'''ಬೆಳಕು''' : ಒಂದು ರೀತಿಯ ವಿದ್ಯುದಯಸ್ಕಾಂತೀಯ ವಿಕಿರಣ. ತಾಂತ್ರಿಕವಾಗಿ, ಯಾವುದೇ ಪುನರಾವರ್ತನೆಯನ್ನು ಹೊಂದಿರುವ ವಿದ್ಯುದಯಸ್ಕಾಂತೀಯ ವಿಕಿರಣವನ್ನು ಬೆಳಕು ಎನ್ನಬಹುದು. ಆದರೆ ಮಾನವರ ಕಣ್ಣಿಗೆ ಒಂದು ನಿಗದಿತ ವ್ಯಾಪ್ತಿಯೊಳಗೆ ಇರುವ ಪುನರಾವರ್ತನೆ ಹೊಂದಿರುವ ವಿಕಿರಣ ಮಾತ್ರ ಕಂಡು ಬಂದು, ಇದಕ್ಕೆ ಆಡುಭಾಷೆಯಲ್ಲಿ ಬೆಳಕು ಎನ್ನುತ್ತೇವೆ. ಬೆಳಕು ಮೂಲಭೂತವಾಗಿ ಫೋಟಾನ್ ಎಂಬ ಸೂಕ್ಷ್ಮ ಕಣಗಳನ್ನು ಹೊಂದಿರುತ್ತದೆ. | '''ಬೆಳಕು''' : ಒಂದು ರೀತಿಯ ವಿದ್ಯುದಯಸ್ಕಾಂತೀಯ ವಿಕಿರಣ. ತಾಂತ್ರಿಕವಾಗಿ, ಯಾವುದೇ ಪುನರಾವರ್ತನೆಯನ್ನು ಹೊಂದಿರುವ ವಿದ್ಯುದಯಸ್ಕಾಂತೀಯ ವಿಕಿರಣವನ್ನು ಬೆಳಕು ಎನ್ನಬಹುದು. ಆದರೆ ಮಾನವರ ಕಣ್ಣಿಗೆ ಒಂದು ನಿಗದಿತ ವ್ಯಾಪ್ತಿಯೊಳಗೆ ಇರುವ ಪುನರಾವರ್ತನೆ ಹೊಂದಿರುವ ವಿಕಿರಣ ಮಾತ್ರ ಕಂಡು ಬಂದು, ಇದಕ್ಕೆ ಆಡುಭಾಷೆಯಲ್ಲಿ ಬೆಳಕು ಎನ್ನುತ್ತೇವೆ. ಬೆಳಕು ಮೂಲಭೂತವಾಗಿ ಫೋಟಾನ್ ಎಂಬ ಸೂಕ್ಷ್ಮ ಕಣಗಳನ್ನು ಹೊಂದಿರುತ್ತದೆ. |