ಬದಲಾವಣೆಗಳು

Jump to navigation Jump to search
೨೮ ನೇ ಸಾಲು: ೨೮ ನೇ ಸಾಲು:     
=ಪಠ್ಯಪುಸ್ತಕ =
 
=ಪಠ್ಯಪುಸ್ತಕ =
[http://www.dsert.kar.nic.in ಡಿ.ಎಸ್.ಇ.ಆರ್.ಟಿ.] ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಸಾರವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ & ತರಬೇತಿ ಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸಿದ್ದು ಈ ಲಿಂಕ್ ಬಳಸಿ  9 ನೇ ತರಗತಿಯ ಸಮಾಜ ವಿಜ್ಞಾನ ಕನ್ನಡ &ಆಂಗ್ಲ ಅವತರಣಿಕೆಗಳನ್ನು ಪಡೆಯಬಹುದು)   
+
[http://www.dsert.kar.nic.in ಡಿ.ಎಸ್.ಇ.ಆರ್.ಟಿ.] 9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ  ಜರ್ಮನಿ ಏಕೀಕರಣವನ್ನು ಒಳಗೊಂಡಿದೆ.ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಜರ್ಮನಿಯ ಏಕೀಕರಣದ ಕಾರಣ & ಘಟನೆ,ಪರಿಣಾಮಗಳ ಜೊತೆಗೆ ಜರ್ಮನಿ ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರದ ಬಗ್ಗೆ ತಿಳಿಸುವುದು ಪ್ರಮುಖ  ಉದ್ದೇಶವಾಗಿದೆ. ಅಷ್ಟೇ ಅಲ್ಲದೇ ತಮ್ಮ ದೇಶದಲ್ಲಿಯೂ , ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ನಾಯಕರ ಜೀವನ ಚರಿತ್ರೆಯನ್ನು ಓದುವಂತೆ ಮಾಡುವುದು ಹಾಗೂ ಉನ್ನತ ರಾಷ್ಟ್ರೀಯ ಭಾವನೆ ಬೆಳೆಸುವುದು ಪ್ರಮುಖ ಉದ್ಧೇಶವಾಗಿದೆ.
 +
ದೇಶದ ವಿಭಜನೆಗೆ ಕಾರಣವಾಗುವ ಅಂಶಗಳ ಬಗ್ಗೆ  ಗಮನವಹಿಸಿ,ವಿಭಜನೆಯನ್ನು ತಡೆಗಟ್ಟುವ ಹಾಗೂ ದೇಶದ ಐಕ್ಯತೆಗಾಗಿ ಕೈಗೊಳ್ಳ ಬೇಕಾದ ಕ್ರಮಗಳನ್ನು  ಚಿಂತಿಸುವ ಮನೋಭಾವನೆಯನ್ನು  ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಈ ಘಟಕದ ಪ್ರಮುಖ ಉದ್ದೇಶವಾಗಿದೆ.
 +
 
 +
ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಸಾರವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ & ತರಬೇತಿ ಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸಿದ್ದು ಈ ಲಿಂಕ್ ಬಳಸಿ  9 ನೇ ತರಗತಿಯ ಸಮಾಜ ವಿಜ್ಞಾನ ಕನ್ನಡ &ಆಂಗ್ಲ ಅವತರಣಿಕೆಗಳನ್ನು ಪಡೆಯಬಹುದು)   
 
ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ])
 
ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ])
  
೧,೩೨೨

edits

ಸಂಚರಣೆ ಪಟ್ಟಿ