಲ್ಕು (4) | + | ಆರಂಭದಲ್ಲ ಭರತನು ಗುರಿತಿಸಿದ ಅಲಂಕಾರಗಳು ನಾಲ್ಕು (4)

− | 1. ಉಪಮಾ ಅಲಂಕಾರ | + | 1. ಉಪಮಾ ಅಲಂಕಾರ

− | 2. ರೂಪಕ ಅಲಂಕಾರ | + | 2. ರೂಪಕ ಅಲಂಕಾರ

− | 3. ದೀಪಕ ಅಲಂಕಾರ ಮತ್ತು 4. ಯಮಕ ಅಲಂಕಾರ | + | 3. ದೀಪಕ ಅಲಂಕಾರ

− | ನಂತರ ಇವುಗಳ ಸಂಖ್ಯ ಬೆಳೆದರೂ ಸಹ ಮುಖ್ಯವಾಗಿ ಗುರಿತಿಸಿಕ್ಕೊಂಡಿದ್ದು ಮಾತ್ರ ಎರಡೆ ಮುಖ್ಯವಾಗಿ ಅಲಂಕಾರಗಳು 2 ವಿಧಗಳು | + | 4. ಯಮಕ ಅಲಂಕಾರ

− | 1. ಶಬ್ದಾಲಂಕಾರಗಳು : ಕಾವ್ಯದ ಸೌಂದರ್ಯವನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರಗಳೆ ಅಲಂಕಾರಗಳು. | + | ನಂತರ ಇವುಗಳ ಸಂಖ್ಯ ಬೆಳೆದರೂ ಸಹ ಮುಖ್ಯವಾಗಿ ಗುರಿತಿಸಿಕ್ಕೊಂಡಿದ್ದು ಮಾತ್ರ ಎರಡೆ ಮುಖ್ಯವಾಗಿ ಅಲಂಕಾರಗಳು 2 ವಿಧಗಳು

− | 2 ಅರ್ಥಾಲಂಕಾರಗಳು : ಕಾವ್ಯದ ಆಂತರಿಕ ಸೌಂದರ್ಯವನ್ನು ಹೆಚ್ಚಿಸುವುದು | + | 1. ಶಬ್ದಾಲಂಕಾರಗಳು : ಕಾವ್ಯದ ಸೌಂದರ್ಯವನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರಗಳೆ ಅಲಂಕಾರಗಳು.

| + | 2 ಅರ್ಥಾಲಂಕಾರಗಳು : ಕಾವ್ಯದ ಆಂತರಿಕ ಸೌಂದರ್ಯವನ್ನು ಹೆಚ್ಚಿಸುವುದು

| =1.ಶಬ್ದಾಲಂಕಾರಗಳು := | | =1.ಶಬ್ದಾಲಂಕಾರಗಳು := |
| ಕಾವ್ಯದ ಸೌಂದರ್ಯವನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರಗಳೆ ಅಲಂಕಾರಗಳು / ಶಬ್ದ ಅಥವಾ ವರ್ಣಗಳ ಚಮತ್ಕಾರಗಳಿಂದ ಕಾವ್ಯದ ಸೌಂದರ್ಯವನ್ನು ಉಂಟುಮಾಡುವುದು
| | ಕಾವ್ಯದ ಸೌಂದರ್ಯವನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರಗಳೆ ಅಲಂಕಾರಗಳು / ಶಬ್ದ ಅಥವಾ ವರ್ಣಗಳ ಚಮತ್ಕಾರಗಳಿಂದ ಕಾವ್ಯದ ಸೌಂದರ್ಯವನ್ನು ಉಂಟುಮಾಡುವುದು

| ಉದಾ:
| | ಉದಾ:

− | 1. ಎಲ್ಲೋ ಹೂವಿನ ಸಿರಿ ಬೆಳ್ಳಿ ಕಾಲುಂಗರ

| + | *ಎಲ್ಲೋ ಹೂವಿನ ಸಿರಿ ಬೆಳ್ಳಿ ಕಾಲುಂಗರ

| ಹಳ್ಳದ ನೀರು ತರುತಾಳ ನನ್ನ ಗೆಳತಿ
| | ಹಳ್ಳದ ನೀರು ತರುತಾಳ ನನ್ನ ಗೆಳತಿ

| ಹಳ್ಳಿ ಗೌಡರ ಕಿರಿಮಗಳು
| | ಹಳ್ಳಿ ಗೌಡರ ಕಿರಿಮಗಳು

− | 2. ಮಾರಯರು ಬೈದಾರು ಬಾರವೋ ಕಣ್ಣೀರು

| + | *ಮಾರಯರು ಬೈದಾರು ಬಾರವೋ ಕಣ್ಣೀರು

| ಮಾರಯರ ತಮ್ಮ ಮೈದುನ ಬೈದಾರ
| | ಮಾರಯರ ತಮ್ಮ ಮೈದುನ ಬೈದಾರ

| ಮಾಡಿಲ್ಲದ ಮಳೆ ಸುರಿದಾಂಗ
| | ಮಾಡಿಲ್ಲದ ಮಳೆ ಸುರಿದಾಂಗ

೧೪೭ ನೇ ಸಾಲು: |
೧೪೫ ನೇ ಸಾಲು: |
| ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ | | ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ |
| ಗಳನ್ನೊಳಗೊಂಡಿರುತ್ತದೆ.
| | ಗಳನ್ನೊಳಗೊಂಡಿರುತ್ತದೆ.

− | ಉದಾ:
| + | 1.ಉದಾ:

| * ಪೀತಾಂಬರವನ್ನುಟ್ಟ ಶ್ರೀ ಕೃಷ್ಣ ಕುಂದಣದಲ್ಲಿಟ್ಟ ರತ್ನದಂತೆ ಹೊಳೆಯುತಿದ್ದ
| | * ಪೀತಾಂಬರವನ್ನುಟ್ಟ ಶ್ರೀ ಕೃಷ್ಣ ಕುಂದಣದಲ್ಲಿಟ್ಟ ರತ್ನದಂತೆ ಹೊಳೆಯುತಿದ್ದ

| *ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ರತ್ನ
| | *ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ರತ್ನ

೧೫೪ ನೇ ಸಾಲು: |
೧೫೨ ನೇ ಸಾಲು: |
| *ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಹೊಳೆಯುವುದು | | *ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಹೊಳೆಯುವುದು |

− | ಉದಾ: | + | 2.ಉದಾ:

− | 2. ದಸರಾ ಕಾಲದ ಮೈಸೂರು ಇಂದ್ರನ ಅಮರಾವತಿಯಂತೆ ಝಗ ಝಗಸುತ್ತದೆ
| + | *ದಸರಾ ಕಾಲದ ಮೈಸೂರು ಇಂದ್ರನ ಅಮರಾವತಿಯಂತೆ ಝಗ ಝಗಸುತ್ತದೆ

− | ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಅಮರಾವತಿ | + | *ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಅಮರಾವತಿ

− | ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮೈಸೂರು | + | *ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮೈಸೂರು

− | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : | + | *ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : |
− | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಝಗ ಝಗಸುತ್ತದೆ | + | *ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಝಗ ಝಗಸುತ್ತದೆ |
− | ಉಪಮಾಲಂಕಾರಗಳಲ್ಲಿ ಪ್ರಮುಖವಾಗಿ ಎರಡು ವಿಧ | + | ಉಪಮಾಲಂಕಾರಗಳಲ್ಲಿ ಪ್ರಮುಖವಾಗಿ ಎರಡು ವಿಧ

− | 1. ಪೂರ್ಣೋಪಮೇ ಅಲಂಕಾರ ಮತ್ತು 2. ಲುಪ್ತೋಪಮೇ ಅಲಂಕಾರ | + | 1. ಪೂರ್ಣೋಪಮೇ ಅಲಂಕಾರ

| + | 2. ಲುಪ್ತೋಪಮೇ ಅಲಂಕಾರ

| 1. ಪೂರ್ಣೋಪಮೇ ಅಲಂಕಾರ : ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ | | 1. ಪೂರ್ಣೋಪಮೇ ಅಲಂಕಾರ : ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ |
− | ಗಳನ್ನೊಳಗೊಂಡಿರುತ್ತದೆ | + | ಗಳನ್ನೊಳಗೊಂಡಿರುತ್ತದೆ

− | ಉದಾ: ದಸರಾ ಕಾಲದ ಮೈಸೂರು ಇಂದ್ರನ ಅಮರಾವತಿಯಂತೆ ಝಗ ಝಗಸುತ್ತದೆ | + | ಉದಾ:

− | ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಅಮರಾವತಿ | + | *ದಸರಾ ಕಾಲದ ಮೈಸೂರು ಇಂದ್ರನ ಅಮರಾವತಿಯಂತೆ ಝಗ ಝಗಸುತ್ತದೆ

− | ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮೈಸೂರು | + | *ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಅಮರಾವತಿ |
− | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : | + | *ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮೈಸೂರು |
− | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಝಗ ಝಗಸುತ್ತದೆ | + | *ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : |
| + | *ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಝಗ ಝಗಸುತ್ತದೆ |

− | 2.ಲುಪ್ತೋಪಮೇ ಅಲಂಕಾರ : ಇದರಲ್ಲಿ ನಾಲ್ಕು(4) ಅಂಶಗಳಲ್ಲಿ ಯಾವುದಾದರೊಂದು ಅಂಶ ಇಲ್ಲವಾಗಿರುತ್ತದೆ | + | 2.ಲುಪ್ತೋಪಮೇ ಅಲಂಕಾರ : ಇದರಲ್ಲಿ ನಾಲ್ಕು(4) ಅಂಶಗಳಲ್ಲಿ ಯಾವುದಾದರೊಂದು ಅಂಶ ಇಲ್ಲವಾಗಿರುತ್ತದೆ

− | ಉದಾ: ಅವಳ ಮುಖವು ಚಂದ್ರನಂತಿದೆ | + | ಉದಾ:

− | ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಚಂದ್ರ | + | ಅವಳ ಮುಖವು ಚಂದ್ರನಂತಿದೆ

− | ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮುಖ | + | *ಉಪಮಾನ, (ಯಾವುದಕ್ಕೆ ಹೋಲಿಸುತ್ತೇವೋ ಅದು) : ಚಂದ್ರ |
− | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : | + | *ಉಪಮೇಯ, (ಯಾವುದನ್ನು ಹೋಲಿಸುತ್ತೇವೆ) : ಮುಖ |
− | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಇಲ್ಲ | + | *ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : |
| + | *ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಇಲ್ಲ |

| ===2. ರೂಪಕ ಅಲಂಕಾರ:=== | | ===2. ರೂಪಕ ಅಲಂಕಾರ:=== |
೨೦೭ ನೇ ಸಾಲು: |
೨೦೮ ನೇ ಸಾಲು: |
| *ನೀ ಉಟ್ಟ ರೇಷ್ಮೆಗಿಂತ ನಿನ್ನ ಮೈ ನುಣುಪ | | *ನೀ ಉಟ್ಟ ರೇಷ್ಮೆಗಿಂತ ನಿನ್ನ ಮೈ ನುಣುಪ |
| ಬೆಟ್ಟದ ಅರಿಗಿಳಿಗಿಂತ ನಿನ್ನ ನುಡಿ ಇಂಪು | | ಬೆಟ್ಟದ ಅರಿಗಿಳಿಗಿಂತ ನಿನ್ನ ನುಡಿ ಇಂಪು |

− | ರಸಗಳು

− | ಅಭಿನವ ಗುಪ್ತನ ಪ್ರಕಾರ ರಸಗಳು 9 ಪ್ರಕಾರಗಳು

− | ಕ್ರ. ಸಂ

− | ರಸ

− | ಸ್ಥಾಯಿ ಭಾವ

− | ಬಣ್ಣ

− | ಅಧಿ ದೇವತೆ

− | 1

− | ಶೃಂಗಾರ

− | ರತಿ

− | ನೀಲಿ

− | ವಿಷ್ಣು

− | 2

− | ಹಾಸ್ಯ

− | ಹಾಸ

− | ಬಿಳಿ

− | ಗಣಪತಿ

− | 3

− | ಕರುಣೆ

− | ಶೋಕ

− | ಕಪೋತ

− | ಯಮ

− | 4

− | ರೌದ್ರ

− | ಕ್ರೋದ

− | ರಕ್ತ

− | ಈಶ್ವರ

− | 5

− | ವೀರ

− | ಉತ್ಸಾಹ

− | ಹೇಮ

− | ಇಲ್ಲ

− | 6

− | ಭಯಾನಕ

− | ಭಯ

− | ಕಪ್ಪು

− | ಕಾಲದೇವತೆ

− | 7

− | ಭೀಬತ್ಸ

− | ಜುಗುಪ್ಸೆ

− | ನೀಲಿ

− | ಮಹಾಕಾಲ

− | 8

− | ಅದ್ಭುತ

− | ವಿಸ್ಮಯ

− | ಹಳದಿ

− | ಇಲ್ಲ

− | 9

− | ಶಾಂತ ರಸ

− | ಕ್ಷಮೆ

− | ಇಲ್ಲ

− | ಇಲ್ಲ