#ಬೇರೆ ಎಲ್ಲಾ ಅನ್ವಯಕಗಳಂತೆಯೇ, ಇದನ್ನು ಸಹ File – Save ಮೂಲಕ ಉಳಿಸಬಹುದು. ಕೀಬೋರ್ಡ್ ಮೂಲಕ ಮಾಡುವುದಾದಲ್ಲಿ Ctrl+S ಕೀ ಬಳಸಬಹುದು. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನು ನಮೂದಿಸಿ ಉಳಿಸಬಹುದು. ಇಲ್ಲಿ ಉಳಿಸುವ ಕಡತವು .Odp ನಮೂನೆಯಲ್ಲಿ ಉಳಿಯುತ್ತದೆ. | #ಬೇರೆ ಎಲ್ಲಾ ಅನ್ವಯಕಗಳಂತೆಯೇ, ಇದನ್ನು ಸಹ File – Save ಮೂಲಕ ಉಳಿಸಬಹುದು. ಕೀಬೋರ್ಡ್ ಮೂಲಕ ಮಾಡುವುದಾದಲ್ಲಿ Ctrl+S ಕೀ ಬಳಸಬಹುದು. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನು ನಮೂದಿಸಿ ಉಳಿಸಬಹುದು. ಇಲ್ಲಿ ಉಳಿಸುವ ಕಡತವು .Odp ನಮೂನೆಯಲ್ಲಿ ಉಳಿಯುತ್ತದೆ. |