ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩ ನೇ ಸಾಲು: ೩ ನೇ ಸಾಲು:  
=ಪತ್ರಲೇಖನ =
 
=ಪತ್ರಲೇಖನ =
 
=ಪೀಠಿಕೆ =
 
=ಪೀಠಿಕೆ =
ನಮ್ಮ ಎದುರಿಗೆ ಇರುವವರ ಜೊತೆ ಸಂಭಾಷಣೆ ನಡೆಸಿದಂತೆ ದೂರದಲ್ಲಿರುವ (ಬೇರೆಡೆಯಲ್ಲಿ ವಾಸಿಸುತ್ತಿರುವ )ವ್ಯಕ್ತಿಗಳ  ಜೊತೆ ಮಾತುಕತೆಗೆ ,ಪರಸ್ಪರ ವಿಚಾರ ವಿನಿಮಯಕ್ಕೆ  ಬಳಕೆಯಾಗುವ ಪರಿಣಾಮಕಾರಿ ಸಾಧನ ಪತ್ರ . ಪತ್ರಲೇಖನ ಒಂದು ಕಲೆ . ಹಿಂದೊಮ್ಮೆ ಇದು ಬಹಳ ಪರಿಣಾಮಕಾರಿಯಾದ  ಸಂಪರ್ಕ ಸಾಧನವಾಗಿತ್ತು. ಪುರಾಣ ,ಕಾವ್ಯಗಳಲ್ಲಿ  ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಂದೇಶ ಕಳಿಸುವಾಗ ಪಾರಿವಾಳಗಳ ಮೂಲಕ ಕಳಿಸುವ ಪರಿಪಾಠವಿತ್ತು. ಕಾಳಿದಾಸನ ಮೇಘ ಸಂದೇಶ ಕಾವ್ಯದಲ್ಲಿ ಸಂದೇಶವನ್ನು ಕಳಿಸಲು ಮೇಘಗಳನ್ನು ಬಳಸಿದ್ದನ್ನು ನೋಡಬಹುದು. ಕಾಲಾನಂತರದಲ್ಲಿ  ಸಂದೇಶಗಳನ್ನು ಕಳಿಸಲು ದೂತರು ಕುದುರೆಯ  ಮೇಲೆ ಸಾಗುತ್ತಿದ್ದರು. ಎಲೆಗಳ ಮೇಲೆ ಬರೆಯುತ್ತಿದ್ದ ಸಂದೇಶಗಳು ಕ್ರಮೇಣ  ಕಾಗದಗಳ ಮೇಲೆ ಬರೆಯಲ್ಪಟ್ಟು    ಅಂಚೆ ಇಲಾಖೆಗಳ ಮೂಲಕ ಪತ್ರದ ರೂಪ ತಾಳಿ ಪತ್ರವ್ಯವಹಾರ ಪ್ರಾರಂಭವಾಯಿತು.  .
+
ನಮ್ಮ ಎದುರಿಗೆ ಇರುವವರ ಜೊತೆ ಸಂಭಾಷಣೆ ನಡೆಸಿದಂತೆ ದೂರದಲ್ಲಿರುವ (ಬೇರೆಡೆಯಲ್ಲಿ ವಾಸಿಸುತ್ತಿರುವ)ವ್ಯಕ್ತಿಗಳ  ಜೊತೆ ಮಾತುಕತೆಗೆ ,ಪರಸ್ಪರ ವಿಚಾರ ವಿನಿಮಯಕ್ಕೆ  ಬಳಕೆಯಾಗುವ ಪರಿಣಾಮಕಾರಿ ಸಾಧನ ಪತ್ರ. ಪತ್ರಲೇಖನ ಒಂದು ಕಲೆ . ಹಿಂದೊಮ್ಮೆ ಇದು ಬಹಳ ಪರಿಣಾಮಕಾರಿಯಾದ  ಸಂಪರ್ಕ ಸಾಧನವಾಗಿತ್ತು. ಪುರಾಣ ,ಕಾವ್ಯಗಳಲ್ಲಿ  ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಂದೇಶ ಕಳಿಸುವಾಗ ಪಾರಿವಾಳಗಳ ಮೂಲಕ ಕಳಿಸುವ ಪರಿಪಾಠವಿತ್ತು. ಕಾಳಿದಾಸನ ಮೇಘ ಸಂದೇಶ ಕಾವ್ಯದಲ್ಲಿ ಸಂದೇಶವನ್ನು ಕಳಿಸಲು ಮೇಘಗಳನ್ನು ಬಳಸಿದ್ದನ್ನು ನೋಡಬಹುದು. ಕಾಲಾನಂತರದಲ್ಲಿ  ಸಂದೇಶಗಳನ್ನು ಕಳಿಸಲು ದೂತರು ಕುದುರೆಯ  ಮೇಲೆ ಸಾಗುತ್ತಿದ್ದರು. ಎಲೆಗಳ ಮೇಲೆ ಬರೆಯುತ್ತಿದ್ದ ಸಂದೇಶಗಳು ಕ್ರಮೇಣ  ಕಾಗದಗಳ ಮೇಲೆ ಬರೆಯಲ್ಪಟ್ಟು    ಅಂಚೆ ಇಲಾಖೆಗಳ ಮೂಲಕ ಪತ್ರದ ರೂಪ ತಾಳಿ ಪತ್ರವ್ಯವಹಾರ ಪ್ರಾರಂಭವಾಯಿತು.
ಇಂದು  ದೂರವಾಣಿ ,ಮೊಬೈಲ್ ,ಗಣಕಯಂತ್ರ ಗಳು ಬಂದ ಮೇಲೆ ಪತ್ರ ವ್ಯವಹಾರವು    ತನ್ನ ಮೊದಲಿನ   ಪ್ರಾಮುಖ್ಯತೆಯನ್ನು ಕಳೆದುಕೊಂಡಿದೆ. ಇಂದು   ಅಂತರ್ಜಾಲ ಸೌಲಭ್ಯದಿಂದಾಗಿ ಹೆಚ್ಚಿನ ಸಂದೇಶಗಳು  ಮಿಂಚಂಚೆಯ  (mail) ಮೂಲಕ ರವಾನೆಯಾಗುತ್ತಿವೆ. ಮೊಬೈಲ್ ನಲ್ಲಿ ಎಷ್ಟೋ ದೂರದಲ್ಲಿರುವವರಿಗೆ  whatsapp ,hike ,telegram ಇವೇ ಮೊದಲಾದ ವ್ಯವಸ್ಥೆಗಳ ಮೂಲಕ ಕ್ಷಣ ಮಾತ್ರದಲ್ಲಿ   ಸಂದೇಶವನ್ನು  ರವಾನಿಸಬಹುದಾಗಿದೆ. .ಹಾಗಾಗಿ ಇಂದು ಪತ್ರ ಬರೆಯುವವರ ಸಂಖ್ಯೆ ಕಡಿಮೆಯಾಗುತ್ತಿದೆ.  
+
 
ಆದರೂ ಕೂಡ ಪತ್ರಲೇಖನವು ಒಂದು ಕಲೆ. ತನ್ನಲ್ಲಿನ ವಿಚಾರವನ್ನು  ಇನ್ನೊಬ್ಬರಿಗೆ ಹೇಳಲು ಇರುವ ಪರಿಣಾಮಕಾರಿ ವಿಧಾನವೇ. ಇಲ್ಲಿ ಪತ್ರ ಬರವಣಿಗೆಯ ಆಕರ್ಷಣೆ  ಪ್ರಧಾನವಾದುದು.  ಬರವಣಿಗೆ ಸುಂದರವಾಗಿರಬೇಕು ಎನ್ನುವುದರ ಜೊತೆಗೆ  ಪದಗಳ ಬಳಕೆ ಸೊಗಸಾಗಿರಬೇಕು ಎನ್ನುವುದು ಮುಖ್ಯವಾಗಿರುತ್ತದೆ. ಅದು ಕಾಗದದಲ್ಲಿ ನೀಡುವ ಒಂದು ಭೇಟಿ. ಬರಹ ರೂಪದಲ್ಲಿ ಕಣ್ಣಿಗೆ ಕಾಣುವ ಸಾಧನ . ಹಲವು ಕಾಲ ಇರಿಸಿಕೊಂಡು ಮತ್ತೆ ಮತ್ತೆ ಓದಬಹುದು. ಗಾಂಧೀಜಿಯವರ ಪತ್ರಗಳು ,ನೆಹರೂರವರು ತಮ್ಮ ಮಗಳು ಇಂದಿರಾ ಪ್ರಿಯದರ್ಶಿನಿಗೆ ಬರೆದ ಪತ್ರಗಳು ಇಂದಿಗೂ ವಿಶ್ವವಿಖ್ಯಾತವಾಗಿರುವಂತವು.  
+
   
 +
ಇಂದು  ದೂರವಾಣಿ ,ಮೊಬೈಲ್ ,ಗಣಕಯಂತ್ರ ಗಳು ಬಂದ ಮೇಲೆ ಪತ್ರವ್ಯವಹಾರವು ತನ್ನ ಮೊದಲಿನ ಪ್ರಾಮುಖ್ಯತೆಯನ್ನು ಕಳೆದುಕೊಂಡಿದೆ. ಇಂದು ಅಂತರ್ಜಾಲ ಸೌಲಭ್ಯದಿಂದಾಗಿ ಹೆಚ್ಚಿನ ಸಂದೇಶಗಳು  ಮಿಂಚಂಚೆಯ  (mail) ಮೂಲಕ ರವಾನೆಯಾಗುತ್ತಿವೆ. ಮೊಬೈಲ್‌ನಲ್ಲಿ ಎಷ್ಟೋ ದೂರದಲ್ಲಿರುವವರಿಗೆ  whatsapp ,hike ,telegram ಇವೇ ಮೊದಲಾದ ವ್ಯವಸ್ಥೆಗಳ ಮೂಲಕ ಕ್ಷಣ ಮಾತ್ರದಲ್ಲಿ ಸಂದೇಶವನ್ನು  ರವಾನಿಸಬಹುದಾಗಿದೆ. ಹಾಗಾಗಿ ಇಂದು ಪತ್ರ ಬರೆಯುವವರ ಸಂಖ್ಯೆ ಕಡಿಮೆಯಾಗುತ್ತಿದೆ.  
 +
ಆದರೂ ಕೂಡ ಪತ್ರಲೇಖನವು ಒಂದು ಕಲೆ. ತನ್ನಲ್ಲಿನ ವಿಚಾರವನ್ನು  ಇನ್ನೊಬ್ಬರಿಗೆ ಹೇಳಲು ಇರುವ ಪರಿಣಾಮಕಾರಿ ವಿಧಾನವೇ. ಇಲ್ಲಿ ಪತ್ರ ಬರವಣಿಗೆಯ ಆಕರ್ಷಣೆ  ಪ್ರಧಾನವಾದುದು.  ಬರವಣಿಗೆ ಸುಂದರವಾಗಿರಬೇಕು ಎನ್ನುವುದರ ಜೊತೆಗೆ  ಪದಗಳ ಬಳಕೆ ಸೊಗಸಾಗಿರಬೇಕು ಎನ್ನುವುದು ಮುಖ್ಯವಾಗಿರುತ್ತದೆ. ಅದು ಕಾಗದದಲ್ಲಿ ನೀಡುವ ಒಂದು ಭೇಟಿ. ಬರಹ ರೂಪದಲ್ಲಿ ಕಣ್ಣಿಗೆ ಕಾಣುವ ಸಾಧನ . ಹಲವು ಕಾಲ ಇರಿಸಿಕೊಂಡು ಮತ್ತೆ ಮತ್ತೆ ಓದಬಹುದು. ಗಾಂಧೀಜಿಯವರ ಪತ್ರಗಳು ,ನೆಹರೂರವರು ತಮ್ಮ ಮಗಳು ಇಂದಿರಾ ಪ್ರಿಯದರ್ಶಿನಿಗೆ ಬರೆದ ಪತ್ರಗಳು ಇಂದಿಗೂ ವಿಶ್ವವಿಖ್ಯಾತವಾಗಿರುವಂತವು.
 +
 
 
=ಪತ್ರಲೇಖನ -ವಿಧಗಳು =
 
=ಪತ್ರಲೇಖನ -ವಿಧಗಳು =
 
*
 
*