ಇಲ್ಲಿ ನಿಮ್ಮ ಭಾಷೆಯ ಡಿಕ್ಷನರಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದು ನಿಮ್ಮ ಕಂಪ್ಯೂಟರ್‌ನ ಡೌನ್‌ಲೋಡ್ ಕಡತಕೋಶದಲ್ಲಿ ಉಳಿಯುತ್ತದೆ. ನಂತರ ಗೋಲ್ಡನ್ ಡಿಕ್ಷನರಿ ಪುಟದಲ್ಲಿನ ಮೆನುಬಾರ್‌ನಲ್ಲಿ Edit > Dictionaries ಮೇಲೆ ಒತ್ತಿ. ಚಿತ್ರದಲ್ಲಿ ಕಾಣುವ ಪುಟದಲ್ಲಿ ಈಗಾಗಲೇ ಡೌನ್‌ಲೋಡ್ ಮಾಡಿದ ಆಯಾ ಭಾಷೆಯ ಡಿಕ್ಷನರಿಗಳು ಉಳಿದಿರುವ ಕಡತಕೋಶವನ್ನು ಆಯ್ಕೆ ಮಾಡಿ. ಸಾಮಾನ್ಯವಾಗಿ ನಾವು ಡೌನ್‌ಲೋಡ್ ಮಾಡಿದ ಡಿಕ್ಷನರಿಗಳು ಡೌನ್‌ಲೋಡ್ ಕಡತಕೋಶದಲ್ಲಿ ಉಳಿದಿರುತ್ತವೆ ಆದ್ದರಿಂದ ಈ ವಿಂಡೋದಲ್ಲಿ ಈಗಾಗಲೇ ಗೋಚರಿಸುವ ಡೌನ್‌ಲೋಡ್ ಕಡತಕೋಶವನ್ನು ಆಯ್ಕೆ ಮಾಡಿಕೊಂಡು "Rescan Now" ಮೇಲೆ ಒತ್ತಿ. ಡೌನ್‌ಲೋಡ್ ಕಡತಕೋಶದಲ್ಲಿ ಉಳಿದಿರುವ ಡಿಕ್ಷನರಿಯು ಸ್ವಯಂಚಾಲಿತವಾಗಿ ಗೋಲ್ಡನ್ ಡಿಕ್ಷನರಿಗೆ ಸೇರ್ಪಡೆಗೊಳ್ಳುತ್ತದೆ. | ಇಲ್ಲಿ ನಿಮ್ಮ ಭಾಷೆಯ ಡಿಕ್ಷನರಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದು ನಿಮ್ಮ ಕಂಪ್ಯೂಟರ್‌ನ ಡೌನ್‌ಲೋಡ್ ಕಡತಕೋಶದಲ್ಲಿ ಉಳಿಯುತ್ತದೆ. ನಂತರ ಗೋಲ್ಡನ್ ಡಿಕ್ಷನರಿ ಪುಟದಲ್ಲಿನ ಮೆನುಬಾರ್‌ನಲ್ಲಿ Edit > Dictionaries ಮೇಲೆ ಒತ್ತಿ. ಚಿತ್ರದಲ್ಲಿ ಕಾಣುವ ಪುಟದಲ್ಲಿ ಈಗಾಗಲೇ ಡೌನ್‌ಲೋಡ್ ಮಾಡಿದ ಆಯಾ ಭಾಷೆಯ ಡಿಕ್ಷನರಿಗಳು ಉಳಿದಿರುವ ಕಡತಕೋಶವನ್ನು ಆಯ್ಕೆ ಮಾಡಿ. ಸಾಮಾನ್ಯವಾಗಿ ನಾವು ಡೌನ್‌ಲೋಡ್ ಮಾಡಿದ ಡಿಕ್ಷನರಿಗಳು ಡೌನ್‌ಲೋಡ್ ಕಡತಕೋಶದಲ್ಲಿ ಉಳಿದಿರುತ್ತವೆ ಆದ್ದರಿಂದ ಈ ವಿಂಡೋದಲ್ಲಿ ಈಗಾಗಲೇ ಗೋಚರಿಸುವ ಡೌನ್‌ಲೋಡ್ ಕಡತಕೋಶವನ್ನು ಆಯ್ಕೆ ಮಾಡಿಕೊಂಡು "Rescan Now" ಮೇಲೆ ಒತ್ತಿ. ಡೌನ್‌ಲೋಡ್ ಕಡತಕೋಶದಲ್ಲಿ ಉಳಿದಿರುವ ಡಿಕ್ಷನರಿಯು ಸ್ವಯಂಚಾಲಿತವಾಗಿ ಗೋಲ್ಡನ್ ಡಿಕ್ಷನರಿಗೆ ಸೇರ್ಪಡೆಗೊಳ್ಳುತ್ತದೆ. |