− | '''ಸರಳಯುಗ್ಮ ಆಧಾರ ಪ್ರತಿಜ್ಞೆ ೧- ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦°'''
| + | ಸಾಮಾನ್ಯವಲ್ಲದ ಬಾಹುಗಳು ಎರಡು ವಿರುದ್ಧ ಕಿರಣಗಳಾಗಿದ್ದರೆ ಎರಡು ಪಾರ್ಶ್ವ ಕೋನಗಳು ಸರಳಯುಗ್ಮ ಕೋನಗಳನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° ಇದು ಸರಳಯುಗ್ಮ ಆಧಾರ ಪ್ರತಿಜ್ಞೆ ೧ ರ ಪ್ರಮೇಯವಾಗಿದೆ. |