− | ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೯ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಕರ್ನಾಟಕದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಕರ್ನಾಟಕದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ. | + | ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೯ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಕರ್ನಾಟಕದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಕರ್ನಾಟಕದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ. |