ಕಿಶೋರಿ ಕ್ಲಬ್‌ನಲ್ಲಿ ಪಾಲ್ಗೊಳ್ಳುವ ಹದಿಹರೆಯದ ಹೆಣ್ಣುಮಕ್ಕಳ ಬಗ್ಗೆ ತಿಳಿದುಕೊಳ್ಳಲು ಹಾಗು ಅದರಿಂದ ಅವರಿಗೆ ಬೇಕಿರುವ ಹಾಗೆ ವಿಷಯಗಳ ಹಂಚಿಕೆಯ ಬಗ್ಗೆ ಯೋಜನೆಗಳನ್ನು ಮಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ಬೇಸ್‌ಲೈನ್ ಸಮೀಕ್ಷೆ ನಡೆಸುವುದು ಬಹುಮುಖ್ಯ ಚಟುವಟಿಕೆಯಾಗಿರುತ್ತದೆ. ಇದರಿಂದ ಒಂದು ವರ್ಷದಲ್ಲಿ ಕಿಶೋರಿಯರಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಕೂಲಂಕುಶವಾಗಿ ನೋಡಬಹುದಾಗಿದೆ. | ಕಿಶೋರಿ ಕ್ಲಬ್‌ನಲ್ಲಿ ಪಾಲ್ಗೊಳ್ಳುವ ಹದಿಹರೆಯದ ಹೆಣ್ಣುಮಕ್ಕಳ ಬಗ್ಗೆ ತಿಳಿದುಕೊಳ್ಳಲು ಹಾಗು ಅದರಿಂದ ಅವರಿಗೆ ಬೇಕಿರುವ ಹಾಗೆ ವಿಷಯಗಳ ಹಂಚಿಕೆಯ ಬಗ್ಗೆ ಯೋಜನೆಗಳನ್ನು ಮಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ಬೇಸ್‌ಲೈನ್ ಸಮೀಕ್ಷೆ ನಡೆಸುವುದು ಬಹುಮುಖ್ಯ ಚಟುವಟಿಕೆಯಾಗಿರುತ್ತದೆ. ಇದರಿಂದ ಒಂದು ವರ್ಷದಲ್ಲಿ ಕಿಶೋರಿಯರಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಕೂಲಂಕುಶವಾಗಿ ನೋಡಬಹುದಾಗಿದೆ. |