* ಕಿಶೋರಿ ಕ್ಲಬ್ ಚಟುವಟಿಕೆಗಳ ಭಾಗವಾಗಿ ಕಿಶೋರಿಯರಿಗಾಗಿ ಹಲವು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಇವುಗಳ ಮೂಲಕ ಹೆಣ್ಣುಮಕ್ಕಳಿಗೆ ಬೇಕಿರುವ ಹಲವು ರೀತಿಯ ಕೌಶಲಗಳನ್ನು ಕಲಿಸುವುದು ಉದಾಹರಣೆಗೆ ಕಂಪ್ಯೂಟರ್ ಕಲಿಕೆ, ಆಡಿಯೋ ವೀಡಿಯೋ ತಯಾರಿಸುವ ಕಲಿಕೆ ಮತ್ತು ಜೀವನ ಕೌಶಲಗಳ ಕಲಿಕೆ. | * ಕಿಶೋರಿ ಕ್ಲಬ್ ಚಟುವಟಿಕೆಗಳ ಭಾಗವಾಗಿ ಕಿಶೋರಿಯರಿಗಾಗಿ ಹಲವು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಇವುಗಳ ಮೂಲಕ ಹೆಣ್ಣುಮಕ್ಕಳಿಗೆ ಬೇಕಿರುವ ಹಲವು ರೀತಿಯ ಕೌಶಲಗಳನ್ನು ಕಲಿಸುವುದು ಉದಾಹರಣೆಗೆ ಕಂಪ್ಯೂಟರ್ ಕಲಿಕೆ, ಆಡಿಯೋ ವೀಡಿಯೋ ತಯಾರಿಸುವ ಕಲಿಕೆ ಮತ್ತು ಜೀವನ ಕೌಶಲಗಳ ಕಲಿಕೆ. |