ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೭ ನೇ ಸಾಲು: ೧೭ ನೇ ಸಾಲು:     
===ಘಟಕ - ೧  ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ===
 
[[ಚಿತ್ರ:Goruru.jpg|thumb]]
+
[[Goruru.jpg|thumb]]
 
====ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ====
 
ಸಣ್ಣ ಕಥೆ ಅದರ ಹೆಸರೇ ತಿಳಿಸುವಂತೆ ಗಾತ್ರದಲ್ಲಿ ಚಿಕ್ಕದು. ಆದರೆ ಪ್ರಭಾವದಲ್ಲಿ ಭಾವಗೀತೆಯಷ್ಟು ತೀವ್ರವಾದುದು. ಬಿಸಿಬಿಸಿಯಾದ ಯಾವುದೋ ಒಂದು ಘಟನೆಯನ್ನು ಅದು ಎತ್ತಿಕೊಂಡು ನೇರವಾಗಿ ಸ್ವಲ್ಪದರಲ್ಲಿ ಹೇಳಿ ಮುಗಿಸುತ್ತದೆ. ಕಥೆ ಇಲ್ಲಿ ಪಂದ್ಯದ ಕುದುರೆಯಂತೆ. ನೇರ ಗುರಿ ಮುಟ್ಟುವುದೇ ಅದರ ಉದ್ದೇಶ.