ಈ ಸಸ್ಯವರ್ಗ ಸಮೀಕ್ಷೆ ಮೂಲಕ ಯಾವೆಲ್ಲಾ ಸಸ್ಯಗಳಿವೆ, ಹಾಗು ಅವುಗಳ ವಿಶೇಷತೆ ಏನು, ಅವುಗಳ ಉಪಯೋಗ ಏನು ಎಂಬುದನ್ನು ತಿಳಿಯಬಹುದು. ತರಗತಿ ಭೋದನೆಗೆ ಪೂರಕವಾದ ಸಸ್ಯವರ್ಗಗಳ ಚಿತ್ರಗಳನ್ನು ಪಡೆಯಬಹುದು . ಸಮೀಕ್ಷೆ ಸಂದರ್ಭದಲ್ಲಿ ಗುರುತಿಸಿದ ಕೆಲವು ಸಸ್ಯವರ್ಗಗಳ ಬಗೆಗೆ ಅಂತರ್ಜಾಲದ ಮೂಲಕ ಹೆಚ್ಚಿನ ಮಾಹಿತಿ ಸಂಗ್ರಹಿಸಬಹುದು .ಸಾಮಾನ್ಯವಾಗಿ ಹಲವಾರು ಸಸ್ಯಗಳ ಸ್ಥಳೀಯ ಹೆಸರನ್ನು ಮಾತ್ರವೇ ನಾವು ತಿಳಿದುಕೊಂಡಿರುತ್ತೇವೆ, ಆದರೆ ಆ ಸಸ್ಯಗಳ ವೈಜ್ಞಾನಿಕ ಹೆಸರುಗಳು ತಿಳಿದಿರುವುದಿಲ್ಲ. ಅಂತರ್ಜಾಲದ ಮೂಲಕ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. <br> | ಈ ಸಸ್ಯವರ್ಗ ಸಮೀಕ್ಷೆ ಮೂಲಕ ಯಾವೆಲ್ಲಾ ಸಸ್ಯಗಳಿವೆ, ಹಾಗು ಅವುಗಳ ವಿಶೇಷತೆ ಏನು, ಅವುಗಳ ಉಪಯೋಗ ಏನು ಎಂಬುದನ್ನು ತಿಳಿಯಬಹುದು. ತರಗತಿ ಭೋದನೆಗೆ ಪೂರಕವಾದ ಸಸ್ಯವರ್ಗಗಳ ಚಿತ್ರಗಳನ್ನು ಪಡೆಯಬಹುದು . ಸಮೀಕ್ಷೆ ಸಂದರ್ಭದಲ್ಲಿ ಗುರುತಿಸಿದ ಕೆಲವು ಸಸ್ಯವರ್ಗಗಳ ಬಗೆಗೆ ಅಂತರ್ಜಾಲದ ಮೂಲಕ ಹೆಚ್ಚಿನ ಮಾಹಿತಿ ಸಂಗ್ರಹಿಸಬಹುದು .ಸಾಮಾನ್ಯವಾಗಿ ಹಲವಾರು ಸಸ್ಯಗಳ ಸ್ಥಳೀಯ ಹೆಸರನ್ನು ಮಾತ್ರವೇ ನಾವು ತಿಳಿದುಕೊಂಡಿರುತ್ತೇವೆ, ಆದರೆ ಆ ಸಸ್ಯಗಳ ವೈಜ್ಞಾನಿಕ ಹೆಸರುಗಳು ತಿಳಿದಿರುವುದಿಲ್ಲ. ಅಂತರ್ಜಾಲದ ಮೂಲಕ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. <br> |