'ಅನ್ನಕ್ಕಿಂತಲೂ ಅಭ್ಯಂಜನವೇ ಶ್ರೇಷ್ಠ' ಎನ್ನುವುದು ನಮ್ಮ ಹಿರಿಯರ ಧ್ಯೇಯೋಕ್ತಿಯಾಗಿತ್ತು. ಅಭ್ಯಂಜನ ಮಾಡಿ ಮಾಡಿ ದೇಹ ಸ್ವಲ್ಪ ಸ್ಥೂಲತೆಯ ಕಡೆಗೆ ಒಲೆದಿತ್ತು. ವಾರಕ್ಕೊಂದು ಅಭ್ಯಂಜನ ಮಾಡುತ್ತಿದ್ದರೆ ಅಮೃತತ್ವ ಲಭಿಸುವುದೆಂದು ಅವರು ತಿಳಿದಿದ್ದಂತೆ ತೋರುತ್ತದೆ.ಅಂತಹ ಒಂದು ವಿಷಯವನ್ನು ಕುವೆಂಪುರವರು ತಮ್ಮ ಲಲಿತ ಪ್ರಬಂಧದ ಒಂದು ಉದಾಹರಣೆಯೊಂದಿಗೆ ಸುಲಲಿತವಾಗಿ ವಿವರಿಸಿದದ್ದಾರೆ. | 'ಅನ್ನಕ್ಕಿಂತಲೂ ಅಭ್ಯಂಜನವೇ ಶ್ರೇಷ್ಠ' ಎನ್ನುವುದು ನಮ್ಮ ಹಿರಿಯರ ಧ್ಯೇಯೋಕ್ತಿಯಾಗಿತ್ತು. ಅಭ್ಯಂಜನ ಮಾಡಿ ಮಾಡಿ ದೇಹ ಸ್ವಲ್ಪ ಸ್ಥೂಲತೆಯ ಕಡೆಗೆ ಒಲೆದಿತ್ತು. ವಾರಕ್ಕೊಂದು ಅಭ್ಯಂಜನ ಮಾಡುತ್ತಿದ್ದರೆ ಅಮೃತತ್ವ ಲಭಿಸುವುದೆಂದು ಅವರು ತಿಳಿದಿದ್ದಂತೆ ತೋರುತ್ತದೆ.ಅಂತಹ ಒಂದು ವಿಷಯವನ್ನು ಕುವೆಂಪುರವರು ತಮ್ಮ ಲಲಿತ ಪ್ರಬಂಧದ ಒಂದು ಉದಾಹರಣೆಯೊಂದಿಗೆ ಸುಲಲಿತವಾಗಿ ವಿವರಿಸಿದದ್ದಾರೆ. |