೧ ನೇ ಸಾಲು: |
೧ ನೇ ಸಾಲು: |
| [https://karnatakaeducation.org.in/KOER/en/index.php/Divasvapna Read in English] | | [https://karnatakaeducation.org.in/KOER/en/index.php/Divasvapna Read in English] |
| | | |
− | ==ಸಂತೋಷಕ್ಕಾಗಿ ಓದುವುದು... (ಮತ್ತು ನಮ್ಮ ವೃತ್ತಿಪರ ಅಭಿವೃದ್ಧಿಗೆ)== | + | ===ಸಂತೋಷಕ್ಕಾಗಿ ಓದುವುದು... (ಮತ್ತು ನಮ್ಮ ವೃತ್ತಿಪರ ಅಭಿವೃದ್ಧಿಗೆ)=== |
| ====ಬೋಧನೆಗೆ ಹೆಚ್ಚಿನ ಸ್ಥಿರವಾದ ಶಕ್ತಿಯ ಅಗತ್ಯವಿದೆ==== | | ====ಬೋಧನೆಗೆ ಹೆಚ್ಚಿನ ಸ್ಥಿರವಾದ ಶಕ್ತಿಯ ಅಗತ್ಯವಿದೆ==== |
| ಬೋಧನೆ ಮಾಡುವುದು ದೈಹಿಕವಾಗಿ ಮತ್ತು ಮಾನಸಿಕವಾಗಿ ಆಯಾಸದ ಕೆಲಸ. ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ, ತಿಂಗಳಿಂದ ತಿಂಗಳಿಗೆ , ಪ್ರತಿ ಶೈಕ್ಷಣಿಕ ವರ್ಷದಲ್ಲಿ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳು ಕಲಿಯುವ ಸಂದರ್ಭಗಳನ್ನು ಪರಿಗಣಿಸಿ ತಮ್ಮ ಪಾಠ ಯೋಜನೆಗಳನ್ನು ರೂಪಸಿಕೊಂಡು, ಅವಶ್ಯಕ ಅಧ್ಯಾಪನ ಶಾಸ್ತ್ರ,ಬೋಧನಾ ಕ್ರಿಯೆ ಗುರುತಿಸುವುದು ಮತ್ತು ಮೌಲ್ಯಮಾಪನ ವಿಧಾನವನ್ನು ಗುರುತಿಸುವುದು ಅಗತ್ಯವಾಗಿರುತ್ತದೆ. ಒಬ್ಬ ಶಿಕ್ಷಕನು 25-30 ವಿದ್ಯಾರ್ಥಿಗಳ ತರಗತಿಯನ್ನು ಹೊಂದಿದ್ದರೆ ಇದು ಆಯಾಸಮಯ ವಾಗಬಹುದು ಅಂಥದರಲ್ಲಿ ಅನೇಕ ಶಿಕ್ಷಕರು 50 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿದ್ದಾರೆ. | | ಬೋಧನೆ ಮಾಡುವುದು ದೈಹಿಕವಾಗಿ ಮತ್ತು ಮಾನಸಿಕವಾಗಿ ಆಯಾಸದ ಕೆಲಸ. ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ, ತಿಂಗಳಿಂದ ತಿಂಗಳಿಗೆ , ಪ್ರತಿ ಶೈಕ್ಷಣಿಕ ವರ್ಷದಲ್ಲಿ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳು ಕಲಿಯುವ ಸಂದರ್ಭಗಳನ್ನು ಪರಿಗಣಿಸಿ ತಮ್ಮ ಪಾಠ ಯೋಜನೆಗಳನ್ನು ರೂಪಸಿಕೊಂಡು, ಅವಶ್ಯಕ ಅಧ್ಯಾಪನ ಶಾಸ್ತ್ರ,ಬೋಧನಾ ಕ್ರಿಯೆ ಗುರುತಿಸುವುದು ಮತ್ತು ಮೌಲ್ಯಮಾಪನ ವಿಧಾನವನ್ನು ಗುರುತಿಸುವುದು ಅಗತ್ಯವಾಗಿರುತ್ತದೆ. ಒಬ್ಬ ಶಿಕ್ಷಕನು 25-30 ವಿದ್ಯಾರ್ಥಿಗಳ ತರಗತಿಯನ್ನು ಹೊಂದಿದ್ದರೆ ಇದು ಆಯಾಸಮಯ ವಾಗಬಹುದು ಅಂಥದರಲ್ಲಿ ಅನೇಕ ಶಿಕ್ಷಕರು 50 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿದ್ದಾರೆ. |
೧೩ ನೇ ಸಾಲು: |
೧೩ ನೇ ಸಾಲು: |
| *ಅಭಿವೃದ್ಧಿ ಪ್ರಕ್ರಿಯೆಗಳು 'ನಮ್ಮ ಸಮಸ್ಯೆಗಳನ್ನು' ಹೇಗೆ ಪರಿಹರಿಸಬಹುದು ಮತ್ತು 'ನಮ್ಮ ಅಗತ್ಯತೆಗಳನ್ನು' ಹೇಗೆ ಗುರುತಿಸಬಹುದು ಎಂಬುದರ ಬಗ್ಗೆ ಶೋಧಿಸುವುದು. | | *ಅಭಿವೃದ್ಧಿ ಪ್ರಕ್ರಿಯೆಗಳು 'ನಮ್ಮ ಸಮಸ್ಯೆಗಳನ್ನು' ಹೇಗೆ ಪರಿಹರಿಸಬಹುದು ಮತ್ತು 'ನಮ್ಮ ಅಗತ್ಯತೆಗಳನ್ನು' ಹೇಗೆ ಗುರುತಿಸಬಹುದು ಎಂಬುದರ ಬಗ್ಗೆ ಶೋಧಿಸುವುದು. |
| ====ಸರಿಪಡಿಸುವ ಬದಲು ನವೀಕರಣ==== | | ====ಸರಿಪಡಿಸುವ ಬದಲು ನವೀಕರಣ==== |
− | ಸಿಬ್ಬಂದಿ ಸಭೆಗಳು ಶಾಲೆಯ ಸವಾಲುಗಳ ಬಗ್ಗೆ ಸಾಮಾನ್ಯ ಚಿಂತನೆಗೆ ಅವಕಾಶ ನೀಡಬಹುದಾದರೂ, ಇವು ಸಾಮಾನ್ಯವಾಗಿ 'ಮೊದಲ ಚತುರ್ಥಕ ' - ತುರ್ತು ಹಾಗೂ ಪ್ರಮುಖ ಚಟುವಟಿಕೆಗಳು. ಪ್ರಜ್ಞಾಪೂರ್ವಕ ಶಾಲಾ ಅಭಿವೃದ್ಧಿಯು 'ಎರಡನೇ ಚತುರ್ಥಕ ದಲ್ಲಿರಬೇಕು - ಮುಖ್ಯವಾದರೂ ತುರ್ತು ಅಲ್ಲ. ಈ ಪ್ರಕ್ರಿಯೆಯು ಕಡಿಮೆ ಶ್ರೇಣೀಕೃತವಾಗಬಹುದು, ಏಕೆಂದರೆ ಇದು ಯಾವುದೇ ಅಲ್ಪಾವಧಿಯ ಫಲಿತಾಂಶದ ನಿರೀಕ್ಷೆಗಳನ್ನು ಹೊಂದಿರುವುದಿಲ್ಲ. ಪರಸ್ಪರ ಬೆಂಬಲ, ಸಂದರ್ಭ, ವಿಷಯ, ಶಿಕ್ಷಣಶಾಸ್ತ್ರ ಈ ಪ್ರಕ್ರಿಯೆಯನ್ನು ಸಹಕಾರಿ ಮಾಡುವುದು, ಕಲಿಯಲು ಅನುಕೂಲವಾಗುತ್ತದೆ. ಇದು ನಂಬಿಕೆ ಮತ್ತು ಒಗ್ಗಟ್ಟಿನ ಪ್ರಜ್ಞೆಯನ್ನು ಬೆಂಬಲಿಸುತ್ತದೆ. | + | ಸಿಬ್ಬಂದಿ ಸಭೆಗಳು ಶಾಲೆಯ ಸವಾಲುಗಳ ಬಗ್ಗೆ ಸಾಮಾನ್ಯ ಚಿಂತನೆಗೆ ಅವಕಾಶ ನೀಡಬಹುದಾದರೂ, ಇವು ಸಾಮಾನ್ಯವಾಗಿ 'ಮೊದಲ ಚತುರ್ಥಕ ' - ತುರ್ತು ಹಾಗೂ ಪ್ರಮುಖ ಚಟುವಟಿಕೆಗಳು. ಪ್ರಜ್ಞಾಪೂರ್ವಕ ಶಾಲಾ ಅಭಿವೃದ್ಧಿಯು [https://karnatakaeducation.org.in/KOER/en/index.php/File:Time_Management_-_Second_Quadrant.odp 'ಎರಡನೇ ಚತುರ್ಥಕ'] ದಲ್ಲಿರಬೇಕು - ಮುಖ್ಯವಾದರೂ ತುರ್ತು ಅಲ್ಲ. ಈ ಪ್ರಕ್ರಿಯೆಯು ಕಡಿಮೆ ಶ್ರೇಣೀಕೃತವಾಗಬಹುದು, ಏಕೆಂದರೆ ಇದು ಯಾವುದೇ ಅಲ್ಪಾವಧಿಯ ಫಲಿತಾಂಶದ ನಿರೀಕ್ಷೆಗಳನ್ನು ಹೊಂದಿರುವುದಿಲ್ಲ. ಪರಸ್ಪರ ಬೆಂಬಲ, ಸಂದರ್ಭ, ವಿಷಯ, ಶಿಕ್ಷಣಶಾಸ್ತ್ರ ಈ ಪ್ರಕ್ರಿಯೆಯನ್ನು ಸಹಕಾರಿ ಮಾಡುವುದು, ಕಲಿಯಲು ಅನುಕೂಲವಾಗುತ್ತದೆ. ಇದು ನಂಬಿಕೆ ಮತ್ತು ಒಗ್ಗಟ್ಟಿನ ಪ್ರಜ್ಞೆಯನ್ನು ಬೆಂಬಲಿಸುತ್ತದೆ. |
| | | |
| ==== ಸಂತೋಷಕ್ಕಾಗಿ ಓದುವುದು ==== | | ==== ಸಂತೋಷಕ್ಕಾಗಿ ಓದುವುದು ==== |