ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು: −
=== ಸಮ ಭಿನ್ನರಾಶಿಗಳು ===
  −
ಸಮ ಭಿನ್ನರಾಶಿಯು ಪೂರ್ಣ ಭಾಗವನ್ನು ಪ್ರತಿನಿಧಿಸುವ ಒಂದು ಸಂಖ್ಯೆ. ಸಮ ಭಿನ್ನರಾಶಿಯಲ್ಲಿ ಛೇದವು ಪೂರ್ಣವನ್ನು ಎಷ್ಟು ಸಮಭಾಗಗಳಾಗಿ ವಿಭಾಗಿಸಿದೆ ಎಂಬುದನ್ನು ಸೂಚಿಸಿದರೆ, ಅಂಶವು ಅವುಗಳಲ್ಲಿ ಪರಿಗಣಿಸಿದ ಭಾಗಗಳ ಸಂಖ್ಯೆಯನ್ನು ಸೂಚಿಸುತ್ತದೆ. ಆದುದರಿಂದ ಸಮ ಭಿನ್ನರಾಶಿಯಲ್ಲಿ ಯಾವಾಗಲೂ ಅಂಶವು ಛೇದಕ್ಕಿಂತ ಚಿಕ್ಕದಾಗಿರುತ್ತದೆ.
      
=== ಉದ್ದೇಶಗಳು: ===
 
=== ಉದ್ದೇಶಗಳು: ===
   • ಭಿನ್ನರಾಶಿಗಳನ್ನು ವಿವಿಧ ರೀತಿಗಳಲ್ಲಿ ನಿರೂಪಿಸುವುದು
     −
   • ಅಂಶ, ಛೇದಗಳನ್ನು ಅರ್ಥಮಾಡಿಕೊಳ್ಳುವುದು
+
* ಭಿನ್ನರಾಶಿ ಪರಿಕಲ್ಪನೆಯನ್ನು ಅರ್ಥೈಸಿಕೊಳ್ಳುವುದು
 +
* ಭಿನ್ನರಾಶಿಗಳನ್ನು ವಿವಿಧ ರೀತಿಗಳಲ್ಲಿ ನಿರೂಪಿಸುವುದು
 +
* ಅಂಶ, ಛೇದಗಳನ್ನು ಅರ್ಥಮಾಡಿಕೊಳ್ಳುವುದು
 +
* ಏಕಾಂಶ ಭಿನ್ನರಾಶಿಗಳ ಅರ್ಥ, ಅವುಗಳ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು
   −
   • ಏಕಾಂಶ ಭಿನ್ನರಾಶಿಗಳ ಅರ್ಥ, ಅವುಗಳ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು
+
=== '''ತರಗತಿ ಚಟುವಟಿಕೆ:''' ===
   −
   • ಸಮ ಭಿನ್ನರಾಶಿಗಳ ಅರ್ಥ, ಅವುಗಳ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು
     −
   • ಏಕಾಂಶ ಹಾಗು ಸಮ ಭಿನ್ನರಾಶಿಗಳನ್ನು ಹೋಲಿಸುವುದು
+
START_WIDGETa93f5f7ae3f2d689-0END_WIDGET Download this geogebra file from this link.
   −
=== '''ತರಗತಿ ಚಟುವಟಿಕೆ:''' ===
+
'''Credit''' : Resource Author:Daniel Mentrard
 
* ಮಕ್ಕಳು ಇಲ್ಲಿಯವರೆಗೆ ಭಿನ್ನರಾಷಿಗಳ ಬಗ್ಗೆ ಏನೆಲ್ಲ ಕಲಿತಿದ್ದಾರೆ ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ತರಗತಿಯನ್ನು ಪ್ರಾರಂಭಿಸಿ
 
* ಮಕ್ಕಳು ಇಲ್ಲಿಯವರೆಗೆ ಭಿನ್ನರಾಷಿಗಳ ಬಗ್ಗೆ ಏನೆಲ್ಲ ಕಲಿತಿದ್ದಾರೆ ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ತರಗತಿಯನ್ನು ಪ್ರಾರಂಭಿಸಿ
 
* ಅಂಶ, ಛೇದ, ಭಾಗ, ಈ ಪದಗಳ ಅರ್ಥಗಳನ್ನು ಚರ್ಚಿಸಿ
 
* ಅಂಶ, ಛೇದ, ಭಾಗ, ಈ ಪದಗಳ ಅರ್ಥಗಳನ್ನು ಚರ್ಚಿಸಿ
೬೦ ನೇ ಸಾಲು: ೫೯ ನೇ ಸಾಲು:  
* ದೊಡ್ಡದು/ಚಿಕ್ಕದನ್ನು ಹೇಗೆ ಗುರುತಿಸಬಹುದು ಎಂಬುದರ ಬಗ್ಗೆ ಚರ್ಚಿಸಿ
 
* ದೊಡ್ಡದು/ಚಿಕ್ಕದನ್ನು ಹೇಗೆ ಗುರುತಿಸಬಹುದು ಎಂಬುದರ ಬಗ್ಗೆ ಚರ್ಚಿಸಿ
   −
'''<br />ಸಮ ಭಿನ್ನರಾಶಿಯಲ್ಲಿ ಛೇದವು ಪೂರ್ಣವನ್ನು ಎಷ್ಟು ಸಮಭಾಗಗಳಾಗಿ ವಿಭಾಗಿಸಿದೆ ಎಂಬುದನ್ನು ಸೂಚಿಸಿದರೆ, ಅಂಶವು ಅವುಗಳಲ್ಲಿ ಪರಿಗಣಿಸಿದ ಭಾಗಗಳ ಸಂಖ್ಯೆಯನ್ನು ಸೂಚಿಸುತ್ತದೆ. ಆದುದರಿಂದ ಸಮ ಭಿನ್ನರಾಶಿಯಲ್ಲಿ ಯಾವಾಗಲೂ ಅಂಶವು ಛೇದಕ್ಕಿಂತ ಚಿಕ್ಕದಾಗಿರುತ್ತದೆ.'''
+
=== ಭಿನ್ನರಾಶಿ ಎಂದರೇನು? ===
 +
ಒಂದು ಪೂರ್ಣದ ಭಾಗವನ್ನು ಪ್ರತಿನಿಧಿಸುವ ಸಂಖ್ಯೆಯೇ ಭಿನ್ನರಾಶಿ. ಈ ಪೂರ್ಣ ಒಂದು ವಸ್ತುವಾಗಿರಬಹುದು ಅಥವಾ ವಸ್ತುಗಳ ಗುಂಪು ಆಗಿರಬಹುದು.
    +
, ಇದನ್ನು ನಾವು ಹತ್ತನೇ ನಾಲ್ಕು ಎಂದು ಓದುತ್ತೇವೆ. ಇಲ್ಲಿ '10' - ಒಂದು ಪೂರ್ಣವನ್ನು ಸಮಭಾಗಗಳನ್ನಾಗಿ ಮಾಡಿದ ಸಂಖ್ಯೆಯಿದು, '4' - ತೆಗೆದುಕೊಂಡ ಸಮಭಾಗಗಳ ಸಂಖ್ಯೆ. 10 ನ್ನು ಛೇದವೆಂದೂ ಕರೆಯುತ್ತೇವೆ, 4 ನ್ನು ಅಂಶವೆಂದೂ ಕರೆಯುತ್ತೇವೆ.
 
[[ವರ್ಗ:TIEE ಗಣಿತ]]
 
[[ವರ್ಗ:TIEE ಗಣಿತ]]

ಸಂಚರಣೆ ಪಟ್ಟಿ