ಗೂಗಲ್ ಡ್ರೈವ್ನಿಂದ ಡೌನ್ಲೋಡ್ ಮಾಡಿಕೊಂಡ ನಂತರ ಈ ಕೆಳಗಿನ ವಿಧಾನಗಳನ್ನು ಅನುಸರಿಸಿ.
ಗೂಗಲ್ ಡ್ರೈವ್ನಿಂದ ಡೌನ್ಲೋಡ್ ಮಾಡಿಕೊಂಡ ನಂತರ ಈ ಕೆಳಗಿನ ವಿಧಾನಗಳನ್ನು ಅನುಸರಿಸಿ.
−
#ನಿಮ್ಮ ಕಂಪ್ಯೂಟರ್ಗೆ ಹೊಸ ಡಿವಿಡಿ (ಬಳಸದಿರುವ)
+
#ನಿಮ್ಮ ಕಂಪ್ಯೂಟರ್ಗೆ ಹೊಸ ಡಿವಿಡಿ (ಬಳಸದಿರುವ)ಯನ್ನು ಸೇರಿಸಿ. ನಂತರ Application - Sound and Video- K3b ತೆರೆಯಿರಿ. ಇಲ್ಲಿ "More actions" ಎಂಬಲ್ಲಿ ಕ್ಲಿಕ್ ಮಾಡಿ. ನಂತರ "Burn Image" ಆಯ್ಕೆ ಮಾಡಿಕೊಳ್ಳಿ. [[File:K3b1.jpg|400px]]
+
ನಂತರ "Image Burn" ಎಂಬಲ್ಲಿ ಕ್ಲಿಕ್ ಮಾಡಿ, ಈಗಾಗಲೇ ನೀವು ಗೂಗಲ್ ಡ್ರೈವ್ ನಿಂದ ಡೌನ್ಲೋಡ್ ಮಾಡಿ ಸೇವ್ ಮಾಡಿರುವ "ಉಬುಂಟು 16.04 ಆವೃತ್ತಿಯ ಕಸ್ಟಮ್ ತಂತ್ರಾಂಶ" ದ ಕಡತವನ್ನು ಆಯ್ಕೆ ಮಾಡಿ ನಂತರ "Start" ಬಟನ್ ಕ್ಲಿಕ್ ಮಾಡಿ.
+
<br>
+
ಸ್ವಲ್ಪ ಸಮಯದ ನಂತರ, ಡಿವಿಡಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಈ ಡಿವಿಡಿಯನ್ನು ಬಳಸಿ ನೀವು ಉಬುಂಟು 16.04 ಆವೃತ್ತಿಯನ್ನು ಅನುಸ್ಥಾಪನೆ ಮಾಡಿಕೊಳ್ಳಬಹುದು.