* ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತರದ ತಿಟ್ಟು ಶೈಲಿಯ ಬಯಲಾಟಗಳು ಕಂಡು ಬಂದರೆ ಉಡುಪಿಯಲ್ಲಿ ಬಡಗುತಿಟ್ಟು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕುತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಳಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡಣೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ೩ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ. | * ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತರದ ತಿಟ್ಟು ಶೈಲಿಯ ಬಯಲಾಟಗಳು ಕಂಡು ಬಂದರೆ ಉಡುಪಿಯಲ್ಲಿ ಬಡಗುತಿಟ್ಟು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕುತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಳಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡಣೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ೩ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ. |